Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > Priyanka Chopra ದೇಸಿ ಗರ್ಲ್ ಈಗ ದುಬಾರಿ ನಟಿ: ರಾಜಮೌಳಿ ಚಿತ್ರಕ್ಕೆ ಪ್ರಿಯಾಂಕಾ ಸಂಭಾವನೆ ಎಷ್ಟು?
ಪ್ರಮುಖಪ್ರಮುಖಮನರಂಜನೆ

Priyanka Chopra ದೇಸಿ ಗರ್ಲ್ ಈಗ ದುಬಾರಿ ನಟಿ: ರಾಜಮೌಳಿ ಚಿತ್ರಕ್ಕೆ ಪ್ರಿಯಾಂಕಾ ಸಂಭಾವನೆ ಎಷ್ಟು?

Share
1 Min Read
SHARE

newsics.com

ನಿರ್ದೇಶಕ ರಾಜಮೌಳಿ ನಿರ್ದೇಶನದಲ್ಲಿ ತಯಾರಾಗುತ್ತಿರುವ ಈ ಸಿನಿಮಾದ ಬಗ್ಗೆ ಈಗಾಗಲೇ ಭಾರೀ ಕ್ರೇಜ್ ಕ್ರಿಯೇಟ್ ಆಗಿದೆ. ಮಹೇಶ್ ಬಾಬು ಅವರ ಅಭಿಮಾನಿಗಳು ಮಾತ್ರವಲ್ಲದೆ ವಿಶ್ವದಾದ್ಯಂತ ಸಿನಿ ಪ್ರಿಯರು ಕೂಡ ಸಿನಿಮಾಗಾಗಿ ಕಾತುರದಿಂದ ಕಾಯುತ್ತಿದ್ದಾರೆ.

ಈ ಚಿತ್ರ ಶೂಟಿಂಗ್ ಆಫ್ರಿಕಾದ ಕಾಡಿನಲ್ಲಿ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಸಿನಿಮಾದಲ್ಲಿ ಮಹೇಶ್ ಹೊಸ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಗ್ಲೋಬಲ್ ಬ್ಯೂಟಿ ಪ್ರಿಯಾಂಕಾ ಚೋಪ್ರಾ ಕೂಡ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಲಿದ್ದಾರೆ. ಇತ್ತೀಚೆಗಷ್ಟೇ ಮಹೇಶ್ ಅವರ ಚಿತ್ರಕ್ಕಾಗಿ ಪ್ರಿಯಾಂಕಾ ಹೈದರಾಬಾದ್ ಗೆ ಬಂದಿಳಿದಿದ್ದರು. ಆರಂಭದಲ್ಲಿ ವಿದೇಶಿ ನಟಿಯೊಬ್ಬರು ಈ ಚಿತ್ರದಲ್ಲಿ ನಟಿಸುತ್ತಾರೆ ಎಂಬ ಮಾತು ಕೇಳಿಬಂದಿತ್ತು. ನಂತರ ದೀಪಿಕಾ ಪಡುಕೋಣೆ ಹೆಸರು ಕೂಡ ಕೇಳಿ ಬಂದಿತ್ತು. ಆದ್ರೆ ಪ್ರಿಯಾಂಕಾ ಚೋಪ್ರಾ ಹೆಸರು ಫಿಕ್ಸ್ ಆಗಿದೆ.

ರಾಜಮೌಳಿ ಸಿನಿಮಾದಲ್ಲಿ ನಟಿಸಲು ಪ್ರಿಯಾಂಕಾ ಚೋಪ್ರಾ ಭಾರೀ ಸಂಭಾವನೆಯನ್ನೇ ಪಡೆಯುತ್ತಿದ್ದಾರೆ. ಚಿತ್ರಕ್ಕಾಗಿ ಪ್ರಿಯಾಂಕಾ ಚೋಪ್ರಾ 30 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗ್ತಿದೆ.

TAGGED:Desi Girl is now an expensive actress: How much did Priyanka pay for Rajamouli?
Share This Article
Facebook Twitter Copy Link Print
Previous Article Gold Ratw hike ಬಜೆಟ್‌ಗೂ ಮೊದಲೇ ಶಾಕ್: ಚಿನ್ನದ ಬೆಲೆ ಸತತ ಏರಿಕೆ, ಬೆಳ್ಳಿಯೂ ದುಬಾರಿ
Next Article Porn Star anna mysterious death ಲೈಂಗಿಕ ಕ್ರಿಯೆ ಚಿತ್ರೀಕರಣ ವೇಳೆ ಪೋರ್ನ್ ಸ್ಟಾರ್ ನಿಗೂಢ ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?