Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Union Budget 2025 ಮುಂದಿನ ವಾರ `ಹೊಸ ಆದಾಯ ತೆರಿಗೆ ನೀತಿ’ ಮಂಡನೆ
ದೇಶಪ್ರಮುಖ

Union Budget 2025 ಮುಂದಿನ ವಾರ `ಹೊಸ ಆದಾಯ ತೆರಿಗೆ ನೀತಿ’ ಮಂಡನೆ

Share
1 Min Read
SHARE

newsics.com

ನವದೆಹಲಿ: ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಮಂಡನೆ ಮಾಡುತ್ತಿದ್ದಾರೆ.

ಗರ್ಭಿಣಿ ಮಹಿಳೆಯರು, ಬಾಣಂತಿಯರಿಗೆ ಕೇಂದ್ರ ಸರ್ಕಾರ ಹೊಸ ಯೋಜನೆ ಘೋಷಿಸಿದ್ದು, ಇದರಿಂದ 1 ಕೋಟಿ ಗರ್ಭಿಣಿ ಮಹಿಳೆಯರು, ಬಾಣಂತಿಯರಿಗೆ ಅನುಕೂಲವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಜಲ ಜೀವನ್ ಮಿಷನ್ ಅನ್ನು 2028 ರವರೆಗೆ ವಿಸ್ತರಿಸುವುದಾಗಿ ಘೋಷಿಸಲು ನನಗೆ ಸಂತೋಷವಾಗಿದೆ, ಒಟ್ಟು ವೆಚ್ಚವನ್ನು ಹೆಚ್ಚಿಸಲಾಗಿದೆ” ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಐಐಟಿ ,ಐಐಎಫ್ ಸಿಗಳಿಗೆ ಅನುದಾನ ಹೆಚ್ಚಳ ಮಾಡಲಾಗುವುದು. ಆಹಾರ ಭದ್ರತೆಗೂ ಅನುದಾನ ಹೆಚ್ಚಳ, ನಗರಾಭಿವೃದ್ಧಿಗೆ 1 ಲಕ್ಷ ಕೋಟಿ ರೂ. ಅನುದಾನ ನೀಡಲಾಗುವುದು.

“ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡಿಸಲು ನಾನು ಪ್ರಸ್ತಾಪಿಸುತ್ತೇನೆ” ಎಂದು ಸಂಸತ್ತಿನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

https://x.com/ANI/status/1885572862901444708?ref_src=twsrc%5Etfw%7Ctwcamp%5Etweetembed%7Ctwterm%5E1885572862901444708%7Ctwgr%5Eea205cb2a700fc6ec3b07ba333235073b067658c%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:Union Budget 2025 Presentation of ``New Income Tax Policy'' next week
Share This Article
Facebook Twitter Copy Link Print
Previous Article Union Budget 2025 ವೈದ್ಯಕೀಯ ಕಾಲೇಜುಗಳಲ್ಲಿ 10,000 ಹೆಚ್ಚುವರಿ ಸೀಟುಗಳು ಸೇರ್ಪಡೆ
Next Article Union Budget 2025 ಆರೋಗ್ಯ ವಲಯಕ್ಕೆ ಸಿಹಿ ಸುದ್ದಿ ಕೊಟ್ಟ ವಿತ್ತ ಸಚಿವೆ: ಭಾರತದ ಶಿಕ್ಷಣಕ್ಕಾಗಿ ಎಐ ಕೇಂದ್ರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?