Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kumbh Mela ಕುಂಭಮೇಳ ಕಾಲ್ತುಳಿತ: ರಾಜ್ಯದ ನಾಲ್ವರು ಸೇರಿ 30 ಜನ ಸಾವು
ಕರ್ನಾಟಕದೇಶಪ್ರಮುಖ

Kumbh Mela ಕುಂಭಮೇಳ ಕಾಲ್ತುಳಿತ: ರಾಜ್ಯದ ನಾಲ್ವರು ಸೇರಿ 30 ಜನ ಸಾವು

Share
1 Min Read
SHARE

newsics.com

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 30 ಭಕ್ತರು ಮೃತಪಟ್ಟಿದ್ದಾರೆ.

ಪವಿತ್ರ ಸ್ನಾನಕ್ಕೆ ಆಗಮಿಸಿದ್ದವರಲ್ಲಿ ಕಾಲ್ತುಳಿತದಲ್ಲಿ 60 ಭಕ್ತರು ಗಾಯಗೊಂಡಿದ್ದಾರೆ ಎಂದು ಪ್ರಯಾಗ್ ರಾಜ್ ಡಿಐಜಿ ವೈಭವ್ ಕೃಷ್ಣ ತಿಳಿಸಿದ್ದಾರೆ.

ದುರಂತಕ್ಕೆ ಸಂಭವಿಸಿದಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 25 ಮೃತ ದೇಹಗಳ ಗುರುತು ಪತ್ತೆ ಮಾಡಲಾಗಿದೆ. ಇಂದು ಯಾರಿಗೂ ವಿಐಪಿ ವ್ಯವಸ್ಥೆಯನ್ನು ಮಾಡಿರಲಿಲ್ಲ ಎಂದು ತಿಳಿಸಿದ್ದಾರೆ.

ಕಾಲ್ತುಳಿತದಲ್ಲಿ ಕರ್ನಾಟಕದ ನಾಲ್ವರು ಭಕ್ತರು ಮೃತಪಟ್ಟಿದ್ದಾರೆ. ಗುಜರಾತ್ ರಾಜ್ಯದ ಒಬ್ಬರು, ಆಸ್ಸಾಂನ ಒಬ್ಬರು ಸಾವನ್ನಪ್ಪಿದ್ದಾರೆ. 25 ಜನರ ಗುರುತು ಪತ್ತೆಯಾಗಿದೆ. ಇಂದು ಯಾರಿಗೂ ವಿಐಪಿ, ವಿವಿಐಪಿ ವ್ಯವಸ್ಥೆಯನ್ನು ಮಾಡಿರಲಿಲ್ಲ. ಸಾರ್ವಜನಿಕರು 1920 ಹೆಲ್ಪ್ ಲೈನ್ ನಂಬರ್ ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಹೇಳಿದ್ದಾರೆ.

ಬೆಳಗಿನ ಜಾವ 1-2 ಗಂಟೆಯ ನಡುವೆ ಸಂಭವಿಸಿದ ಮಹಾ ಕುಂಭ ಮೇಳದಲ್ಲಿ 30 ಜನರು ಸಾವನ್ನಪ್ಪಿದ್ದಾರೆ. 25 ಜನರನ್ನು ಗುರುತಿಸಲಾಗಿದ್ದು, ಉಳಿದ 5 ಜನರನ್ನು ಗುರುತಿಸಲಾಗುತ್ತಿದೆ ಎಂದು ಮಹಾಕುಂಭ ಡಿಐಜಿ ವೈಭವ್ ಕೃಷ್ಣ ತಿಳಿಸಿದ್ದಾರೆ.

https://x.com/ANI/status/1884589584329379897?ref_src=twsrc%5Etfw%7Ctwcamp%5Etweetembed%7Ctwterm%5E1884589584329379897%7Ctwgr%5Ebd2f0768126276511ddead8c2ddad1be1b08897a%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:Kumbh Mela stampede: 30 people died including four from the state
Share This Article
Facebook Twitter Copy Link Print
Previous Article ಸ್ನಾನಕ್ಕೆ ಹೋಗಿದ್ದ ಯುವತಿಯನ್ನು ಎಳೆದೊಯ್ದು ಅತ್ಯಾಚಾರ
Next Article Political analysis | ಚಕ್ರವ್ಯೂಹದಲ್ಲಿ ವಿಜಯೇಂದ್ರ, ಮುಂದೇನು? ಇನ್ನೆಷ್ಟು ದಿನ BJP ಡ್ರಾಮಾ?

Popular Posts

Strange fever ರಾಜ್ಯದಲ್ಲಿ ವಿಚಿತ್ರ ಜ್ವರ: ಕಂಗಾಲಾದ ಜನ, ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

1 Min Read

KSRTC ಬಸ್‌ನಲ್ಲಿ ಸೀಟಿಗಾಗಿ ಜಗಳ: ಮಹಿಳೆ ಮೇಲೆ ಕಂಡಕ್ಟರ್ ಹಲ್ಲೆ, ವಿಡಿಯೋ ನೋಡಿ

2 Min Read

Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್

2 Min Read

Jennifer Winget ಎರಡನೇ ಮದುವೆಯಾದ ಸ್ಟಾರ್ ನಟಿ ಜೆನ್ನಿಫರ್ ವಿಂಗೆಟ್

1 Min Read

You Might Also Like

ಪ್ರಮುಖಮನರಂಜನೆ

Toxic Movie ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್

1 Min Read
ಪ್ರಮುಖಕರ್ನಾಟಕಮನರಂಜನೆ

Kwatle Kichen ಗಿಲ್ಲಿ ನಟನ ಜೊತೆ ಫೋಟೋ ಶೇರ್ ಮಾಡಿ ‘ಜೀವ ಒಂದೇ’ ಎಂದ ರಕ್ಷಿತಾ ಶೆಟ್ಟಿ

1 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read
ಪ್ರಮುಖದೇಶವಿದೇಶ

FIFA World Cup 2026 ಫಿಫಾ ವಿಶ್ವಕಪ್ ಫೈನಲ್; ಜುಲೈ 20 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?