Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದರ್ಶನ್‌ ಸೇರಿ ನಾಲ್ವರು ಪೊಲೀಸ್‌ ಕಸ್ಟಡಿಗೆ, ಪವಿತ್ರಾ ಗೌಡ ಸೇರಿ 10 ಮಂದಿಗೆ ಜೈಲು
ಕರ್ನಾಟಕಮನರಂಜನೆ

ದರ್ಶನ್‌ ಸೇರಿ ನಾಲ್ವರು ಪೊಲೀಸ್‌ ಕಸ್ಟಡಿಗೆ, ಪವಿತ್ರಾ ಗೌಡ ಸೇರಿ 10 ಮಂದಿಗೆ ಜೈಲು

Share
1 Min Read
SHARE

newsics.com

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಆ್ಯಂಡ್‌ಗೆ ಗ್ಯಾಂಗ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ.

ಗುರುವಾರ ಪೊಲೀಸ್‌ ಕಸ್ಟಡಿ ಅವಧಿ ಮುಗಿದ ಕಾರಣ ಎ1 ಆರೋಪಿ ಪವಿತ್ರಾ ಗೌಡ, ಎ2 ದರ್ಶನ್‌ ಸೇರಿ 13 ಆರೋಪಿಗಳನ್ನು ಗುರುವಾರ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಎ 1 ಪವಿತ್ರಾ ಗೌಡ ಸೇರಿ 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿದ ಕಾರಣ ಅವರನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗುತ್ತದೆ. ಇನ್ನು ದರ್ಶನ್‌ ಸೇರಿ ನಾಲ್ವರು ಆರೋಪಿಗಳನ್ನು 2 ದಿನ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.

ಪವಿತ್ರಾ ಗೌಡ ಸೇರಿ 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, ಇವರನ್ನು ಗುರುವಾರವೇ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಮಾಡಲಾಗುತ್ತದೆ. ಪವಿತ್ರಾ ಗೌಡ, ಪವನ್, ರಾಘವೇಂದ್ರ, ನಂದೀಶ್, ಜಗದೀಶ್, ಅನುಕುಮಾರ್, ನಾಗರಾಜ್, ಲಕ್ಷ್ಮಣ್, ದೀಪಕ್, ಕೇಶವ್, ರವಿ ಕಾರ್ತಿಕ್‌ ಜೈಲುಪಾಲಾಗಲಿದ್ದಾರೆ.

ಪೊಲೀಸ್ ಕಸ್ಟಡಿ ವೇಳೆ ಆರೋಪಿಗಳ ಸ್ವ ಇಚ್ಛಾ ಹೇಳಿಕೆ, ಕೃತ್ಯ ನಡೆಸಿದಾಗ ಧರಿಸಿದ್ದ ಬಟ್ಟೆಗಳು, ಮೊಬೈಲುಗಳು, ಸ್ಥಳ ಮಹಜರು ಸೇರಿ ಹಲವು ಮಹತ್ವದ ಸಾಕ್ಷ್ಯಗಳನ್ನು ಪೊಲೀಸರು ಕಲೆಹಾಕಿದ್ದಾರೆ. ಈಗಾಗಲೇ ಪ್ರಕರಣ ಸಂಬಂಧ ಒಂಬತ್ತು ದಿನಗಳ ಕಾಲ ದರ್ಶನ್‌ ಅಲಿಯಾಸ್‌ ಡಿ ಬಾಸ್‌ ಪೊಲೀಸ್ ಕಸ್ಟಡಿಯಲ್ಲಿ ಕಳೆದಿದ್ದಾರೆ.

ಹವಾಮಾನದಲ್ಲಿ ಭಾರೀ ಬದಲಾವಣೆ: ರಾಜ್ಯದಲ್ಲಿ ಹೆಚ್ಚಾಯ್ತು ವೈರಲ್ ಸೋಂಕು!

ದರ್ಶನ್ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ತಡೆಯಾಜ್ಞೆ ತಂದ ದರ್ಶನ್‌ ಪತ್ನಿ ವಿಜಯಲಕ್ಷ್ಮಿ!

ಡ್ಯೂಪ್ಲೆಕ್ಸ್ ಮನೆಯಲ್ಲಿ ಪವಿತ್ರಾ ಗೌಡ ವಾಸ, ಐಷಾರಾಮಿ ಜೀವನ ಬಹಿರಂಗ

TAGGED:#actor #Darshan #police custody #Pavitra gowda #judicial custody
Share This Article
Facebook Twitter Copy Link Print
Previous Article Heat wave ತಾಪಮಾನ ಹೆಚ್ಚಳ, ದೆಹಲಿಯಲ್ಲಿ 50ಕ್ಕೂ ಹೆಚ್ಚು ಮಂದಿ ಸಾವು, ನೆರವಿಗೆ ಮುಂದಾದ ಕೇಂದ್ರ
Next Article ಮಲಗುವಾಗ ಗಂಡಾಗಿದ್ದ, ಎದ್ದಾಗ ಹೆಣ್ಣಾಗಿದ್ದ: ಅಚ್ಚರಿ ಎನ್ನಿಸಿದ್ರೂ ಇದು ಸತ್ಯ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?