Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > maha kumbh mela: 92 ವರ್ಷದ ತಾಯಿಯನ್ನು ಕುಂಭಮೇಳಕ್ಕೆ ಬಂಡಿಯಲ್ಲಿ ಕರೆದುಕೊಂಡು ಹೋದ ಮಗ! ನೆಟ್ಟಿಗರಿಂದ ಮೆಚ್ಚುಗೆ
ದೇಶವೈರಲ್

maha kumbh mela: 92 ವರ್ಷದ ತಾಯಿಯನ್ನು ಕುಂಭಮೇಳಕ್ಕೆ ಬಂಡಿಯಲ್ಲಿ ಕರೆದುಕೊಂಡು ಹೋದ ಮಗ! ನೆಟ್ಟಿಗರಿಂದ ಮೆಚ್ಚುಗೆ

Share
1 Min Read
SHARE

newsics.com

ಉತ್ತರಪ್ರದೇಶ : ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರೂ ಮಗ, ವೃದ್ಧ ತಾಯಿಯನ್ನು ಬಂಡಿಯಲ್ಲಿ ಕೂರಿಸಿ, ಕುಂಭಮೇಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಕಲಿಯುಗದ ಶ್ರವಣ ಕುಮಾರನ ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

ಉತ್ತರ ಪ್ರದೇಶದ ಬುಲಂದರ್‌ಶಹರ್‌ನ 65 ವರ್ಷದ ವ್ಯಕ್ತಿಯೊಬ್ಬರು 92 ವರ್ಷ ವಯಸ್ಸಿನ ತನ್ನ ತಾಯಿಯನ್ನು ಬಂಡಿಯ ಮೇಲೆ ಕೂರಿಸಿ ಮಹಾಕುಂಭಮೇಳಕ್ಕೆ ಕರೆದೊಯ್ದಿದ್ದಾರೆ. ತಾನು ಪ್ರಯಾಗ್‌ರಾಜ್‌ನಲ್ಲಿ ನಡೆಯುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನವನ್ನು ಮಾಡಬೇಕೆಂದು ತಾಯಿ ಮಗನ ಬಳಿ ಹೇಳಿಕೊಂಡಿದ್ದು, ತಾಯಿಯ ಆಸೆಯನ್ನು ಇಡೇರಿಸಲೇಬೇಕೆಂದು ತಾನು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರೂ ಮಗ, ವೃದ್ಧ ತಾಯಿಯನ್ನು ಬಂಡಿಯಲ್ಲಿ ಕೂರಿಸಿ, ಸ್ವತಃ ತಾನೇ ಬಂಡಿಯನ್ನು ಎಳೆದೊಯ್ಯುವ ಮೂಲಕ ಕುಂಭಮೇಳಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆ.

https://twitter.com/ians_india/status/1884298359370121573

ವರದಿಗಳ ಪ್ರಕಾರ 13 ದಿನಗಳ ಕಾಲ ಪ್ರಯಾಣ ಮಾಡುವ ಮೂಲಕ ಅವರು ಪ್ರಯಾಗ್‌ರಾಜ್‌ಗೆ ತಲುಪಲಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಹರಿದು ಬಂತು ಮೆಚ್ಚುಗೆಯ ಮಹಾಪುರ.

Share This Article
Facebook Twitter Copy Link Print
Previous Article cardica arrest: ಅಂಜನಾದ್ರಿ ಬೆಟ್ಟ ಹತ್ತುವಾಗಲೇ 17 ವರ್ಷದ ಯುವಕ ಹೃದಯಸ್ತಂಭನದಿಂದ ಸಾವು
Next Article Sonu Gowda: ಸೀರೆ ತೊಟ್ಟು ಪೋಸ್ ಕೊಟ್ಟ ಸೋನು ಗೌಡ! ಫೋಟೋ ವೈರಲ್

Popular Posts

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

You Might Also Like

ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ದೇಶಪ್ರಮುಖ

DGP found dead ಕಚೇರಿಯಲ್ಲೇ ಡಿಜಿಪಿ ನಿಗೂಢ ಸಾವು: ಇಲಾಖೆಯಲ್ಲಿ ತಲ್ಲಣ!

1 Min Read
ಪ್ರಮುಖದೇಶ

Nature’s Mystery ಸಂಜೆ ಅನ್ನೋ ಕಾನ್ಸೆಪ್ಟೇ ಇಲ್ಲದ ವಿಚಿತ್ರ ಹಳ್ಳಿ; ಇಲ್ಲಿ 4 ಗಂಟೆಗೆಲ್ಲಾ ಸಂಪೂರ್ಣ ಕತ್ತಲು

2 Min Read
ಪ್ರಮುಖCrimeದೇಶ

Road Mishap ಲಾರಿ-ಕಾರು ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸೇರಿ 6 ಮಂದಿ ಸಜೀವ ದಹನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?