Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg Boss Kannada ಹಳ್ಳಿ ಹೈದ ಹನುಮಂತಗೆ ಹುಟ್ಟೂರಲ್ಲಿ ಅದ್ದೂರಿ ಸ್ವಾಗತ
ಪ್ರಮುಖಮನರಂಜನೆ

Bigg Boss Kannada ಹಳ್ಳಿ ಹೈದ ಹನುಮಂತಗೆ ಹುಟ್ಟೂರಲ್ಲಿ ಅದ್ದೂರಿ ಸ್ವಾಗತ

Share
1 Min Read
SHARE

newsics.com

ಹಾವೇರಿ: ಬಿಗ್ ಬಾಸ್ ವಿನ್ನರ್ ಹನುಮಂತಗೆ ಹಾವೇರಿ ಜಿಲ್ಲೆಯ ಹುಟ್ಟೂರಿನಲ್ಲಿ ಭರ್ಜರಿ ಸ್ವಾಗತ ಕೋರಲಾಗಿದೆ.

ಬಿಗ್ ಬಾಸ್ ಸೀಜನ್ ಗೆದ್ದ ಬಳಿಕ ಹನುಮಂತ ಇದೇ ಮೊದಲ ಬಾರಿಗೆ ಹುಟ್ಟೂರಿಗೆ ಮರಳಿದ್ದಾರೆ.

ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಿಂದ ಚಿಲ್ಲೂರಬಡ್ನಿ ಊರಿನವರೆಗೂ 10 ಕೀ.ಮೀ ರೋಡ್ ಶೋ ಮೂಲಕ ಮೆರವಣಿಗೆ ಮಾಡಿ ಊರ ಜನರು ಹನುಮಂತನನ್ನು ಬರಮಾಡಿಕೊಂಡಿದ್ದಾರೆ. ನಮ್ಮೂರ ಹುಡುಗ ಬಿಗ್ ಬಾಸ್ ವಿನ್ನರ್ ಆದ ಎಂದು ಹಾಡು ಹಾಡಿ ಕುಣಿದು ಕುಪ್ಪಳಿಸಿದ್ದಾರೆ.

ಊರಿನ ಜನರು ಹನುಮಂತನಿಗೆ ಜಯಘೋಷಗಳನ್ನು ಕೂಗಿ ಸಂಭ್ರಮದಿಂದ ಸ್ವಾಗತಿಸಿದ್ದಾರೆ. ಈ ವೇಳೆ ಮಾತನಾಡಿದ ಹನುಮಂತ, ಬಿಗ್ ಬಾಸ್ ಕಪ್ ಗೆದ್ದಿದ್ದಕ್ಕೆ ಬಹಳ ಕುಷಿಯಾಗಿದೆ. ನಾನು ಗೆಲ್ಲುತ್ತೇನೆ ಎಂಬ ನಿರೀಕ್ಷೆ ಇರಲಿಲ್ಲ. ಯಾವುದೇ ಟೆನ್ಶನ್ ಇಲ್ಲದೇ ಆರಾಮವಾಗಿ ಆಟವಾಡಿ ಬಂದಿದ್ದೇನೆ ಎಂದು ಹೇಳಿದರು. ಇನ್ನು ಧನರಾಜ್ ನನ್ನ ಉತ್ತಮ ದೋಸ್ತ. ಒಳ್ಳೆಯ ಮನುಷ್ಯ. ಅವರ ಬಗ್ಗೆ ಹೇಳಲು ಮಾತುಗಳೇ ಬರುತ್ತಿಲ್ಲ. ತುಂಬಾ ಒಳ್ಳೆಯ ದೋಸ್ತ ಎಂದು ಖುಷಿ ಹಂಚಿಕೊಂಡರು.

TAGGED:Bigg Boss Kannada Halli Hai's Hanuman gets a grand welcome in the hometown
Share This Article
Facebook Twitter Copy Link Print
Previous Article Garuda gang entered Silicon City ಸಿಲಿಕಾನ್ ಸಿಟಿಗೆ ಎಂಟ್ರಿ ಕೊಟ್ಟ ಗರುಡ ಗ್ಯಾಂಗ್: ಹಣ ದೋಚುವುದೇ ಇವರ ಗುರಿ
Next Article micro finance ಮೈಕ್ರೋ ಫೈನಾನ್ಸ್ ಹಾವಳಿಗೆ ಕಡಿವಾಣ: ಸುಗ್ರೀವಾಜ್ಞೆ ಜಾರಿಗೆ ಸಚಿವ ಸಂಪುಟ ಸಭೆ ಅನುಮೋದನೆ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?