Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > UGC- NET Exam 2024: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ಎಕ್ಸಾಂ ರದ್ದು, ಸಿಬಿಐ ತನಿಖೆಗೆ ಆದೇಶ
ಪ್ರಮುಖ

UGC- NET Exam 2024: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ಎಕ್ಸಾಂ ರದ್ದು, ಸಿಬಿಐ ತನಿಖೆಗೆ ಆದೇಶ

Share
1 Min Read
SHARE

newsics.com

ನವದೆಹಲಿ: UGC-NET ಜೂನ್ 2024 ರ ಪರೀಕ್ಷೆಯನ್ನು ರದ್ದುಗೊಳಿಸಲು ಶಿಕ್ಷಣ ಸಚಿವಾಲಯ ನಿರ್ಧರಿಸಿದೆ. ಅಲ್ಲದೆ ಅಕ್ರಮದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿದೆ.

ಹೊಸದಾಗಿ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಸಚಿವಾಲಯ ಹೇಳಿದ್ದು, ಇದಕ್ಕಾಗಿ ಮಾಹಿತಿಯನ್ನು ಪ್ರತ್ಯೇಕವಾಗಿ ಹಂಚಿಕೊಳ್ಳುವುದಾಗಿ ತಿಳಿಸಿದೆ.
ಜೂನ್ 18ರಂದು ನಡೆದಿದ್ದ ಯುಜಿಸಿ ನೆಟ್ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಪರೀಕ್ಷೆಯಲ್ಲಿನ ಅಕ್ರಮ ನಡೆದಿದೆ ಎಂಬ ಹಲವು ದೂರುಗಳು ಬಂದ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ಶಿಕ್ಷಣ ಸಚಿವಾಲಯವು, ಪರೀಕ್ಷೆ ನಡೆದ ಮರುದಿನವೇ ಯುಜಿಸಿ ನೆಟ್(UGC-NET) ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ ಯುಜಿಸಿ ನೆಟ್ ಪರೀಕ್ಷೆ ಅಕ್ರಮದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿದೆ.
ಮಂಗಳವಾರದಂದು UGC-NET ಪರೀಕ್ಷೆಯನ್ನು ದೇಶದಾದ್ಯಂತ 317 ನಗರಗಳಲ್ಲಿ 1205 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. 11 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಆದ್ರೆ,ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಪರೀಕ್ಷಾ ಪ್ರಕ್ರಿಯೆಯ ಪಾರದರ್ಶಕತೆಯನ್ನು ಪಾವಿತ್ರ್ಯತೆಯನ್ನು ಉಳಿಸಿಕೊಳ್ಳಲು ಶಿಕ್ಷಣ ಸಚಿವಾಲಯವು UGC-NET ಜೂನ್ 2024 ಪರೀಕ್ಷೆಯನ್ನು ರದ್ದುಗೊಳಿಸುವ ತೀರ್ಮಾನ ಕೈಗೊಂಡಿದೆ.
ನ್ಯಾಷನ್‌ ಸೈಬರ್‌ ಕ್ರೈಮ್‌ ಥ್ರೆಟ್‌ ಅನಾಲಿಟಿಕ್ಸ್‌ ಯುನಿಟ್‌ ಆಫ್‌ ಇಂಡಿಯನ್‌ ಸೈಬರ್‌ ಕ್ರೈಮ್‌ ಕೋ-ಆರ್ಡಿನೇಷನ್‌ ಸೆಂಟರ್‌ನಿಂದ ಯುಜಿಸಿಗೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದ್ದು, ಹೊಸದಾಗಿ ಪರೀಕ್ಷೆ ನಡೆಸುವುದಾಗಿ ಕೇಂದ್ರ ಶಿಕ್ಷಣ ಇಲಾಖೆ ತಿಳಿಸಿದೆ.

https://x.com/ANI/status/1803469451943383249?t=BdCrRsu82532gOaj8uyT9g&s=19

TAGGED:CBI probe orderedUGC-NET Exam 2024: NET Exam canceled on the same day of the exam
Share This Article
Facebook Twitter Copy Link Print
Previous Article ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
Next Article ವೃಷಭ- ಅಮೂಲ್ಯವಾದದ್ದು ಸಿಗಬಹುದು, ಕುಂಭ- ಸಂಗಾತಿಯೊಂದಿಗೆ ಅಸಮಾಧಾನ, ನಿಮ್ಮದ್ಯಾವ ರಾಶಿ?

Popular Posts

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?