Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Anganwadi workers ಚಳಿಯಲ್ಲೂ ಮೂರನೇ ದಿನಕ್ಕೆ ಕಾಲಿಟ್ಟ ಅಂಗನವಾಡಿ ಕಾರ್ಯಕರ್ತೆಯರ ಹೋರಾಟ
ಕರ್ನಾಟಕಪ್ರಮುಖ

Anganwadi workers ಚಳಿಯಲ್ಲೂ ಮೂರನೇ ದಿನಕ್ಕೆ ಕಾಲಿಟ್ಟ ಅಂಗನವಾಡಿ ಕಾರ್ಯಕರ್ತೆಯರ ಹೋರಾಟ

Share
1 Min Read
SHARE

newsics.com

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದು, ರಾತ್ರಿಯಿಡೀ ಕೊರೆಯುವ ಚಳಿಯಲ್ಲಿಯೇ ಅಂಗನವಾಡಿ ಕಾರ್ಯಕರ್ತೆಯರು ನಡುಗುತ್ತ ಮಲಗಿ ಹೋರಾಟ ಮುಂದುವರೆಸಿದ್ದಾರೆ.

ಹೋರಾಟದ ಸ್ಥಳದಲ್ಲಿ ಸರಿಯಾದ ನೀರು, ಶೌಚಾಲಯದ ವ್ಯವಸ್ಥೆ ಇಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ಇದುವರೆಗೂ ನಮ್ಮ ಪ್ರತಿಭಟನೆಗೆ ಸಕಾರಾತ್ಮಕ ಸ್ಪಂದನೆ ನೀಡಿಲ್ಲ. ಮುಖ್ಯಮಂತ್ರಿಗಳ ಭೇಟಿಯ ವೇಳೆ ಮನವಿ ಕೊಡಿ, ಮಾಡೋಣ ಎಂದು ಮಾತ್ರ ಹೇಳಿದ್ದಾರೆ. ವೇತನ ಹೆಚ್ಚಳ ಮಾಡದಿದ್ದರೆ ನಾವು ಪ್ರತಿಭಟನೆಯನ್ನು ಕೈಬಿಡುವುದಿಲ್ಲ. ಕೂಡಲೇ ರಾಜ್ಯ ಸರ್ಕಾರ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಬೇಕು ಎಂದು ರಾಜ್ಯದ ವಿವಿಧೆಡೆಯಿಂದ ಆಗಮಿಸಿರುವ ಅಂಗನವಾಡಿ ಕಾರ್ಯಕರ್ತೆಯರು ಒತ್ತಾಯಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರನ್ನು ಸಿ ಮತ್ತು ಡಿ ದರ್ಜೆಯ ನೌಕರರೆಂದು ಪರಿಗಣಿಸಬೇಕು. ವೇತನ ಹೆಚ್ಚಳ ಮಾಡಬೇಕು. ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಲಾಗಿದೆ.

TAGGED:Anganwadi workers struggle even in the cold
Share This Article
Facebook Twitter Copy Link Print
Previous Article Helicopter & aircraft collides ಹೆಲಿಕಾಪ್ಟರ್ ಡಿಕ್ಕಿ, ನದಿಯಲ್ಲಿ ವಿಮಾನ ಪತನ, ವೈರಲ್ ವಿಡಿಯೋ ನೋಡಿ
Next Article cut off the calf’s tail ಸೇಲ್ಸ್ ಮ್ಯಾನ್ ಸೋಗಿನಲ್ಲಿ ಬಂದು ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿ

Popular Posts

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?