Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ಕರ್ನಾಟಕ

ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ (ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು ಇತ್ಯಾದಿ.) ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿದೆ ಎಂದು ಸುತ್ತೋಲೆ ಹೊರಡಿಸಿದೆ.

ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ Celebrities ಇತ್ಯಾದಿ ಗಣ್ಯವ್ಯಕ್ತಿಗಳು ಮಕ್ಕಳ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಮಕ್ಕಳಿಗೆ ಸಿಹಿ ಇತ್ಯಾದಿ ಹಂಚು. ಹಂಚುವ ಅದ್ದೂರಿ ಕಾರ್ಯಕ್ರಮಗಳು ಸಂಸ್ಥೆಯಲ್ಲಿ ಆಚರಿಸುವುದರಿಂದ ಮಕ್ಕಳ ಪಾಲನಾ ಸಂಸ್ಥೆಯ ಮಕ್ಕಳಿಗೆ ಅವರ ಹುಟ್ಟು ಹಬ್ಬ ಈ ರೀತಿ ಆಚರಿಸಿಕೊಳ್ಳಲು ಸಾಧ್ಯವಾಗದೇ ಆಚರಿಸಲ್ಪಡುತ್ತಿರುವ ಹುಟ್ಟುಹಬ್ಬದೊಂದಿಗೆ ಹೋಲಿಕೆ (evaparision ಮಾಡಿಕೊಂಡಲ್ಲಿ ಈ ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಿ, ಮನಸ್ಸಿಗೆ ಆಘಾತವಾಗಿ ಮಕ್ಕಳ ಮನಸ್ಸು ದುರ್ಬಲವಾಗುವ ಸಂಭವ ಹೆಚ್ಚಾಗಿರುತ್ತದೆ. ಇಂತಹ ಆಚರಣೆಗಳು ಸದರಿ ವಮಕ್ಕಳ ಆತ್ಮಾಭಿಮಾನ, ಆತ್ಮಗೌರವಕ್ಕೆ ಧಕ್ಕೆಯನ್ನುಂಟು ಮಾಡುತ್ತವೆ.

ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲಾಗುವ ಮಕ್ಕಳು ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳು, ಬಾಲ ಕಾರ್ಮಿಕ ಪದ್ಧತಿಯಿಂದ ರಕ್ಷಿಸಲ್ಪಟ್ಟಿ, ಬಾಲ್ಕ ವಿವಾಹಕ್ಕೆ ಒಳಗಾದ, ಅತ್ಯಾಚಾರಕ್ಕೆ ಒಳಗಾದ, ತಂದೆ-ತಾಯಿಯಿಂದ ತಿರಸ್ಕರಿಸಲ್ಪಟ್ಟಿ, ತಾಯಿ ಅಥವಾ ತಂದೆ ಇಲ್ಲದ, ಭಿಕ್ಷಾಟನೆಯಿಂದ ರಕ್ಷಿಸಲ್ಪಟ್ಟ ಇತ್ಯಾದಿ ಪಾಲನೆ ಮತ್ತು ರಕ್ಷಣೆಯ ಅವಶ್ಯವಿರುವ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ/ಬಾಲನ್ಯಾಯ ಮಂಡಳಿಗಳ ಆದೇಶದ ಮೂಲಕ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲು ಮಾಡಲಾಗಿರುತ್ತದೆ. ಈ ಎಲ್ಲಾ ವರ್ಗದ ಮಕ್ಕಳು ಸಮಾಜದಿಂದ ವಂಚಿತರಾಗಿ ಮನನೊಂದವರಾಗಿರುವುದರಿಂದ ಮಕ್ಕಳ ಪಾಲನಾ ಸಂಸ್ಥೆಯಲ್ಲಿ ದಾಖಲಾಗಿರುವ ಮಕ್ಕಳ ಮನಸ್ಸಿಗೆ ಖುಷಿ ತರುವಂತಹ ಸೃಜನಶೀಲತೆಯ ಕಾರ್ಯಕ್ರಮಗಳನ್ನು ಏರ್ಪಡಿಸಿ ಮಕ್ಕಳ ಮನಸ್ಸು ಸನ್ನಡತೆ ಹಾಗೂ ಆಹ್ಲಾದಕರವಾಗುವಂತೆ ಪ್ರೋತ್ಸಾಹಿಸಬೇಕಾಗುತ್ತದೆ.

ಭತ್ತ ಸೇರಿ 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಿ ಕೇಂದ್ರ ಸರ್ಕಾರ

ಅಮೆಜಾನ್‌ ಪಾರ್ಸೆಲ್‌ನಲ್ಲಿ ಬಂತು ವಿಷಕಾರಿ ನಾಗರ ಹಾವುಗಳು

ಬಾಲಿವುಡ್‌ ಗಾಯಕಿ ಅಲ್ಕಾ ಯಾಗ್ನಿಕ್‌ಗೆ ಹಠಾತ್‌ ಶ್ರವಣ ದೋಷ

TAGGED:State government orders to ban birthday celebrations in schools
Share This Article
Facebook Twitter Copy Link Print
Previous Article ದರ್ಶನ್ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ತಡೆಯಾಜ್ಞೆ ತಂದ ದರ್ಶನ್‌ ಪತ್ನಿ ವಿಜಯಲಕ್ಷ್ಮಿ!
Next Article UGC- NET Exam 2024: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ಎಕ್ಸಾಂ ರದ್ದು, ಸಿಬಿಐ ತನಿಖೆಗೆ ಆದೇಶ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?