Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Harassment ಕ್ಯಾಬ್ ಬುಕ್ ಮಾಡಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ
ಕರ್ನಾಟಕಪ್ರಮುಖ

Harassment ಕ್ಯಾಬ್ ಬುಕ್ ಮಾಡಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ

Share
1 Min Read
SHARE

newsics.com

ಬೆಂಗಳೂರು: ಕ್ಯಾಬ್ ಬುಕ್ ಮಾಡಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.

ಜ.27 ರಂದು ಮಧ್ಯರಾತ್ರಿ 2 ಗಂಟೆಗೆ ಯುವತಿಯೋರ್ವಳು ಕಮ್ಮನಹಳ್ಳಿಯಿಂದ ವೈಟ್ ಫೀಲ್ಡ್ ಗೆ ಊಬರ್ ಕ್ಯಾಬ್ ಬುಕ್ ಮಾಡಿದ್ದಳು.

ಕ್ಯಾಬ್ ಬಂದ ಕೂಡಲೇ ಹತ್ತಿ ಕುಳಿತಿದ್ದಾಳೆ. ಆಗ ಅಲ್ಲಿಗೆ ಬಂದ ಇಬ್ಬರು ಕಾಮುಕರು ಯುವತಿಯಿದ್ದ ಕಾರಿನೊಳಗೆ ಕೂತಿದ್ದಾರೆ. ಇದರಿಂದ ಭಯಗೊಂಡ ಯುವತಿ ಕಾರಿನಿಂದ ಇಳಿದು ಓಡಿದ್ದಾಳೆ.

ಯುವತಿಯನ್ನು ಬಿಡದೇ ಬೆನ್ನಟ್ಟಿದ ಕಾಮುಕರು ಆಕೆಯನ್ನು ನೆಲಕ್ಕೆ ಬೀಳಿಸಿ ಯವತಿಯ ಎದೆಭಾಗ ಸ್ಪರ್ಶಿಸಿದ್ದಾರೆ, ಅಲ್ಲದೇ ಬಟ್ಟೆ ಬಿಚ್ಚಲು ಕೂಡ ಯತ್ನಿಸಿದ್ದಾರೆ. ಕೂಡಲೇ ಯುವತಿ ಜೋರಾಗಿ ಕಿರುಚಿಕೊಂಡಿದ್ದು , ಸಾರ್ವಜನಿಕರು ಸ್ಥಳಕ್ಕೆ ಬಂದಿದ್ದಾರೆ. ಅಷ್ಟರಲ್ಲೇ ಕಾಮುಕರು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.ಈ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ .

TAGGED:Sexual assault on a young woman who had booked a cab
Share This Article
Facebook Twitter Copy Link Print
Previous Article Yatnal ಯತ್ನಾಳ್ ವಿರುದ್ಧದ ದ್ವೇಷ ಭಾಷಣ ಪ್ರಕರಣ ರದ್ದು: ಹೈಕೋರ್ಟ್ ಆದೇಶ
Next Article Today’s Prediction ಶುಭ ದಿನ, 31-01-2025,‌ ಶುಕ್ರವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?