Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಈ 2 ದಿನ ಮಾತ್ರ ತಪ್ಪಿಯೂ ಅಗರಬತ್ತಿ ಹಚ್ಬೇಡಿ! ಬಡತನ, ಜಗಳ, ಕುಟುಂಬ ಸದಸ್ಯರಲ್ಲಿ ಒತ್ತಡ ಉಂಟಾಗೋದು ಖಂಡಿತ …
ಕರ್ನಾಟಕಲೈಫ್‌ಸ್ಟೈಲ್

ಈ 2 ದಿನ ಮಾತ್ರ ತಪ್ಪಿಯೂ ಅಗರಬತ್ತಿ ಹಚ್ಬೇಡಿ! ಬಡತನ, ಜಗಳ, ಕುಟುಂಬ ಸದಸ್ಯರಲ್ಲಿ ಒತ್ತಡ ಉಂಟಾಗೋದು ಖಂಡಿತ …

Share
1 Min Read
SHARE

newsics.com

ಪೂಜೆಯ ಸಮಯದಲ್ಲಿ ಅಗರಬತ್ತಿಯನ್ನು ಹಚ್ಚುವುದರಿಂದ ಹಾನಿಕಾರಕ ಕ್ರಿಮಿಗಳು ದೂರವಾಗುತ್ತವೆ ಸೈನ್ಸ್‌ನಲ್ಲಿ ಹೇಳುತ್ತಾರೆ. ಆದರೆ ವಾರದಲ್ಲಿ ಎರಡು ದಿನ ಅಗರಬತ್ತಿ ಹಚ್ಚಬಾರದು ಎನ್ನುತ್ತಾರೆ ಜ್ಯೋತಿಷಿಗಳು.

ಪೂಜೆಯ ಸಮಯದಲ್ಲಿ ಧೂಪವನ್ನು ಹಚ್ಚುವುದು ದೇವರಿಗೆ ಗೌರವ ಮತ್ತು ಕೃತಜ್ಞತೆಯನ್ನು ವ್ಯಕ್ತಪಡಿಸುವ ಮಾರ್ಗವೆಂದು ಹಿಂದೂ ಧರ್ಮದಲ್ಲಿ ಪರಿಗಣಿಸಲಾಗಿದೆ. ಇದಲ್ಲದೆ, ಅಗರಬತ್ತಿ, ಧೂಪವನ್ನು ಬೆಳಗಿಸುವುದರಿಂದ ಮನೆಯಲ್ಲಿನ ನಕಾರಾತ್ಮಕ ಶಕ್ತಿಯನ್ನು ಧನಾತ್ಮಕವಾಗಿ ಪರಿವರ್ತಿಸುತ್ತದೆ ಎಂದು ನಂಬಲಾಗಿದೆ.

ಪುರಾಣಗಳ ಪ್ರಕಾರ ಭಾನುವಾರದಂದು ಬಿದಿರನ್ನು ಸುಡಬಾರದು. ಇದನ್ನು ಮೀರಿಯೂ ಭಾನುವಾರ ಅಗರಬತ್ತಿಯನ್ನು ಸುಟ್ಟರೆ ಆರ್ಥಿಕ ಸಂಕಷ್ಟ ಎದುರಾಗುತ್ತದೆ ಎಂಬುದು ಕೆಲವರ ನಂಬಿಕೆ.

ಮಂಗಳವಾರವೂ ಅಗರಬತ್ತಿ ಹಚ್ಚಬಾರದು. ಈ ರೀತಿ ಮಾಡುವುದರಿಂದ ಬಡತನ, ಜಗಳ, ಕುಟುಂಬ ಸದಸ್ಯರಲ್ಲಿ ಒತ್ತಡ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ.

ಹಿಂದೂ ಧರ್ಮಗ್ರಂಥಗಳ ಪ್ರಕಾರ, ಮನೆಯಲ್ಲಿ ಧೂಪದ್ರವ್ಯವನ್ನು ಬೆಳಗಿಸುವುದರಿಂದ ಮನೆಯಲ್ಲಿ ಧನಾತ್ಮಕತೆಯನ್ನು ತರುತ್ತದೆ. ಶಾಂತಿ ಇರುತ್ತದೆ.

Share This Article
Facebook Twitter Copy Link Print
Previous Article Sonu Gowda: ಸೀರೆ ತೊಟ್ಟು ಪೋಸ್ ಕೊಟ್ಟ ಸೋನು ಗೌಡ! ಫೋಟೋ ವೈರಲ್
Next Article ಬುರ್ಖಾದಲ್ಲಿ ಗಾಂಜಾ ಇಟ್ಕೊಂಡು ಮಾರಾಟ ಮಾಡ್ತಿದ್ದ ದಂಪತಿ ಅರೆಸ್ಟ್!…Chikkamagaluru

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?