Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Union Budget ಕೇಂದ್ರ ಬಜೆಟ್: ಉದ್ಯಮ ವಲಯಕ್ಕೆ ಕೊಡುಗೆ ಬಗ್ಗೆ ಮಹತ್ವದ ಘೋಷಣೆ ಸಾಧ್ಯತೆ
ದೇಶಪ್ರಮುಖ

Union Budget ಕೇಂದ್ರ ಬಜೆಟ್: ಉದ್ಯಮ ವಲಯಕ್ಕೆ ಕೊಡುಗೆ ಬಗ್ಗೆ ಮಹತ್ವದ ಘೋಷಣೆ ಸಾಧ್ಯತೆ

Share
1 Min Read
SHARE

newsics.com

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ ಎಂಟನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಅವರು ಬಜೆಟ್ ಮಂಡಿಸಲಿದ್ದು, ಉದ್ಯಮ ವಲಯಕ್ಕೆ ಹೆಚ್ಚಿನ ಕೊಡುಗೆ ನೀಡುವ ಸಾಧ್ಯತೆ ಇದೆ.

ಆಟೋಮೋಟಿವ್ ವಲಯವು ಬಜೆಟ್ ನಲ್ಲಿ ಮಹತ್ವದ ಘೋಷಣೆ ನಿರೀಕ್ಷಿಸುತ್ತಿದೆ.

ವಿದ್ಯುತ್ ವಾಹನಗಳನ್ನು ಉತ್ತೇಜಿಸುವತ್ತ ಸರ್ಕಾರ ಗಮನ ಹರಿಸಿದ್ದು, ವಿದ್ಯುತ್ ವಾಹನ ಮೂಲಸೌಕರ್ಯ, ಸೇವಾ ಕೇಂದ್ರಗಳಿಗೆ ಹಣಕಾಸು ಮತ್ತು ಪ್ರೋತ್ಸಾಹ, ಹಸಿರು ತಂತ್ರಜ್ಞಾನಕ್ಕಾಗಿ ತೆರಿಗೆ ವಿನಾಯಿತಿ ನಿರೀಕ್ಷಿಸಲಾಗಿದೆ.

ಇನ್ನು ದೇಶಿಯ ಉತ್ಪಾದನೆ ಉತ್ತೇಜಿಸಲು ಉತ್ಪಾದನಾ ವಲಯವು ಹೆಚ್ಚಿನ ಸಾಲ ಮತ್ತು ಇತರೆ ಉತ್ತೇಜನ ಕ್ರಮಗಳನ್ನು ನಿರೀಕ್ಷಿಸಿದೆ. ಕಚ್ಚಾ ವಸ್ತುಗಳು ಮತ್ತು ಯಂತ್ರೋಪಕರಣಗಳ ಮೇಲಿನ ಸಬ್ಸಿಡಿ, ಎಂಎಸ್‌ಎಂಇಗಳು ಮತ್ತು ಸ್ಟಾರ್ಟ್ ಅಪ್ ಗಳಿಗೆ ತೆರಿಗೆ ವಿನಾಯಿತಿ, ವರ್ಧಿತ ರಫ್ತು ಪ್ರೋತ್ಸಾಹ ಸೇರಿ ಕೆಲವು ನಿರೀಕ್ಷೆ ಇದೆ.

ರಿಯಲ್ ಎಸ್ಟೇಟ್ ವಲಯವು ಬಜೆಟ್ ನಲ್ಲಿ ಉತ್ತೇಜನ ಬಯಸಿದ್ದು, ಗೃಹ ಸಾಲಗಳ ಬಡ್ಡಿ ಪಾವತಿಗಳ ಮೇಲಿನ ತೆರಿಗೆ ವಿನಾಯಿತಿ ಮಿತಿಯಲ್ಲಿ ಹೆಚ್ಚಳ, ಸ್ಟ್ಯಾಂಪ್ ಡ್ಯೂಟಿ ಶುಲ್ಕಗಳು ಮತ್ತು ಕೈಗೆಟಕುವ ವಸತಿ ಯೋಜನೆಗಳನ್ನು ನಿರೀಕ್ಷಿಸಲಾಗಿದೆ.

Priyanka Chopra ದೇಸಿ ಗರ್ಲ್ ಈಗ ದುಬಾರಿ ನಟಿ: ರಾಜಮೌಳಿ ಚಿತ್ರಕ್ಕೆ ಪ್ರಿಯಾಂಕಾ ಸಂಭಾವನೆ ಎಷ್ಟು?

TAGGED:Union Budget: Major announcement likely to be made regarding contribution to industry sector
Share This Article
Facebook Twitter Copy Link Print
Previous Article LPG cylinder ಬಜೆಟ್ ದಿನವೇ ಭರ್ಜರಿ ಸುದ್ದಿ: LPG ಗ್ಯಾಸ್ ಸಿಲಿಂಡರ್ ದರ ಇಳಿಕೆ
Next Article Union Budget ಬಜೆಟ್ ನಿರೀಕ್ಷೆ ನಡುವೆ ರೈತರಿಗೆ ಭರ್ಜರಿ ಸುದ್ದಿ: ‘ಕಿಸಾನ್ ಸಮ್ಮಾನ್’ ಮೊತ್ತ ಹೆಚ್ಚಳ ಸಾಧ್ಯತೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?