Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಳೆ KMF ಪ್ರತಿಭಟನೆ ಇಲ್ಲ, ಎಂದಿನಂತೆಯೇ ಸಿಗಲಿದೆ ಹಾಲು,‌ ಮೊಸರು
ಕರ್ನಾಟಕಪ್ರಮುಖ

ನಾಳೆ KMF ಪ್ರತಿಭಟನೆ ಇಲ್ಲ, ಎಂದಿನಂತೆಯೇ ಸಿಗಲಿದೆ ಹಾಲು,‌ ಮೊಸರು

Share
1 Min Read
SHARE

newsics.com

ಬೆಂಗಳೂರು: ಏಳನೇ ವೇತನ ಆಯೋಗದ ವರದಿಯಂತೆ ವೇತನ ನೀಡುವಂತೆ ಕೆಎಂಎಫ್ (KMF) ನೌಕರರು ಮತ್ತು ಅಧಿಕಾರಿಗಳು ಒತ್ತಾಯಿಸಿ ನಾಳೆ(ಫೆ.1) ಕರೆ ನೀಡಿದ್ದ ಮುಷ್ಕರವನ್ನು ಮುಂದೂಡಿದ್ದಾರೆ. ಹೀಗಾಗಿ‌ ನಾಳೆ ಎಂದಿನಂತೆ ಹಾಲು‌, ಮೊಸರು ಲಭ್ಯವಾಗಲಿದೆ.

ಆರ್ಥಿಕ ಹೊರೆ ಕಾರಣ ವೇತನ ಪರಿಷ್ಕರಣೆಗೆ ಕೆಎಂಎಫ್ ಆಡಳಿತ ಮಂಡಳಿ (KMF Board) ಹಿಂದೇಟು ಹಾಕುತ್ತಲೇ ಬಂದಿದೆ. ನೌಕರರು ಅಧಿಕಾರಿಗಳ ಮನವಿಗೆ ಆಡಳಿತ ಮಂಡಳಿ ಸ್ವಂದಿಸದ ಹಿನ್ನೆಲೆಯಲ್ಲಿ ನೌಕರರು, ಅಧಿಕಾರಿಗಳು ನಾಳೆ (ಫೆ.01) ಪ್ರತಿಭಟನೆ (Protest) ನಡೆಸಲು ನಿರ್ಧರಿಸಿದ್ದರು.

ಕೆಎಂಎಫ್ ನೌಕರರ ಸಂಘದ ಗೌರವ ಅಧ್ಯಕ್ಷ, ರವಿ ಕೃಷ್ಣಾ ರೆಡ್ಡಿ ಮಾತನಾಡಿ, ನಾಳಿನ ಮುಷ್ಕರವನ್ನು ಮುಂದೂಡಲಾಗಿದೆ ಎಂದು ಹೇಳಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಂ ಎಫ್ ಅಧಿಕಾರಿಗಳ ಸಂಘವೂ ಮಾಹಿತಿ ನೀಡಿದೆ.

Snehamai Krishna ಸ್ನೇಹಮಯಿ ಕೃಷ್ಣ, ಗಂಗರಾಜು ಫೋಟೋ ಇಟ್ಟು ರಕ್ತಾಭಿಷೇಕ

Sonia Gandhi ರಾಷ್ಟ್ರಪತಿಗಳನ್ನು ‘Poor Lady’ ಎಂದು ಟೀಕಿಸಿ ವಿವಾದ ಸೃಷ್ಟಿಸಿದ ಸೋನಿಯಾ ಗಾಂಧಿ

ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರಿಗೆ ದಯಾಮರಣಕ್ಕೆ ಅವಕಾಶ

ಶಾಲೆಯಲ್ಲಿ ಶೌಚಾಲಯದ ಸೀಟ್ ನೆಕ್ಕುವಂತೆ ಒತ್ತಾಯ : ವಿದ್ಯಾರ್ಥಿ ಆತ್ಮಹತ್ಯೆ

Mahakumbh Stampede ಕುಂಭಮೇಳದಲ್ಲಿ ಕಾಲ್ತುಳಿತ ದುರಂತ: ಕರ್ನಾಟಕ ಮೂಲದ ನಾಗಾಸಾಧು ರಾಜನಾಥ್ ಮಹಾರಾಜ್ ಸಾವು

22 ವರ್ಷಗಳಿಂದ ಚರಂಡಿಯಲ್ಲಿ ವಾಸಿಸುತ್ತಿದ್ದಾರೆ ಈ ದಂಪತಿ

TAGGED:milk and yogurt will be available as usualThere is no KMF protest tomorrow
Share This Article
Facebook Twitter Copy Link Print
Previous Article ಶಾಲಾ ಬಾಲಕನಿಗೆ ಒದ್ದರಾ ಬಿಎಂಟಿಸಿ ಕಂಡಕ್ಟರ್? ಸುಳ್ಳೆಂದ ನಿರ್ವಾಹಕ
Next Article Sachin Tendulkar: ಕ್ರಿಕೆಟ್ ದೇವರ ಮುಕುಟಕ್ಕೆ ಮತ್ತೊಂದು ಗರಿ: ಸಚಿನ್ ತೆಂಡೂಲ್ಕರ್ ಗೆ ಒಲಿದ ಬಂದ ಜೀವಮಾನ ಸಾಧನೆ ಪ್ರಶಸ್ತಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?