Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Pushpa 2 Reloaded 275 ಕೋಟಿಗೆ ಮಾರಾಟವಾದ ಪುಷ್ಪ 2 ರೀಲೋಡೆಡ್‌?
ಪ್ರಮುಖಮನರಂಜನೆ

Pushpa 2 Reloaded 275 ಕೋಟಿಗೆ ಮಾರಾಟವಾದ ಪುಷ್ಪ 2 ರೀಲೋಡೆಡ್‌?

Share
1 Min Read
SHARE

newsics.com
ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹದ್ ಫಾಸಿಲ್ ಅಭಿನಯದ ಪುಷ್ಪ 2 ಥಿಯೇಟರ್‌ನಲ್ಲಿ ದಾಖಲೆ ನಿರ್ಮಿಸಿದ್ದಾಯ್ತು. ಇದೀಗ OTT ಅಲ್ಲೂ ಪುಷ್ಪ 2 ಸಿನಿಮಾ ಧೂಳೆಬ್ಬಿಸಲು ಆರಂಭಿಸಿದೆ. OTT ಅಲ್ಲಿ ಪುಷ್ಪ 2 ರೀಲೋಡೆಡ್‌ ಸಿನಿಮಾ ರಿಲೀಸ್ ಆಗಿದ್ದು, ಥಿಯೇಟರ್ನಲ್ಲಿ ನೋಡಿರದ 23 ನಿಮಿಷದ ದೃಶ್ಯಗಳು ರಿಲೀಸ್‌ ಆಗಿದೆ.

ನೆಟ್‌ಫ್ಲಿಕ್ಸ್‌ನಲ್ಲಿ ಪುಷ್ಪ 2 ರೀಲೋಡೆಡ್‌ ಸಿನಿಮಾ ರಿಲೀಸ್ ಆಗಿದ್ದು, ಅಲ್ಲು ಅರ್ಜುನ್ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಕಳೆದ ಡಿಸೆಂಬರ್ 5ರಂದು ಪುಷ್ಪ 2 ಸಿನಿಮಾ ಪ್ಯಾನ್ ಇಂಡಿಯಾದಲ್ಲಿ ಬಿಡುಗಡೆ ಆಗಿತ್ತು. ದೇಶ, ವಿದೇಶದಲ್ಲೂ ಭರ್ಜರಿ ಪ್ರದರ್ಶನ ಕಂಡ ಅಲ್ಲು ಅರ್ಜುನ್ ಸಿನಿಮಾ 1831 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ದಾಖಲೆ ಮಾಡಿದೆ. ಸದ್ಯ OTT ಅಲ್ಲಿ ಪುಷ್ಪ 2 ಸಿನಿಮಾ 275 ಕೋಟಿ ರೂಪಾಯಿ ಮಾರಾಟ ಮಾಡಿರುವ ಬಗ್ಗೆ ವರದಿಯಾಗಿದೆ.

ವರ್ಲ್ಡ್‌ ವೈಡ್‌ ಪುಷ್ಪ 2 ಸಿನಿಮಾಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕ ಮೇಲೆ OTT ಅಲ್ಲಿ ಯಾವಾಗ ರಿಲೀಸ್ ಆಗುತ್ತೆ ಅನ್ನೋ ನಿರೀಕ್ಷೆ ಇತ್ತು. ಪುಷ್ಪ-2 ನಿರ್ಮಾಪಕರು ಪುಷ್ಪ-2 ಚಿತ್ರಮಂದಿರಗಳಲ್ಲಿ 56 ದಿನಗಳು ಪೂರೈಸಿದ ನಂತರ OTT ಅಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಿದ್ದರು. ಇದೀಗ ನೆಟ್‌ಫ್ಲಿಕ್ಸ್‌ನಲ್ಲಿ ಪುಷ್ಪ 2 ಹೆಚ್ಚುವರಿ 23 ನಿಮಿಷದ ದೃಶ್ಯಗಳೊಂದಿಗೆ ರಿಲೀಸ್‌ ಆಗಿದೆ.
ಥಿಯೇಟರ್‌ನಲ್ಲಿ ರಿಲೀಸ್ ಆದ ಪುಷ್ಪ 2 ಸಿನಿಮಾ 3 ಗಂಟೆ 20 ನಿಮಿಷ ಇತ್ತು. ನೆಟ್‌ಫ್ಲಿಕ್ಸ್‌ನಲ್ಲಿ ರಿಲೀಸ್ ಆದ ಪುಷ್ಪ 2 ಬರೋಬ್ಬರಿ 3 ಗಂಟೆ 43 ನಿಮಿಷಗಳನ್ನು ಹೊಂದಿದೆ. ಸದ್ಯ ನೆಟ್‌ಫ್ಲಿಕ್ಸ್‌ನಲ್ಲಿ ಪುಷ್ಪ 2 ಸಿನಿಮಾವನ್ನು ತೆಲುಗು, ಹಿಂದಿ, ತಮಿಳು, ಮಲೆಯಾಳಂ ಭಾಷೆಯಲ್ಲಿ ವೀಕ್ಷಿಸಬಹುದಾಗಿದೆ.

TAGGED:Pushpa 2 Reloaded sold for 275 crores?
Share This Article
Facebook Twitter Copy Link Print
Previous Article Viral video ಹೂಡಿಕೆಯೇ ಇಲ್ಲದೇ ಮಹಾಕುಂಭಮೇಳದಲ್ಲಿ 40 ಸಾವಿರ ಗಳಿಸಿದ ಯುವಕ
Next Article Aamir Khan: ರಸ್ತೆಯಲ್ಲಿ ಆದಿ ಮಾನವನಂತೆ ಓಡಾಡ್ತಿರುವ ಈ ನಟ ಯಾರು.?

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?