Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health tips ಹೊಟ್ಟೆ ಬೊಜ್ಜು ಕರಗಿಸಲು ಜಸ್ಟ್ ಈ ರೀತಿ ಮಾಡಿ ಸಾಕು
ಆರೋಗ್ಯಲೈಫ್‌ಸ್ಟೈಲ್

Health tips ಹೊಟ್ಟೆ ಬೊಜ್ಜು ಕರಗಿಸಲು ಜಸ್ಟ್ ಈ ರೀತಿ ಮಾಡಿ ಸಾಕು

Share
1 Min Read
SHARE

newsics.com
ಇತ್ತೀಚಿನ ದಿನಗಳಲ್ಲಿ ಮದ್ಯಪಾನ ಮಾಡುವುದು ಒಂದು ಫ್ಯಾಷನ್ ಆಗಿಬಿಟ್ಟಿದೆ. ಆದರೆ ಮಿತಿಮೀರಿದ ಮದ್ಯಪಾನವು ಹಲವಾರು ಗಂಭೀರ ಸಮಸ್ಯೆಗಳನ್ನು ತಂದೊಡ್ಡುತ್ತದೆ. ಮದ್ಯದಿಂದ ತಯಾರಿಸಿದ ಹಲವಾರು ರೀತಿಯ ಪಾನೀಯಗಳು ಸಹ ಮಾರುಕಟ್ಟೆಯಲ್ಲಿವೆ. ಅವು ಕೂಡ ಹಾನಿಕಾರಕವೇ.

ಮದ್ಯಪ್ರಿಯರು ಇತ್ತೀಚಿನ ದಿನಗಳಲ್ಲಿ ಬಿಯರ್ ಕುಡಿಯಲು ಇಷ್ಟಪಡುತ್ತಾರೆ. ಆದರೆ ಬಿಯರ್ ಆರೋಗ್ಯಕ್ಕೆ ಅಪಾಯಕಾರಿ. ಅತಿಯಾದ ಪ್ರಮಾಣದಲ್ಲಿ ಬಿಯರ್ ಸೇವನೆಯಿಂದ ನಿದ್ರೆಯ ಕೊರತೆ, ಜೀರ್ಣಕಾರಿ ಸಮಸ್ಯೆಗಳು ಮತ್ತು ತಲೆನೋವು ಉಂಟಾಗಬಹುದು.

ಮತ್ತೊಂದೆಡೆ ನಿರಂತರವಾಗಿ ಬಿಯರ್ ಸೇವಿಸಿದರೆ ಬೊಜ್ಜಿನ ಸಮಸ್ಯೆಯೂ ಶುರುವಾಗುತ್ತದೆ. ಬಿಯರ್ ಸೇವನೆಯಿಂದ ಹೊಟ್ಟೆ ಬಂದಿದ್ದರೆ ಅದು ಗಂಭೀರವಾದ ಸಮಸ್ಯೆ. ಈ ಬೊಜ್ಜು ಮಧುಮೇಹ, ಅಸ್ತಮಾ ಮತ್ತು ಕ್ಯಾನ್ಸರ್‌ನಂತಹ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ.

ಆಲ್ಕೊಹಾಲ್ ಸೇವನೆಯನ್ನು ಕಡಿಮೆ ಮಾಡಿ:

ನೀವು ಹೆಚ್ಚು ಬಿಯರ್ ಕುಡಿಯುತ್ತಿದ್ದರೆ ಅದನ್ನು ಕಡಿಮೆ ಮಾಡಿ. ಹೆಚ್ಚಿನ ಪ್ರಮಾಣದಲ್ಲಿ ಬಿಯರ್ ಕುಡಿಯುವುದರಿಂದ ಅಧಿಕ ಕ್ಯಾಲೋರಿಗಳು ದೇಹಕ್ಕೆ ಹೋಗುತ್ತವೆ. ಆದ್ದರಿಂದ ಪುರುಷರು ದಿನಕ್ಕೆ 2 ಗ್ಲಾಸ್ ಬಿಯರ್‌ ಗಿಂತ ಹೆಚ್ಚು ಕುಡಿಯಲೇಬಾರದು.

ಪೋಷಣೆಯ ಮೇಲೆ ಗಮನ ಕೇಂದ್ರೀಕರಿಸಿ:

ನೀವು ಬಿಯರ್ ಸೇವಿಸಿದರೆ, ಆಹಾರ ಮತ್ತು ಪಾನೀಯದ ಬಗ್ಗೆಯೂ ಗಮನ ಹರಿಸಬೇಕು. ಯಾವಾಗಲೂ ಹಣ್ಣುಗಳು ಮತ್ತು ತರಕಾರಿಗಳನ್ನು ತಿನ್ನಬೇಕು. ದೇಹಕ್ಕೆ ಸಾಕಷ್ಟು ಜೀವಸತ್ವಗಳು ಮತ್ತು ಪೋಷಕಾಂಶಗಳನ್ನು ಪಡೆಯುತ್ತೀರಿ. ಇದು ದೇಹದ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಫೈಬರ್ ಹೊಂದಿರುವ ಆಹಾರ ಸೇವಿಸಿ:

ನಿಮ್ಮ ಹೊಟ್ಟೆಯ ಸುತ್ತ ಕೊಬ್ಬು ಬೆಳೆದಿದ್ದರೆ ಫೈಬರ್ ಭರಿತ ಆಹಾರಗಳನ್ನು ಸೇವಿಸಬೇಕು. ಫೈಬರ್ ಹೊಂದಿರುವ ಆಹಾರಗಳು ಹೃದ್ರೋಗ ಮತ್ತು ಮಧುಮೇಹವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆದ್ದರಿಂದ ನೀವು ಅವುಗಳನ್ನು ಪ್ರತಿದಿನ ಸೇವಿಸಬಹುದು.

blood pressure : ಅಪ್ಪಿತಪ್ಪಿಯೂ ಇವುಗಳನ್ನು ತಿನ್ನಬೇಡಿ.. ಅಪಾಯ ಕಟ್ಟಿಟ್ಟ ಬುತ್ತಿ

Maha kumbh 2025 ಮಹಾ ಕುಂಭಕ್ಕೆ ಹೋಗಲಾಗುತ್ತಿಲ್ಲವೆ? ಚಿಂತೆ ಬೇಡ, ಮನೆಯಲ್ಲೇ ಮಾಡಿ ಪುಣ್ಯ ಸ್ನಾನ!

ಪಾಕಿಸ್ತಾನಿ ಯುವಕನ ಕೈ ಹಿಡಿಲಿದ್ದಾಳೆ ನಟಿ ರಾಖಿ ಸಾವಂತ್..rakhi sawant

Beer out of stock ರಾಜ್ಯದಲ್ಲಿ ಸಿಕ್ತಿಲ್ಲ ಬಿಯರ್, ಯಾಕೆ ಹೀಗೆ?

TAGGED:Just doing this is enough to melt belly fat
Share This Article
Facebook Twitter Copy Link Print
Previous Article Today’s Almanac | ಶುಭ ದಿನ, ಪುಷ್ಯ ಮಾಸ ಕೃಷ್ಣ ಪಕ್ಷ ‌ಅಮಾವಾಸ್ಯೆ,‌ 29-01-2025, ಬುಧವಾರ, ಮೌನಿ ಅಮಾವಾಸ್ಯೆ
Next Article stole the ATM machine ಎಟಿಎಂ‌ ಯಂತ್ರವನ್ನೇ ಕದ್ದೊಯ್ದ ಕಳ್ಳರು! ಹಣ ಎಷ್ಟಿತ್ತು?

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?