Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > GOOD MORNING | ಶುಭೋದಯ, ಮಾಘ ಮಾಸ ಶುಕ್ಲ ಪಕ್ಷ ತೃತೀಯ, 01-02-2025, ಶನಿವಾರ, ಗಣೇಶ ಜಯಂತಿ
ಈ ದಿನಪಂಚಾಂಗಪ್ರಮುಖ

GOOD MORNING | ಶುಭೋದಯ, ಮಾಘ ಮಾಸ ಶುಕ್ಲ ಪಕ್ಷ ತೃತೀಯ, 01-02-2025, ಶನಿವಾರ, ಗಣೇಶ ಜಯಂತಿ

Share
2 Min Read
SHARE

newsics.com

ನ್ಯೂಸಿಕ್ಸ್.ಕಾಮ್

ಶುಭೋದಯ

ಇಂದಿನ ಪಂಚಾಂಗ

ಮಾಘ ಮಾಸ ಶುಕ್ಲ ಪಕ್ಷ ತೃತೀಯ/ ತದಿಗೆ

01-02-2025, ಶನಿವಾರ

* ಗಣೇಶ ಜಯಂತಿ, ವಿನಾಯಕ ಚತುರ್ಥಿ

* ಶ್ರೀ ಮಾರ್ಕಂಡೇಯ ಜಯಂತಿ

—

ಗತಶಾಲಿ – 1946
ಗತಕಲಿ – 5126
ಸಂವತ್ಸರ – ಕ್ರೋಧಿ
ಅಯನ – ಉತ್ತರಾಯಣ
ದಿನಾಂಕ – 01/02/2025
ತಿಂಗಳು – ಫೆಬ್ರವರಿ
ಬಣ್ಣ – ನೀಲಿ/ಕಪ್ಪು
ವಾರ – ಶನಿವಾರ

ತಿಥಿ – ತೃತೀಯ 11:37:42
ಪಕ್ಷ – ಶುಕ್ಲ
ನಕ್ಷತ್ರ – ಪೂರ್ವಭಾದ್ರಪದ 26:31:59*
ಯೋಗ – ಪರಿಘ 12:23:20
ಕರಣ – ಗರಜ 11:37:42
ಕರಣ – ವಾಣಿಜ 22:25:48

ತಿಂಗಳು (ಅಮಾವಾಸ್ಯಾಂತ್ಯ) ಮಾಘ
ತಿಂಗಳು (ಹುಣ್ಣಿಮಾಂತ್ಯ) ಮಾಘ
ಚಂದ್ರ ರಾಶಿ – ಕುಂಭ till 20:57:28
ಚಂದ್ರ ರಾಶಿ – ಮೀನ from 20:57:28
ಸೂರ್ಯ ರಾಶಿ – ಮಕರ
ಋತು – ಶಿಶಿರ

ಸೂರ್ಯೋದಯ 06:46:59
ಸೂರ್ಯಾಸ್ತ 18:19:36
ಹಗಲಿನ ಅವಧಿ 11:32:37
ರಾತ್ರಿಯ ಅವಧಿ 12:27:13
ಚಂದ್ರೋದಯ. 08:52:32
ಚಂದ್ರಾಸ್ತ 21:08:32

ರಾಹು ಕಾಲ 09:40 – 11:07 ಅಶುಭ
ಯಮಘಂಡ ಕಾಲ 13:59 – 15:26 ಅಶುಭ
ಗುಳಿಕ ಕಾಲ 06:47 – 08:14
ಅಭಿಜಿತ್ 12:10 – 12:56 ಶುಭ
ದುರ್ಮುಹೂರ್ತ 08:19 – 09:06 ಅಶುಭ

—

ಇಂದಿನ‌ ಮಾತು

ಮರೆಯವ ಗುಣ ಕೆಲವೊಮ್ಮೆ ಒಳ್ಳೆಯದನ್ನೇ ಮಾಡುತ್ತದೆ. ಆದರೆ, ಮುಖದ ಮೇಲೆ ಸಂತೋಷ ತರುವ ಕ್ಷಣಗಳು ಮರೆಯದಿರಲಿ.

—

ಇಂದಿನ ಸುಭಾಷಿತ

ಸ್ವಭಾವೋ ನೋಪದೇಶೇನ
ಶಕ್ಯತೇ ಕರ್ತುಮನ್ಯಥಾ ।
ಸುತಪ್ತಮಪಿ ಪಾನೀಯಂ
ಪುನರ್ಗಚ್ಛತಿ ಶೀತತಾಮ್ ॥
– (ಪಂಚತಂತ್ರ, ಮಿತ್ರಭೇದ)

ಉಪದೇಶ ಮಾಡುವುದರಿಂದ ಒಬ್ಬನ ಸ್ವಭಾವವನ್ನು ಬದಲಾಯಿಸುವುದು ಸಾಧ್ಯವಿಲ್ಲ. ನೀರನ್ನು ಚೆನ್ನಾಗಿ ಕುದಿಸಿದರೂ ಮತ್ತೆ ಅದು ತಣ್ಣಗೇ ಆಗುತ್ತದೆ.

