Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viral video ಕ್ಲಾಸ್ ರೂಮ್‌ನಲ್ಲೇ ವಿದ್ಯಾರ್ಥಿ ಜೊತೆ ಮದುವೆಯಾದ ಲೇಡಿ ಪ್ರೊಫೆಸರ್
ದೇಶವೈರಲ್

Viral video ಕ್ಲಾಸ್ ರೂಮ್‌ನಲ್ಲೇ ವಿದ್ಯಾರ್ಥಿ ಜೊತೆ ಮದುವೆಯಾದ ಲೇಡಿ ಪ್ರೊಫೆಸರ್

Share
1 Min Read
SHARE

newsics.com
ಪಶ್ಚಿಮ ಬಂಗಾಳದ ಹರಿಂಗರ್ ಕ್ಯಾಂಪಸ್‌ನ ಮೌಲಾನಾ ಅಬುಲ್ ಕಲಾಂ ಆಜಾದ್ ಯೂನಿವರ್ಸಿಟಿ ಆಫ್ ಟೆಕ್ನಾಲಜಿ ಕ್ಲಾಸ್ನಲ್ಲಿ ವಿವಾಹ ಸಮಾರಂಭ ನಡೆದಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ. ಇಲ್ಲಿ ಮದುವೆ ನಡೆದಿರೋದು ಲೇಡಿ ಪ್ರೊಫೆಸರ್ ಮತ್ತು ವಿದ್ಯಾರ್ಥಿ ನಡುವೆ ಎಂದು ಚರ್ಚೆ ಆಗ್ತಿದೆ. ಆದರೆ, ಅದರ ಅಸಲಿ ಕತೆ ಬೇರೆಯೇ ಇದೆ ಎಂದು ವಿವಿ ಹೇಳಿದೆ.

ವಿಡಿಯೋದಲ್ಲಿ ಏನಿದೆ..?

ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬನನ್ನು ಪಾಠ ಹೇಳುವ ಲೇಡಿ ಪ್ರೊಫೆಸರ್ ಮದುವೆ ಆಗಿದ್ದಾರೆ. ಮದುವೆಗೆ ಸಂಬಂಧಿಸಿದಂತೆ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಮದುವೆಗೆ ಇಬ್ಬರು ಸಾಕ್ಷಿಗಳ ಸಹಿಯೊಂದಿಗೆ ವಿಶ್ವವಿದ್ಯಾಲಯದ ಪ್ಯಾಡ್‌ನಲ್ಲಿ ಗಂಡ ಮತ್ತು ಹೆಂಡತಿಯ ಲಿಖಿತ ಒಪ್ಪಂದವಿದೆ ಅನ್ನೋದು ಗಮನಾರ್ಹ.

https://x.com/abirghoshal/status/1884530256586961234?ref_src=twsrc%5Etfw%7Ctwcamp%5Etweetembed%7Ctwterm%5E1884530256586961234%7Ctwgr%5Ef05cd24a8b14da3231eea25b3fbec1a4e0221921%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಮದುವೆ ಹಿನ್ನೆಲೆಯಲ್ಲಿ ಲೇಡಿ ಪ್ರೊಫೆಸರ್ ವಧುವಿನಂತೆ ಅಲಂಕಾರ ಮಾಡಿಕೊಂಡಿದ್ದಾರೆ. ವಿಡಿಯೋದಲ್ಲಿ ಎಲ್ಲಾ ವಿಧಿವಿಧಾನಗಳನ್ನು ಅನುಸರಿಸಿದಂತೆ ತೋರುತ್ತದೆ. ಮದುವೆಗೆ ಅವರೊಬ್ಬರೇ ಅಲ್ಲ.. ಅಲ್ಲಿ ಓದುತ್ತಿರುವ ವಿದ್ಯಾರ್ಥಿಗಳು, ಪ್ರಾಧ್ಯಾಪಕರೂ ಪಾಲ್ಗೊಂಡಿದ್ದರು. ಮದುಮಗ ವಿದ್ಯಾರ್ಥಿಯು ಶಿಕ್ಷಕಿಯ ಹಣೆಗೆ ಸಿಂಧೂರ ಇಟ್ಟಿದ್ದಾನೆ. ಮಂಡಿಯೂರಿ ಕುಳಿತು ಗುಲಾಬಿ ಹೂವನ್ನು ನೀಡಿದ್ದಾನೆ.

ಅಂದ್ಹಾಗೆ ಇವರಿಬ್ಬರೂ ನಿಜಕ್ಕೂ ಮದುವೆ ಆಗಿದ್ದಾರಾ ಎಂದರೆ ಇಲ್ಲ ಎಂದು ವಿವಿ ಹೇಳಿದೆ. ವಿಡಿಯೋ ವೈರಲ್ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ವಿವಿ, ಇದೊಂದು ಪ್ರಾಜೆಕ್ಟ್ಗೆ ಸಂಬಂಧಿಸಿದ ನಾಟಕ ಅಷ್ಟೇ. ನಾಟಕ ರೂಪದಲ್ಲಿ ಮಕ್ಕಳಿಗೆ ಮಾನಸಿಕ ಶಿಕ್ಷಣ ಕೊಡಿಸುವ ಉದ್ದೇಶದಿಂದ ಇದನ್ನು ತಮಾಷೆಯಾಗಿ ಮಾಡಲಾಗಿದೆ ಎಂದು ವಿವಿ ಹೇಳಿದೆ. ಕೆಲವರು ಉದ್ದೇಶಪೂರ್ವಕವಾಗಿ ನಾಟಕದ ಒಂದು ಭಾಗವನ್ನು ಮಾತ್ರ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ. ಘಟನೆ ಕುರಿತು ಉನ್ನತ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ.

TAGGED:A lady professor who married a student in the classroom
Share This Article
Facebook Twitter Copy Link Print
Previous Article CRPF constable ಪತ್ನಿ ಹತ್ಯೆಗೈದು CRPF’ ಕಾನ್ಸ್ ಟೇಬಲ್ ಆತ್ಮಹತ್ಯೆ
Next Article Jayalalithaas property ಜಯಲಲಿತಾ ಆಸ್ತಿ ಹಿಂದಿರುಗಿಸಲು ಕರ್ನಾಟಕ ಹೈಕೋರ್ಟ್ ಆದೇಶ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?