Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Care: ಎಳನೀರು ಜಾಸ್ತಿ ಕುಡಿಯುತ್ತಿದ್ದೀರಾ? ಹಾಗಿದ್ರೆ ತಪ್ಪದೇ ಈ ರೀತಿ ಮಾಡಿ ಸಾಕು
ಆರೋಗ್ಯಲೈಫ್‌ಸ್ಟೈಲ್

Health Care: ಎಳನೀರು ಜಾಸ್ತಿ ಕುಡಿಯುತ್ತಿದ್ದೀರಾ? ಹಾಗಿದ್ರೆ ತಪ್ಪದೇ ಈ ರೀತಿ ಮಾಡಿ ಸಾಕು

Share
1 Min Read
SHARE

newsics.com

ಸಾಮಾನ್ಯವಾಗಿ ಎಲ್ಲರೂ ಎಳನೀರನ್ನು ಇಷ್ಟಪಡ್ತಾರೆ. ರಜಾದಿನಗಳನ್ನು ಕಳೆಯಲು ಸಮುದ್ರ ತೀರಕ್ಕೆ ಭೇಟಿ ಕೊಟ್ಟಾಗ ಈ ನೈಸರ್ಗಿಕ ಪಾನೀಯವನ್ನು ತಪ್ಪದೇ ಕುಡಿಯುತ್ತಾರೆ. ಎಳನೀರು ದೇಹದ ನೀರಿನ ಕೊರತೆಯನ್ನು ನೀಗಿಸಿ ನಿರ್ಜಲೀಕರಣವನ್ನು ತಡೆಯುತ್ತದೆ. ನಗರದಿಂದ ಹಿಡಿದು ಗ್ರಾಮೀಣ ಭಾಗದವರೆಗೂ ಇದಕ್ಕೆ ಉತ್ತಮ ಬೇಡಿಕೆ ಇದೆ.

ಎಳನೀರಿನ ಪ್ರಯೋಜನಗಳಂತೂ ಅಪಾರ. ಕೆಲವೊಂದು ನಿರ್ದಿಷ್ಟ ಕಾಯಿಲೆ ಮತ್ತು ಆರೋಗ್ಯ ಸಮಸ್ಯೆ ಇರುವವರು ಇದನ್ನು ತಪ್ಪದೇ ಕುಡಿಯಬೇಕು.

ಬೊಜ್ಜು: ಸ್ಥೂಲಕಾಯತೆ ರೋಗವಲ್ಲ, ಆದರೆ ಇದು ಹಲವಾರು ರೋಗಗಳನ್ನು ಆಹ್ವಾನಿಸುತ್ತದೆ. ಆದ್ದರಿಂದ ತೂಕವನ್ನು ಕಡಿಮೆ ಮಾಡಲು ಮತ್ತು ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಎಳನೀರನ್ನು ಕುಡಿಯಿರಿ. ನಿಯಮಿತವಾಗಿ ಎಳನೀರು ಕುಡಿಯುವುದರಿಂದ ದೇಹದ ಬೊಜ್ಜು ಕಡಿಮೆಯಾಗುತ್ತದೆ.

ತೀವ್ರ ರಕ್ತದೊತ್ತಡ: ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರು ಎಳನೀರನ್ನು ಪ್ರತಿದಿನ ಕುಡಿಯಬೇಕು. ಏಕೆಂದರೆ ಅದು ರಕ್ತದಲ್ಲಿನ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಇದರಿಂದಾಗಿ ಕ್ರಮೇಣ ಬಿಪಿ ಕೂಡ ಸಾಮಾನ್ಯ ಸ್ಥಿತಿಗೆ ಬರುತ್ತದೆ.

ಹೃದಯದ ರೋಗಗಳು: ಭಾರತದಲ್ಲಿ ಹೃದ್ರೋಗದಿಂದ ಬಳಲುತ್ತಿರುವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹಾಗಾಗಿ ಎಳನೀರನ್ನು ನಿಯಮಿತವಾಗಿ ಸೇವನೆ ಮಾಡಬೇಕು. ಹೃದಯಾಘಾತ, ಪಾರ್ಶ್ವವಾಯು, ಪರಿಧಮನಿಯ ಕಾಯಿಲೆ ಮತ್ತು ಟ್ರಿಪಲ್ ನಾಳದ ಕಾಯಿಲೆಯ ಅಪಾಯವನ್ನು ಬಹಳ ಮಟ್ಟಿಗೆ ಕಡಿಮೆ ಮಾಡುತ್ತದೆ.

ಸೋಂಕು: ಯಾವುದೇ ರೀತಿಯ ವೈರಸ್‌ ಅಥವಾ ಬ್ಯಾಕ್ಟೀರಿಯಾ ಸೋಂಕಿನಿಂದ ಪಾರಾಗಲು ನಿಯಮಿತವಾಗಿ ಎಳನೀರು ಕುಡಿಯಬೇಕು. ಅದು ನಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಸೋಂಕು ಮತ್ತು ಕಾಯಿಲೆಗಳ ವಿರುದ್ಧ ಹೋರಾಡಲು ಶಕ್ತಿ ತುಂಬುತ್ತದೆ.

TAGGED:be careful!Health Care: Drinking too much fresh water? So these diseases are not wrong
Share This Article
Facebook Twitter Copy Link Print
Previous Article ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರಿಗೆ ದಯಾಮರಣಕ್ಕೆ ಅವಕಾಶ
Next Article Sonia Gandhi ರಾಷ್ಟ್ರಪತಿಗಳನ್ನು ‘Poor Lady’ ಎಂದು ಟೀಕಿಸಿ ವಿವಾದ ಸೃಷ್ಟಿಸಿದ ಸೋನಿಯಾ ಗಾಂಧಿ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?