Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಲ್ಲಿ ಭಾರಿ ಅಗ್ನಿ ಅವಘಡ : 100 ಕ್ಕೂ ಹೆಚ್ಚು ವಾಹನಗಳು ಭಸ್ಮ
ಕರ್ನಾಟಕಪ್ರಮುಖ

ಬೆಂಗಳೂರಲ್ಲಿ ಭಾರಿ ಅಗ್ನಿ ಅವಘಡ : 100 ಕ್ಕೂ ಹೆಚ್ಚು ವಾಹನಗಳು ಭಸ್ಮ

Share
0 Min Read
SHARE

newsics.com

ಬೆಂಗಳೂರು: ಬೆಂಗಳೂರಿನಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ 100ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ.

ಜೆಡಿಎಸ್ ಕಚೇರಿ ಪಕ್ಕದ ಮೈದಾನದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸ್ಥಳದಲ್ಲಿದ್ದ 100ಕ್ಕೂ ಹೆಚ್ಚು ವಾಹನಗಳು ಅಗ್ನಿಗಾಹುತಿಯಾಗಿವೆ.

ಜಪ್ತಿ ಮಾಡಿದ್ದ ವಾಹನಗಳನ್ನು ಪೊಲೀಸರು ಶೇಷಾದ್ರಿಪುರಂ ಬಳಿಯ ಜಕ್ಕರಾಯನ ಕೆರೆ ಗ್ರೌಂಡ್ ನಲ್ಲಿ ಪಾರ್ಕ್ ಮಾಡಿದ್ದರು.

ಐದು ಕಾರು, ಐದು ಆಟೋ, ಇತರ ವಾಹನಗಳು 80ಕ್ಕೂ ಹೆಚ್ಚು ಬೈಕ್ ಗಳು ಸುಟ್ಟು ಕರಕಲಾಗಿವೆ. ಮೈದಾನದಲ್ಲಿ ಹುಲ್ಲುಗಿಡ ಬೆಳೆದುಕೊಂಡಿತ್ತು, ಯಾರೋ ಸಿಗರೇಟ್ ಗಾಗಿ ಬೆಂಕಿ ಕಡ್ಡಿ ಗೀರಿ ಎಸೆದಿದ್ದು, ಇದರಿಂದ ಈ ಅವಘಡ ಸಂಭವಿಸಿದೆ.

TAGGED:Huge fire accident in Bangalore: More than 100 vehicles burnt
Share This Article
Facebook Twitter Copy Link Print
Previous Article ಕರ್ನಾಟಕದಲ್ಲಿ ತಾಲಿಬಾನ್ ಮಾದರಿ ಕೃತ್ಯ
Next Article Namma Metro ಮೆಟ್ರೋ ಪ್ರಯಾಣ ದರ ಏರಿಕೆಯನ್ನು ತಡೆಹಿಡಿದ ಕೇಂದ್ರ ಸರ್ಕಾರ

Popular Posts

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

You Might Also Like

ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?