Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > LPG cylinder ಬಜೆಟ್ ದಿನವೇ ಭರ್ಜರಿ ಸುದ್ದಿ: LPG ಗ್ಯಾಸ್ ಸಿಲಿಂಡರ್ ದರ ಇಳಿಕೆ
ದೇಶಪ್ರಮುಖ

LPG cylinder ಬಜೆಟ್ ದಿನವೇ ಭರ್ಜರಿ ಸುದ್ದಿ: LPG ಗ್ಯಾಸ್ ಸಿಲಿಂಡರ್ ದರ ಇಳಿಕೆ

Share
1 Min Read
SHARE

newsics.com

ನವದೆಹಲಿ : ಪ್ರತಿ ತಿಂಗಳದ ಮೊದಲ ದಿನ ತೈಲ ಕಂಪನಿಗಳು ಸಿಲಿಂಡರ್ ಬೆಲೆಯನ್ನು ಪರಿಷ್ಕರಿಸುತ್ತವೆ. ಅಂತೆಯೇ ಫೆಬ್ರವರಿ 1 ರಂದು ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಪರಿಷ್ಕರಣೆಯಾಗಿದ್ದು, ಕೇಂದ್ರ ಬಜೆಟ್ಗೂ ಮೊದಲೇ ಗ್ರಾಹಕರಿಗೆ ಗುಡ್ನ್ಯೂಸ್ ಸಿಕ್ಕಿದೆ.

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಸತತ ಎರಡನೇ ತಿಂಗಳೂ ಕೂಡ ಇಳಿಕೆ ಕಂಡಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೇಶೀಯ ಗ್ಯಾಸ್ ಸಿಲಿಂಡರ್ ಬೆಲೆ ರೂ.7 ಇಳಿಕೆಯಾಗಿ ರೂ.1,797ಕ್ಕೆ ತಲುಪಿದೆ. ಕೋಲ್ಕತ್ತಾದಲ್ಲಿ 4 ರೂಪಾಯಿ ಇಳಿಕೆ ಕಂಡಿದ್ದು, ಸಿಲಿಂಡರ್ ಬೆಲೆ 1907ಗೆ ಇಳಿಕೆಯಾಗಿದೆ. ಮುಂಬೈ ಮತ್ತು ಚೆನ್ನೈನಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 6.5 ರೂಪಾಯಿ ಇಳಿಕೆಯಾಗಿದೆ.

  • ದೆಹಲಿ: 1797.00 ರೂಪಾಯಿ
  • ಕೋಲ್ಕತ್ತಾ: 1907.00 ರೂಪಾಯಿ
  • ಮುಂಬೈ: 1749.50 ರೂಪಾಯಿ
  • ಚೆನ್ನೈ: 1959.50 ರೂಪಾಯಿ
  • ಹೈದರಾಬಾದ್: 2,023 ರೂಪಾಯಿ
  • ಬೆಂಗಳೂರು: 1,769.50 ರೂಪಾಯಿ

ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಇದು ಸತತ 11ನೇ ತಿಂಗಳಿಗೂ ಬದಲಾಗದೆ ಉಳಿದಿವೆ. ಮಾರ್ಚ್ 2024 ರಲ್ಲಿ ದೇಶೀಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಕೊನೆಯ ಬದಲಾವಣೆಯಾಗಿದೆ. ಇನ್ನು OMC ಗಳು ಇಂಧನ ಬೆಲೆಯನ್ನು ಹೆಚ್ಚಿಸಿವೆ. ಇದರಿಂದಾಗಿ ವಿಮಾನ ಪ್ರಯಾಣ ದುಬಾರಿಯಾಗಬಹುದು. LPG ಸಿಲಿಂಡರ್, ATF ನ ಹೊಸ ಬೆಲೆಗಳು ಇಂದಿನಿಂದ ದೇಶಾದ್ಯಂತ ಜಾರಿಗೆ ಬಂದಿವೆ.

https://x.com/ANI/status/1885504150454272093?ref_src=twsrc%5Etfw%7Ctwcamp%5Etweetembed%7Ctwterm%5E1885504150454272093%7Ctwgr%5E%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:LPG cylinder Big news on budget day: LPG gas cylinder price reduced
Share This Article
Facebook Twitter Copy Link Print
Previous Article Union Budget 2025 | ಇಂದು ಕೇಂದ್ರ ಬಜೆಟ್: ಜನರಿಗೆ ಬೆಟ್ಟದಷ್ಟು ನಿರೀಕ್ಷೆ
Next Article Union Budget ಕೇಂದ್ರ ಬಜೆಟ್: ಉದ್ಯಮ ವಲಯಕ್ಕೆ ಕೊಡುಗೆ ಬಗ್ಗೆ ಮಹತ್ವದ ಘೋಷಣೆ ಸಾಧ್ಯತೆ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?