Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Snehamai Krishna ಸ್ನೇಹಮಯಿ ಕೃಷ್ಣ, ಗಂಗರಾಜು ಫೋಟೋ ಇಟ್ಟು ರಕ್ತಾಭಿಷೇಕ
ಕರ್ನಾಟಕಪ್ರಮುಖ

Snehamai Krishna ಸ್ನೇಹಮಯಿ ಕೃಷ್ಣ, ಗಂಗರಾಜು ಫೋಟೋ ಇಟ್ಟು ರಕ್ತಾಭಿಷೇಕ

Share
1 Min Read
SHARE

newsics.com

ಮಂಗಳೂರು: ವಾರದ ಹಿಂದಷ್ಟೇ ಮಂಗಳೂರಿನ ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿದ ಕೇಸ್ ನಲ್ಲಿ ಬಂಧಿಸಲ್ಪಟ್ಟಿದ್ದ ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರ ಮೊಬೈಲ್ ನಲ್ಲಿ ಸ್ಫೋಟಕ ಅಂಶ ಪತ್ತೆಯಾಗಿದೆ.

ಹೌದು, ದೇವರ ಮುಂದೆ ಪ್ರಾಣಿಬಲಿ ಕೊಟ್ಟು ಮುಡಾ ಹಗರಣದ ದೂರುದಾರರಾಗಿರುವ ಸ್ನೇಹಮಯಿ ಕೃಷ್ಣ, ಗಂಗರಾಜು ಫೋಟೋ ಇಟ್ಟು ರಕ್ತಾಭಿಷೇಕ ಮಾಡಿರುವ ವಿಡಿಯೋ ಪತ್ತೆಯಾಗಿದೆ.

ತನಿಖೆ ನಡೆಸುತ್ತಿದ್ದ ಮಂಗಳೂರು ಪೊಲೀಸರು ಪ್ರಸಾದ್ ಅತ್ತಾವರ ಮೊಬೈಲ್ ವಶಕ್ಕೆ ಪಡೆದು ಪರಿಶೀಲಿಸಿದಾಗ ಈ ವಿಡಿಯೋ ಪತ್ತೆಯಾಗಿದೆ. 5 ಕುರಿಗಳನ್ನು ಬಲಿಕೊಟ್ಟು ಮುಡಾ ದೂರುದಾರರಾಗಿರುವ ಸ್ನೇಹಮಯಿ ಕೃಷ್ಣ, ಗಂಗರಾಜುಗೆ ಶಕ್ತಿ ತುಂಬಲು ಅವರ ಫೋಟೋ ಇಟ್ಟು ರಕ್ತಾಭಿಷೇಕ ಮಾಡಿದ್ದಾರೆ. ಈ ಘಟನೆ ಸಂಬಂಧ ಪ್ರಸಾದ್ ಅತ್ತಾವರ ಹಾಗೂ ಅನಂತ್ ಭಟ್ ಎಂಬುವವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಈ ಬಗ್ಗೆ ದಕ್ಷಿಣ ಕನ್ನಡ ಪೊಲೀಸರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವರ ಗಮನಕ್ಕೆ ತಂದಿದ್ದು, ಬಳಿಕ ಕದ್ರಿ ಇನ್ಸ್ ಪೆಕ್ಟರ್ ಸೋಮಶೇಖರ್ ದೂರಿನ ಮೇರೆಗೆ ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಪ್ರಾಣಿಬಲಿ ಪೂಜೆಗೆ ಪ್ರಸಾದ್ ಅತ್ತಾವರ, ಅನಂತ್ ಭಟ್ ಎಂಬುವವರಿಗೆ ಹಣ ವರ್ಗಾವಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಮತ್ತೊಂದು ಕೇಸ್ ಕೂಡ ದಾಖಲಾಗಿದೆ ಎಂದು ತಿಳಿದುಬಂದಿದೆ.

TAGGED:Gangaraju's photo was put and raktabhishekaSnehamai Krishna
Share This Article
Facebook Twitter Copy Link Print
Previous Article Sonia Gandhi ರಾಷ್ಟ್ರಪತಿಗಳನ್ನು ‘Poor Lady’ ಎಂದು ಟೀಕಿಸಿ ವಿವಾದ ಸೃಷ್ಟಿಸಿದ ಸೋನಿಯಾ ಗಾಂಧಿ
Next Article ಶಾಲಾ ಬಾಲಕನಿಗೆ ಒದ್ದರಾ ಬಿಎಂಟಿಸಿ ಕಂಡಕ್ಟರ್? ಸುಳ್ಳೆಂದ ನಿರ್ವಾಹಕ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?