Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Union Budget 2025 ವೈದ್ಯಕೀಯ ಕಾಲೇಜುಗಳಲ್ಲಿ 10,000 ಹೆಚ್ಚುವರಿ ಸೀಟುಗಳು ಸೇರ್ಪಡೆ
ದೇಶಪ್ರಮುಖ

Union Budget 2025 ವೈದ್ಯಕೀಯ ಕಾಲೇಜುಗಳಲ್ಲಿ 10,000 ಹೆಚ್ಚುವರಿ ಸೀಟುಗಳು ಸೇರ್ಪಡೆ

Share
1 Min Read
SHARE

newsics.com

ನವದೆಹಲಿ: ಮುಂದಿನ ವರ್ಷ ವೈದ್ಯಕೀಯ ಕಾಲೇಜುಗಳಲ್ಲಿ ಹತ್ತು ಸಾವಿರ ಹೆಚ್ಚುವರಿ ಸೀಟುಗಳನ್ನು ಸೇರಿಸಲಾಗುವುದು ಮತ್ತು ಮುಂದಿನ ಐದು ವರ್ಷಗಳಲ್ಲಿ 75,000 ಸೀಟುಗಳನ್ನು ಸೇರಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ 2025 ಅನ್ನು ಮಂಡಿಸುವಾಗ ಘೋಷಿಸಿದರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ದಾಖಲೆಯ ಎಂಟನೇ ಕೇಂದ್ರ ಬಜೆಟ್ ಅನ್ನು ಸಂಸತ್ತಿನಲ್ಲಿ ಮಂಡಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೂರನೇ ಅವಧಿಯ ಮೊದಲ ಪೂರ್ಣ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್, ಸತತ ಎಂಟು ಬಾರಿ ಕೇಂದ್ರ ಬಜೆಟ್ ಮಂಡಿಸಿದ ಏಕೈಕ ಹಣಕಾಸು ಸಚಿವೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಪ್ರಾದೇಶಿಕ ಸಂಪರ್ಕ ಸಾಧಿಸುವಂತಹ ಗಮನಹರಿಸಿರುವ ಕೇಂದ್ರ ಸರ್ಕಾರ, ಬರೋಬ್ಬರಿ 120 ಹೊಸ ಸ್ಥಳಗಳಿಗೆ ವಿಮಾನ ಸೇವೆಯನ್ನು ಆರಂಭಿಸುವ ಬಗ್ಗೆ ಹೆಜ್ಜೆ ಇಟ್ಟಿದೆ. ಇನ್ನು ಸಣ್ಣ ವಿಮಾನ ನಿಲ್ದಾಣಗಳು ಹೆಲಿಪ್ಯಾಡ್ ಗಳನ್ನು ನಿರ್ಮಿಸಲು ಚಿಂತಿಸಿರುವ ಕೇಂದ್ರ, ಗುಡ್ಡಗಾಡು ಪ್ರದೇಶಗಳಲ್ಲೂ ವಿಮಾನ ಸೇವೆ ಒದಗಿಸುವತ್ತ ಹೆಜ್ಜೆ ಹಾಕಿದೆ.

TAGGED:000 additional seats in medical collegesUnion Budget 2025 addition of 10
Share This Article
Facebook Twitter Copy Link Print
Previous Article Union Budget 2025 ಮಹಿಳೆಯರಿಗೆ ಕೇಂದ್ರದಿಂದ ಭರ್ಜರಿ ಗುಡ್ ನ್ಯೂಸ್
Next Article Union Budget 2025 ಮುಂದಿನ ವಾರ `ಹೊಸ ಆದಾಯ ತೆರಿಗೆ ನೀತಿ’ ಮಂಡನೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?