Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mahakumbha Mela ಮಹಾಕುಂಭಮೇಳ: ತ್ರಿವೇಣಿ ಸಂಗಮದಲ್ಲಿ ಸಾಧು-ಸಂತರಿಂದ ಅಮೃತ ಸ್ನಾನ
ಕರ್ನಾಟಕಪ್ರಮುಖ

Mahakumbha Mela ಮಹಾಕುಂಭಮೇಳ: ತ್ರಿವೇಣಿ ಸಂಗಮದಲ್ಲಿ ಸಾಧು-ಸಂತರಿಂದ ಅಮೃತ ಸ್ನಾನ

Share
1 Min Read
SHARE

newsics.com

ಮಹಾಕುಂಭ ಮೇಳದಲ್ಲಿ ಮೌನಿ ಅಮಾವಾಸ್ಯೆಯಂದು ಕಾಲ್ತುಳಿತ ಸಂಭವಿಸಿದ ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಕೋಟ್ಯಂತರ ಜನರು ಪುಣ್ಯಸ್ನಾನ ಮಾಡುತ್ತಿದ್ದಾರೆ.

ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಬೆಳಗ್ಗೆ ಸಂಭವಿಸಿದ ಕಾಲ್ತುಳಿತ ದುರಂತದ ಬಳಿಕ ಪರಿಸ್ಥಿತಿಯನ್ನು ಮತ್ತೆ ನಿಯಂತ್ರಣಕ್ಕೆ ತರಲಾಗಿದ್ದು, ತ್ರಿವೇಣಿ ಸಂಗಮದಲ್ಲಿ ಅಮೃತ ಸ್ನಾನಕ್ಕೆ ಮತ್ತೆ ಅವಕಾಶ ಕಲ್ಪಿಸಲಾಗಿದೆ.

ಇಂದು ಮೌನಿ ಅಮವಾಸ್ಯೆ ಹಿನ್ನೆಲೆಯಲ್ಲಿ ಮಹಾಕುಂಭಮೇಳಕ್ಕೆ ಕೋಟ್ಯಂತರ ಭಕ್ತರು ಶಾಹಿ ಸ್ನಾನಕ್ಕೆ ಹರಿದು ಬಂದಿದ್ದಾರೆ. ಮೌನಿ ಅಮವಾಸ್ಯೆ ಹಿನ್ನೆಲೆಯಲ್ಲಿ ಸಾವಿರಾರು ಸಾದು-ಸಂತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಅಮೃತ ಸ್ನಾನ ಮಾಡಿದರು. ಈ ವೇಳೆ ಹೆಲಿಕಾಪ್ಟರ್ ಮೂಲಕ ಸಾದು-ಸಂತರ ಮೇಲೆ ಪುಷ್ಪಮಳೆಗರೆಯಲಾಯಿತು.

ಸಾದು-ಸಂತರಿಂದ ಅಮೃತ ಸ್ನಾನದ ಬಳಿಕ ಭಕ್ತರಿಗೆ, ಸಾರ್ವಜನಿಕರಿಗೆ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಲಕ್ಷಾಂತರ ಭಕ್ತರು ತ್ರುವೇಣಿ ಸಂಗಮದಲ್ಲಿ ಮಿಂದೆದ್ದು ಪುನೀತರಾಗಿದ್ದಾರೆ. ಮೌನಿ ಅಮವಾಸ್ಯೆಯ ದಿನದಂದು ತ್ರಿವೇಣಿ ಸಂಗಮದಲ್ಲಿ ಅಮೃತ ಸ್ನಾನ ಮಾಡಿದರೆ ಸಕಲ ಪಾಪಗಳು ಪರಿಹಾರವಾಗಲಿದೆ. ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಭಿಕೆಯಿದೆ.

TAGGED:Mahakumbha Mela: Bathing in Amrit by Sadhus and Saints at Triveni Sangam
Share This Article
Facebook Twitter Copy Link Print
Previous Article Kumbh Mela ಕುಂಭಮೇಳದಲ್ಲಿ ಕಾಲ್ತುಳಿತ: ಕರ್ನಾಟಕದ ಅಮ್ಮ-ಮಗಳು ಸಾವು
Next Article ಸ್ನಾನಕ್ಕೆ ಹೋಗಿದ್ದ ಯುವತಿಯನ್ನು ಎಳೆದೊಯ್ದು ಅತ್ಯಾಚಾರ

Popular Posts

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

You Might Also Like

ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?