newsics.com
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸಲಿದ್ದಾರೆ.
ಹೌದು, ಸಂಸತ್ತಿನಲ್ಲಿ ಇಂದು 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದ್ದು, ಅದರ ಪ್ರತಿ ಟ್ರಕ್ನಲ್ಲಿ ಬಂದಿಳಿದಿದೆ.
ನಿರ್ಮಲಾ ಸೀತಾರಾಮನ್ 8ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ.