newsics.com
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ.
ದರ ಏರಿಕೆ ಸಂಬಂಧ ಕೇಂದ್ರ ತಂಡ ಹೆಚ್ಚುವರಿ ವರದಿಯನ್ನು ಕೇಳಿತ್ತು. ಅಷ್ಟೇ ಅಲ್ಲದೇ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಮಗ್ರ ವರದಿಯನ್ನು ಸಲ್ಲಿಸುವಂತೆ ಕೇಂದ್ರ ಸರ್ಕಾರ ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್‌ಗೆ ನಿರ್ದೇಶನ ನೀಡಿದೆ.
https://x.com/PCMohanMP/status/1884494172339802457?ref_src=twsrc%5Etfw%7Ctwcamp%5Etweetembed%7Ctwterm%5E1884494172339802457%7Ctwgr%5Eb7c5393cc808b3bfd054ea968d17fb8fd76ed595%7Ctwcon%5Es1_c10&ref_url=https%3A%2F%2Fpublictv.in%2Fbengaluru-metro-fare-hike-put-on-hold-on-directions-of-modi-govt-says-bjp-mp-pc-mohan%2F
ಈಗ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪಿಸಿ ಮೋಹನ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ದರ ಏರಿಕೆಯನ್ನು ತಡೆಹಿಡಿಯಲಾಗಿದೆ ಎಂದು ತಿಳಿಸಿದ್ದಾರೆ.
ಪೋಸ್ಟ್‌ನಲ್ಲಿ ಏನಿದೆ?
ಫೆಬ್ರವರಿ 1 ರಂದು ನಿಗದಿಯಾಗಿದ್ದ ಬಿಎಂಆರ್‌ಸಿಎಲ್‌ನ 45% ಮೆಟ್ರೋ ದರ ಹೆಚ್ಚಳದ ಪ್ರಸ್ತಾವನೆಯನ್ನು ತಡೆಹಿಡಿಯಲಾಗಿದೆ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಮಗ್ರ ವರದಿಯನ್ನು ಸಲ್ಲಿಸುವಂತೆ ಮೋದಿ ಸರ್ಕಾರ ಬಿಎಂಆರ್‌ಸಿಎಲ್‌ಗೆ ನಿರ್ದೇಶನ ನೀಡಿದೆ. ಬೆಂಗಳೂರಿನ ಜನರಿ