Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Maha Kumbh Mela ಮಹಾಕುಂಭಮೇಳದಲ್ಲಿ ಕಾಲ್ತುಳಿತ ದುರಂತ : ತುರ್ತು ಸಭೆ ಕರೆದ ಸಿಎಂ ಯೋಗಿ
ದೇಶಪ್ರಮುಖ

Maha Kumbh Mela ಮಹಾಕುಂಭಮೇಳದಲ್ಲಿ ಕಾಲ್ತುಳಿತ ದುರಂತ : ತುರ್ತು ಸಭೆ ಕರೆದ ಸಿಎಂ ಯೋಗಿ

Share
1 Min Read
SHARE

newsics.com

ಉತ್ತರ ಪ್ರದೇಶ : ಮಹಾಕುಂಭಮೇಳದಲ್ಲಿ ಕಾಲ್ತುಳಿತ ದುರಂತ ನಡೆದ ಹಿನ್ನೆಲೆ ಸಿಎಂ ಯೋಗಿ ಆದಿತ್ಯನಾಥ್ ತುರ್ತು ಸಭೆ ಕರೆದಿದ್ದಾರೆ. ದುರಂತದ ಬಗ್ಗೆ ಸಚಿವರು, ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಲಿದ್ದಾರೆ.

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭಮೇಳದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಮೃತರ ಸಂಖ್ಯೆ 17 ಕ್ಕೇರಿಕೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಅವಘಡದಲ್ಲಿ 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಘಟನೆ ನಡೆದಿದೆ. ಕೋಟ್ಯಂತರ ಭಕ್ತರು ಪುಣ್ಯ ಸ್ನಾನಕ್ಕಾಗಿ ಆಗಮಿಸಿದ್ದಾರೆ. ಈ ವೇಳೆ ಕಾಲ್ತುಳಿತ ಉಂಟಾಗಿ 17 ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ

https://x.com/myogiadityanath/status/1884430962144190880?ref_src=twsrc%5Etfw%7Ctwcamp%5Etweetembed%7Ctwterm%5E1884430962144190880%7Ctwgr%5Eb395998636211d094f4f8d4c1556ca9c003794ae%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:Maha Kumbh Mela stampede tragedy: CM Yogi called an emergency meeting
Share This Article
Facebook Twitter Copy Link Print
Previous Article Cyber crime ಅಂಕೋಲಾ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಅಕೌಂಟ್ ಹ್ಯಾಕ್: 33 ಲಕ್ಷಕ್ಕೂ ಹೆಚ್ಚು ಹಣ ದೋಚಿದ ಸೈಬರ್ ಕಳ್ಳರು!
Next Article Today’s Almanac | ಶುಭ ದಿನ, ಪುಷ್ಯ ಮಾಸ ಕೃಷ್ಣ ಪಕ್ಷ ‌ಅಮಾವಾಸ್ಯೆ,‌ 29-01-2025, ಬುಧವಾರ, ಮೌನಿ ಅಮಾವಾಸ್ಯೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?