Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > money betting : ಬೆಟ್ಟಿಂಗ್ ಆಡಲು 7 ಕೋಟಿ ರೂ. ಹಣ ದುರ್ಬಳಕೆ ಮಾಡಿಕೊಂಡ ಉದ್ಯೋಗಿ ಅರೆಸ್ಟ್
ಕರ್ನಾಟಕ

money betting : ಬೆಟ್ಟಿಂಗ್ ಆಡಲು 7 ಕೋಟಿ ರೂ. ಹಣ ದುರ್ಬಳಕೆ ಮಾಡಿಕೊಂಡ ಉದ್ಯೋಗಿ ಅರೆಸ್ಟ್

Share
1 Min Read
SHARE

newsics.com

ಬೆಂಗಳೂರು: ಆನ್ಲೈನ್ ಬೆಟ್ಟಿಂಗ್ ಆಡಲು ಕಂಪನಿಗೆ ಸೇರಿದ್ದ 7 ಕೋಟಿ ರೂ. ದುರ್ಬಳಕೆ ಮಾಡಿಕೊಂಡ ಆರೋಪದಡಿ ಒಬ್ಬ ಉದ್ಯೋಗಿಯನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನಗರದ ಮಾವಳ್ಳಿಯಲ್ಲಿ ವಾಸಿಸುತ್ತಿದ್ದ ಶ್ರೀಕಾಂತ್(23) ಎಂಬಾತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಲ್ಯಾಂಗ್ ಫೋರ್ಡ್ ರಸ್ತೆಯಲ್ಲಿರುವ ಅರ್ನಸ್ಟ್ ಅಂಡ್ ಯಂಗ್ ಎಲ್ಎಲ್ಪಿ ಕಂಪನಿಯ ಅಧಿಕಾರಿ ಶೌರಿ ರಾಜನ್ ಎಂಬುವರು ನೀಡಿದ ದೂರಿನ ಆಧಾರ ಮೇಲೆ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.

ಕಂಪನಿಗಳಿಗೆ ಹಣಕಾಸು ವಹಿವಾಟಿನ ಸೇವೆ ನೀಡುತ್ತಿದೆ. ಕಾಡುಬೀಸನಹಳ್ಳಿಯಲ್ಲಿರುವ ಸ್ವಿಗ್ಗಿ ಫುಡ್ ಡೆಲಿವರಿ ಕಂಪನಿಗೂ ಅಕೌಂಟಿಂಗ್ ಸರ್ವಿಸ್ ನೀಡುತ್ತದೆ. ಆರೋಪಿ ಶ್ರೀಕಾಂತ್ ಕಂಪನಿಯಲ್ಲಿ 2023ರ ಆಗಸ್ಟ್ ನಿಂದ ಅಸೋಸಿಯೇಟ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ. ಆಲ್ ಇಂಡಿಯಾ ಸ್ವಿಗ್ಗಿ ಕಂಪನಿಯ ವಿದ್ಯುತ್ ಬಿಲ್ ಪಾವತಿಸುವ ಜವಾಬ್ದಾರಿಯನ್ನು ಕಂಪನಿ, ಶ್ರೀಕಾಂತ್ಗೆ ವಹಿಸಿತ್ತು. ಸ್ವಿಗ್ಗಿ ಕಂಪನಿಯು ಇದಕ್ಕಾಗಿ ಪ್ರತಿ ತಿಂಗಳು 1 ರಿಂದ 2 ಕೋಟಿ ರೂ.ವರೆಗೂ ಕಂಪನಿಗೆ ಪಾವತಿಸುತ್ತಿತ್ತು. ಶ್ರೀಕಾಂತ್ ಈ ಹಣವನ್ನು ಬೆಟ್ಟಿಂಗ್ ಆಡಲು ಬಳಸಿಕೊಂಡು ಕಂಪನಿಗೆ ವಂಚಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Share This Article
Facebook Twitter Copy Link Print
Previous Article Health Tips ದಿನಕ್ಕೆ 2 ಮೊಟ್ಟೆ ತಿಂದರೆ ತೂಕ ಕಡಿಮೆಯಾಗುತ್ತದೆಯೇ?
Next Article ಮೊನಾಲಿಸಾ ಹಾಟ್‌ ಸಾಂಗ್‌! Monalisa Video viral

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?