—

ಇಂದಿನ‌ ಪದಾರ್ಥ

ಅಂಹ್ರಿ = A foot,

ಅಕರಣೀಯ = not to be done.

—

ಇಂದಿನ ಓದು

ಶ್ರೀ ಭೀಷ್ಮ ಉವಾಚ

ಜಗತ್ಪ್ರಭುಂ ದೇವದೇವಮನಂತಂ ಪುರುಷೋತ್ತಮಮ್ | ಸ್ತುವನ್ನಾಮಸಹಸ್ರೇಣ ಪುರುಷಃ ಸತತೋತ್ಥಿತಃ || 4 ||

ತಮೇವ ಚಾರ್ಚಯನ್ನಿತ್ಯಂ ಭಕ್ತ್ಯಾ ಪುರುಷಮವ್ಯಯಮ್ |
ಧ್ಯಾಯನ್ ಸ್ತುವನ್ನಮಸ್ಯಂಶ್ಚ ಯಜಮಾನಸ್ತಮೇವ ಚ || 5 ||

ಅನಾದಿ ನಿಧನಂ ವಿಷ್ಣುಂ ಸರ್ವಲೋಕಮಹೇಶ್ವರಮ್ |
ಲೋಕಾಧ್ಯಕ್ಷಂ ಸ್ತುವನ್ನಿತ್ಯಂ ಸರ್ವದುಃಖಾತಿಗೋ ಭವೇತ್ || 6 ||

ಬ್ರಹ್ಮಣ್ಯಂ ಸರ್ವಧರ್ಮಜ್ಞಂ ಲೋಕಾನಾಂ ಕೀರ್ತಿವರ್ಧನಮ್ |
ಲೋಕನಾಥಂ ಮಹದ್ಭೂತಂ ಸರ್ವಭೂತಭವೋಧ್ಭವಮ್ || 7 ||

ಎಂದೂ ಎಡವದೇ ಎಚ್ಚರದಿಂದಿರುವ ಸಾಧಕ, ಜಗದ ಒಡೆಯನನ್ನು, ದೇವತೆಗಳಿಗೂ ಹಿರಿಯನಾದ ಹಿರಿದೈವವನ್ನು, ಆತನ ಸಾವಿರನಾಮಗಳಿಂದ ಸ್ತುತಿಸುತ್ತಾ; ಅಳಿವಿರದ ಆ ಪರಮಪುರುಷನನ್ನೇ ಅನುಗಾಲ ಭಕ್ತಿಯಿಂದ ಪೂಜಿಸುತ್ತ; ಅವನನ್ನೇ ಮನದಲ್ಲಿ ನೆನೆಯುತ್ತ, ಸದಾ ಸ್ತುತಿಸುತ್ತ, ತಲೆಬಾಗಿ ಆರಾಧಿಸುತ್ತಾ; ತುದಿ-ಮೊದಲು ಇರದವನನ್ನು, ಎಲ್ಲೆಡೆ ತುಂಬಿರುವವನನ್ನು. ಎಲ್ಲ ಲೋಕಗಳ ಹಿರಿಯ ಒಡೆಯರಿಗೂ ಒಡೆಯನಾದವನನ್ನು, ಮೇಲೆ ನಿಂತು ಎಲ್ಲವನ್ನೂ ಕಾಣುತ್ತಿರುವವನನ್ನು; ತಿಳಿದವರು ಮೆಚ್ಚುವವನನ್ನು, ಎಲ್ಲ ಧರ್ಮಗಳ ಬಲ್ಲವನನ್ನು, ಜೀವಗಳಿಗೆ ಜಸದ ಏರು ತೋರುವವನನ್ನು; ಜೀವ ಜಾತದ ಒಡೆಯನನ್ನು, ಎಲ್ಲ ಜೀವಗಳಿಗೂ ಬಾಳನಿತ್ತವನನ್ನು, ಹಿರಿಯ ತತ್ವವಾದ ನಾರಾಯಣನನ್ನು ಆರಾಧಿಸಬೇಕು.

TAGGED:01-02-2025Ganesh JayantiMagha masa shukla Paksha truteeyaSaturdayShubhaodaya
Share This Article
Facebook Twitter Copy Link Print
Previous Article Porn Star anna mysterious death ಲೈಂಗಿಕ ಕ್ರಿಯೆ ಚಿತ್ರೀಕರಣ ವೇಳೆ ಪೋರ್ನ್ ಸ್ಟಾರ್ ನಿಗೂಢ ಸಾವು
Next Article TODAY’S PREDICTION |ಶುಭ ದಿನ, 01-02-2025, ಶನಿವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?