Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Garuda gang entered Silicon City ಸಿಲಿಕಾನ್ ಸಿಟಿಗೆ ಎಂಟ್ರಿ ಕೊಟ್ಟ ಗರುಡ ಗ್ಯಾಂಗ್: ಹಣ ದೋಚುವುದೇ ಇವರ ಗುರಿ
ಕರ್ನಾಟಕಪ್ರಮುಖ

Garuda gang entered Silicon City ಸಿಲಿಕಾನ್ ಸಿಟಿಗೆ ಎಂಟ್ರಿ ಕೊಟ್ಟ ಗರುಡ ಗ್ಯಾಂಗ್: ಹಣ ದೋಚುವುದೇ ಇವರ ಗುರಿ

Share
1 Min Read
SHARE

newsics.com

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿಗೆ ಗರುಡ ಗ್ಯಾಂಗ್ ಎಂಬ ಖದೀಮರ ಗುಂಪು ಎಂಟ್ರಿ ಕೊಟ್ಟಿದೆ.

ಉಡುಪಿ ಮೂಲದ ಗರುಡ ಗ್ಯಾಂಗ್ ಎಂಬ ಖದೀಮರ ಗುಂಪು ಉದ್ಯಮಿಗಳನ್ನು ಟಾರ್ಗೆಟ್ ಮಾಡಿ ಅಪಹರಿಸಿ ಹಣವನ್ನು ದೋಚಿ ಪರಾರಿಯಾಗಿತ್ತಿದ್ದಾರೆ. ಬೆಂಗಳೂರಿನ ನೆಲಮಂಗಲದ ಬಳಿ ಉದ್ಯಮಿ ಇಕ್ಬಾಲ್ ಎಂಬುವವರನ್ನು ಸಿನಿಮೀಯ ರೀತಿಯಲ್ಲಿ ಈ ಗ್ಯಾಂಗ್ ಅಪಹರಿಸಿತ್ತು.

ದಕ್ಷಿಣ ಕನ್ನಡದ ಕೊಟ್ರೆ ಗ್ರಾಮದ ನಿವಾಸಿ ಉದ್ಯಮಿ ಇಕ್ಬಾಲ್ ಪೆಟ್ರೋಲ್ ಹಾಗೂ ಟ್ರಾನ್ಸ್ ಪೋರ್ಟ್ ಉದ್ಯಮಿಯಾಗಿದ್ದಾರೆ. ಬೆಂಗಳೂರಿಗೆ ಬಂದಿದ್ದ ಇಕ್ಬಾಲ್ ಕೆಲಸ ಮುಗಿಸಿಕೊಂಡು ಊರಿಗೆ ವಾಪಾಸ್ ಆಗುತ್ತಿದ್ದರು. ಈ ವೇಳೆ ನೆಲಮಂಗಲದಿಂದ ಮಂಗಳೂರು ಮಾರ್ಗವಾಗಿ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ಮೂರು ಕಾರುಗಳಲ್ಲಿ ಬಂದ ಗ್ಯಾಂಗ್, ಇಕ್ಬಾಲ್ ಅವರ ಕಾರು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ, ಅವರನ್ನು ಅಪಹರಿಸಿದ್ದಾರೆ. ಅಜ್ಞಾತ ಸ್ಥಳಕ್ಕೆ ಕೊಂಡೊಯ್ದು, ಚಿತ್ರಹಿಂಸೆ ನೀಡಿ, ಮೊಬೈಲ್ ಮೂಲಕ ಅವರ ಬ್ಯಾಂಕ್ ಖಾತೆಯಿಂದ 15 ಲಕ್ಷ ವರ್ಗಾವಣೆ ಮಾಡಿಕೊಂಡಿದ್ದಾರೆ. ಮರುದಿನ ಸಕಲೇಶಪುರದಲ್ಲಿರುವ ಅವರ ಸಹೋದರನ ರೆಸಾರ್ಟ್ ಗೆ ತೆರಳಿ ಆತನನ್ನು ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ. ಆತನಿಂದಲೂ 13 ಲಕ್ಷ ಹಣ ಪಡೆದು ಬಳಿ ಇಕ್ಬಾಲ್ ಅವರನ್ನು ರೆಸಾರ್ಟ್ ಬಳಿಯೇ ಬಿಟ್ಟು ಕಾರಿನ ಸಮೇತ ಎಸ್ಕೇಪ್ ಆಗಿದ್ದಾರೆ.

ಗರುಡ ಗ್ಯಾಂಗ್ ಎಂದು ಪೊಲೀಸರಿಗೆ ದೂರು ನೀಡಿದರೆ ಉದ್ಯಮವನ್ನೇ ಹಾಳು ಮಾಡುವುದಾಗಿ ಬೆದರಿಕೆ ಹಾಕಿದ್ದಾರಂತೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:Garuda gang who entered Silicon City: Their goal is to steal money
Share This Article
Facebook Twitter Copy Link Print
Previous Article Satyanarayana Todtillaya ದೇಶದ ಅತಿ ಶ್ರೀಮಂತ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಕನ್ನಡಿಗ ಸತ್ಯನಾರಾಯಣ ತೋಡ್ತಿಲ್ಲಾಯ ನೇಮಕ
Next Article Bigg Boss Kannada ಹಳ್ಳಿ ಹೈದ ಹನುಮಂತಗೆ ಹುಟ್ಟೂರಲ್ಲಿ ಅದ್ದೂರಿ ಸ್ವಾಗತ

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?