newsics.com
ನವದೆಹಲಿ : ಮಹಾಕುಂಭಮೇಳದಲ್ಲಿ ಹುಡುಗಿಯೊಬ್ಬಳು ರುದ್ರಾಕ್ಷಿ ಮಾರುತ್ತಿದ್ದಳು. ಆಕೆಯ ಮುಗ್ಧ ನಗು, ನೀಲಿ ಕಣ್ಣುಗಳ ಮೂಲಕವೇ ಎಲ್ಲರ ಗಮನಸೆಳೆದು ರಾತ್ರೋರಾತ್ರಿ ಫೇಮಸ್ ಆಗಿ ಇಂಟರ್ನೆಟ್ನಲ್ಲಿ ಸಂಚಲನ ಮೂಡಿಸಿದ್ದಳು.
ಮಹಾಕುಂಭಮೇಳದಲ್ಲಿ ತನ್ನ ಕಣ್ಣಿನ ಮೂಲಕ ಎಲ್ಲರ ನಿದ್ದೆಗೆಡಿಸಿದ್ದ ಮೊನಲಿಸಾಳ ಹಾಟ್ ಸಾಂಗ್ ರಿಲೀಸ್ ಆಗಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಮೊನಾಲಿಸಾ ಹಾಟ್ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಕೆಂಪು ಬಣ್ಣದ ಒನ್ಪೀಸ್ನಲ್ಲಿ ಕಾಣಿಸಿಕೊಂಡಿರುವ ಮೊನಾಲಿಸಾಳ ಸಂಪೂರ್ಣ ಲುಕ್ ಬದಲಾಗಿದ್ದು, ಸಂಪೂರ್ಣವಾಗಿ AI ತಂತ್ರಜ್ಞಾನ ಬಳಸಿಕೊಂಡು ಮಾಡಿರುವ ವಿಡಿಯೋ ಇದಾಗಿದೆ.
https://www.instagram.com/reel/DFWla0lomWT/?igsh=Mjl4N3U1bTAzaHk=