Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > cut off the calf’s tail ಸೇಲ್ಸ್ ಮ್ಯಾನ್ ಸೋಗಿನಲ್ಲಿ ಬಂದು ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿ
ಕರ್ನಾಟಕಪ್ರಮುಖ

cut off the calf’s tail ಸೇಲ್ಸ್ ಮ್ಯಾನ್ ಸೋಗಿನಲ್ಲಿ ಬಂದು ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿ

Share
1 Min Read
SHARE

newsics.com

ಉಡುಪಿ: ವ್ಯಕ್ತಿಯೊಬ್ಬ ಸೇಲ್ಸ್ ಮ್ಯಾನ್ ಸೋಗಿನಲ್ಲಿ ಬಂದು ಕರುವಿನ ಬಾಲ ಕತ್ತರಿಸಿರುವ ಘಟನೆ ಉಡುಪಿಯ ಗುಂಡ್ಮಿ ಗ್ರಾಮದಲ್ಲಿ ನಡೆದಿದೆ.

ಹೌದು, ಸೇಲ್ಸ್ ಮ್ಯಾನ್ ಸೋಗಿನಲ್ಲಿ ಮನೆಗೆ ಬಂದ ವ್ಯಕ್ತಿ ಮನೆಯವರನ್ನು ಕರೆದು ಕೆಲ ವಸ್ತುಗಳನ್ನು ಖರೀದಿಸುವಂತೆ ಹೇಳಿದ್ದಾನೆ. ಈ ವೇಳೆ ಮನೆಯ ಮಹಿಳೆ ವಸ್ತುಗಳನ್ನು ತೆಗೆದುಕೊಳ್ಳಲು ನಿರಾಕರಿಸಿದ್ದು, ತಮಗೆ ಬೇಡ ಎಂದು ಹೇಳಿ ಬಾಗಿಲು ಹಾಕಿದ್ದಾಳೆ. ಮಹಿಳೆ ಬಾಗಿಲು ಹಾಕಿ ಹೋಗುತ್ತಿದ್ದಂತೆ ದುರುಳ ಮನೆ ಬಳಿ ಇದ್ದ ಎರಡು ವರ್ಷದ ಕರುವಿನ ಬಾಲವನ್ನು ಕತ್ತರಿಸಿ ವಿಕೃತಿ ಮೆರೆದು ಪರಾರಿಯಾಗಿದ್ದಾನೆ.

ಈ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆಯನ್ನು ಖಂಡಿಸಿ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

TAGGED:A miscreant who came in the guise of a salesman and cut off the calf's tail
Share This Article
Facebook Twitter Copy Link Print
Previous Article Anganwadi workers ಚಳಿಯಲ್ಲೂ ಮೂರನೇ ದಿನಕ್ಕೆ ಕಾಲಿಟ್ಟ ಅಂಗನವಾಡಿ ಕಾರ್ಯಕರ್ತೆಯರ ಹೋರಾಟ
Next Article Parliament budget session ನಾಳೆಯಿಂದ ಸಂಸತ್ ಬಜೆಟ್ ಅಧಿವೇಶನ : ಇಂದು ಸರ್ವಪಕ್ಷಗಳ ಸಭೆ ಕರೆದ ಕೇಂದ್ರ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?