Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಓಲಾ, ಸ್ವಿಗ್ಗಿ ಕಾರ್ಮಿಕರಿಗೆ ಐ-ಕಾರ್ಡ್ ಮತ್ತು e-shram ಪೋರ್ಟಲ್ ನೋಂದಣಿ
ಕರ್ನಾಟಕದೇಶ

ಓಲಾ, ಸ್ವಿಗ್ಗಿ ಕಾರ್ಮಿಕರಿಗೆ ಐ-ಕಾರ್ಡ್ ಮತ್ತು e-shram ಪೋರ್ಟಲ್ ನೋಂದಣಿ

Share
1 Min Read
SHARE

newsics.com

ಬೆಂಗಳೂರು : ಕೇಂದ್ರ ಬಜೆಟ್‌ನಲ್ಲಿ ಓಲಾ ಮತ್ತು ಸ್ವಿಗ್ಗಿ ಕಾರ್ಮಿಕರಿಗೆ ಐ-ಕಾರ್ಡ್ ಮತ್ತು e-shram ಪೋರ್ಟಲ್ ನೋಂದಣಿ ಘೋಷಣೆ. ಈ ಯೋಜನೆಯಿಂದ 1 ಕೋಟಿ ಗಿಗ್ ವರ್ಕರ್ಸ್‌ಗಳಿಗೆ ಲಾಭ.

ಓಲಾ ಮತ್ತು ಸ್ವಿಗ್ಗಿಯಲ್ಲಿ ಕಾರ್ಯ ನಿರ್ವಹಿಸುವ ಯುವಕರಿಗೆ I-Card ಮಾಡಲಾಗುವುದು ಮತ್ತು e-shram ಪೋರ್ಟಲ್‌ನಲ್ಲಿ ಇವರ ಹೆಸರುಗಳನ್ನು ನೋಂದಾಯಿಸಲಾಗುವುದು. ಈ ಯೋಜನೆಯಲ್ಲಿ 1 ಕೋಟಿ ಗಿಗ್ ವರ್ಕರ್ಸ್‌ (Gig Worker) ಲಾಭ ಸಿಗಲಿದೆ .

ನಗರ ಪ್ರದೇಶದ ಬಡ ಮತ್ತು ವಂಚಿತ ಗುಂಪುಗಳ ಆದಾಯ, ಸುಸ್ಥಿರ ಜೀವನೋಪಾಯ ಮತ್ತು ಉತ್ತಮ ಜೀವನವನ್ನು ಹೆಚ್ಚಿಸಲು ನಗರ ಕಾರ್ಮಿಕರ ಉನ್ನತಿಗಾಗಿ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.

Share This Article
Facebook Twitter Copy Link Print
Previous Article Budget 2025: ರೈತರಿಗಾಗಿ ‘ಧನ್‌ ಧಾನ್ಯ ಕೃಷಿ’ ಯೋಜನೆ
Next Article Sara Annaiah…ಬಿಳಿ ಲೆಹೆಂಗಾದಲ್ಲಿ ನಟಿ ಸಾರಾ ಅಣ್ಣಯ್ಯ ಹಾಟ್ ಫೋಟೋ ವೈರಲ್

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?