Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Protest ಪ್ಯಾಸೆಂಜರ್ ರೈಲು ತಡೆದು ಪ್ರಯಾಣಿಕರ ಪ್ರತಿಭಟನೆ
ಕರ್ನಾಟಕಪ್ರಮುಖ

Protest ಪ್ಯಾಸೆಂಜರ್ ರೈಲು ತಡೆದು ಪ್ರಯಾಣಿಕರ ಪ್ರತಿಭಟನೆ

Share
1 Min Read
SHARE

newsics.com

ಕೋಲಾರ: ಕೆಜಿಎಫ್‌ನಿಂದ ಬೆಂಗಳೂರಿಗೆ ತೆರಳುವ ರೈಲುಗಳಿಗೆ ಕೋಚ್ ಕಡಿಮೆ ಮಾಡಿದ ಹಿನ್ನೆಲೆ ಪ್ಯಾಸೆಂಜರ್ ರೈಲು ತಡೆದು ಪ್ರಯಾಣಿಕರು ಪ್ರತಿಭಟನೆ ನಡೆಸಿದ ಘಟನೆ ಕೋಲಾರದ ಬಂಗಾರಪೇಟೆ ರೈಲು ನಿಲ್ದಾಣದಲ್ಲಿ ನಡೆದಿದೆ.

ನಿತ್ಯ ಬೆಂಗಳೂರಿಗೆ ಪ್ರಯಾಣ ಬೆಳೆಸುವ ಪ್ರಯಾಣಿಕರು ಪ್ರತಿಭಟನೆ ನಡೆಸಿದ್ದಾರೆ. ನಿತ್ಯ ಉದ್ಯೋಗ, ವಿದ್ಯಾಭ್ಯಾಸ, ಎಂದು ಸಾವಿರಾರು ಜನರು ಬೆಂಗಳೂರಿಗೆ ಪ್ರಯಾಣ ಬೆಳೆಸುತ್ತಾರೆ. ಇದೀಗ ರೈಲು ಪ್ರಯಾಣಕ್ಕೆ ತೊಂದರೆಯಾಗುವಂತೆ ರೈಲ್ವೆ ಇಲಾಖೆ ಕೋಚ್‌ಗಳನ್ನು ಕಡಿಮೆ ಮಾಡಿದೆ. ಈ ಹಿನ್ನೆಲೆ ರೈಲ್ವೆ ಇಲಾಖೆ ಕ್ರಮವನ್ನು ಖಂಡಿಸಿ ಪ್ರಯಾಣಿಕರು ಪ್ರತಿಭಟನೆ ನಡೆಸಿದ್ದಾರೆ.

ಬಂಗಾರಪೇಟೆ ರೈಲು ನಿಲ್ದಾಣದಲ್ಲಿ ಮಾರಿಕುಪ್ಪಂನಿಂದ ಬೆಂಗಳೂರಿನ ಸಂಗೋಳ್ಳಿರಾಯಣ್ಣ ನಿಲ್ದಾಣಕ್ಕೆ ತಲುಪುವ ಪ್ಯಾಸೆಂಜರ್ ರೈಲನ್ನು 45 ನಿಮಿಷಗಳ ಕಾಲ ತಡೆದು ಪ್ರಯಾಣಿಕರು ಪ್ರತಿಭಟನೆ ನಡೆಸಿದ್ದಾರೆ. ಬಳಿಕ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಂದು ಕೋಚ್ ಹೆಚ್ವಿಸುವ ಭರವಸೆ ಕೊಟ್ಟಿದ್ದಾರೆ. ನಂತರ ರೈಲು ಮುಂದಕ್ಕೆ ಚಲಿಸಿದೆ.

TAGGED:Kolar passenger train stopped and passengers protested
Share This Article
Facebook Twitter Copy Link Print
Previous Article Today’s Prediction ಶುಭ ದಿನ, 29-01-2025, ಬುಧವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article UPI Transaction ಫೆ. 1 ರಿಂದ ನಿಮ್ಮ UPI ಐಡಿ ಈ ರೀತಿ ಇದ್ದರೆ ಹಣ ವರ್ಗಾವಣೆ ಆಗಲ್ಲ

Popular Posts

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

You Might Also Like

ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?