Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Sara Annaiah…ಬಿಳಿ ಲೆಹೆಂಗಾದಲ್ಲಿ ನಟಿ ಸಾರಾ ಅಣ್ಣಯ್ಯ ಹಾಟ್ ಫೋಟೋ ವೈರಲ್
ಮನರಂಜನೆ

Sara Annaiah…ಬಿಳಿ ಲೆಹೆಂಗಾದಲ್ಲಿ ನಟಿ ಸಾರಾ ಅಣ್ಣಯ್ಯ ಹಾಟ್ ಫೋಟೋ ವೈರಲ್

Share
1 Min Read
SHARE

newsics.com

ಬೆಂಗಳೂರು : ಕನ್ನಡ ಕಿರುತೆರೆ ನಟಿ ಸಾರಾ ಅಣ್ಣಯ್ಯ ಹೊಸ ಫೋಟೊ ಶೂಟ್ ಮೂಲಕ ಸದ್ದು ಮಾಡ್ತಿದ್ದಾರೆ. ಈ ಫೋಟೋಗಳು ಸಖತ್ ವೈರಲ್ ಆಗಿವೆ.

ಟ್ರೆಡಿಶನ್ , ಮಾಡರ್ನ್ ಆಗಿ ಫೋಟೊ ಶೂಟ್ ಮಾಡಿಸಿಕೊಳ್ಳುವ ಸಾರಾ, ಒಟ್ಟಲ್ಲಿ ಹೊಸ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳುತ್ತಲೇ ಇರುತ್ತಾರೆ. ಈ ಬಾರಿ ಮಾಡರ್ನ್ ಟಚ್ ಇರುವ ಟ್ರೆಡಿಶನಲ್ ಲುಕ್ ನಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.

ಸಾರಾ ಅಣ್ಣಯ್ಯ ಇನ್’ಸ್ಟಾಗ್ರಾಂ ನಲ್ಲಿ ತಮ್ಮ ಒಂದಷ್ಟು ಫೋಟೊಗಳನ್ನು ಶೇರ್ ಮಾಡಿದ್ದಾರೆ. ಶುಭ್ರ ಬಿಳಿ ಬಣ್ಣದ ಲಂಗ, ಬ್ಲೌಸ್ ಅಂದ್ರೆ ಲೆಹೆಂಗಾ ಧರಿಸಿ, ದೊಡ್ಡ ಗಾತ್ರದ ಮೆಟಲ್ ಜುಮುಕಿ ಧರಿಸಿರುವ ಸಾರಾ, ತುಂಬಾನೆ ಸುಂದರವಾಗಿ ಕಾಣಿಸುತ್ತಿದ್ದಾರೆ. ಇವರ ಅಂದ, ಚಂದಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಸಾರಾ ಅಣ್ಣಯ್ಯ ಕಿರುತೆರೆ ಜನರಿಗೆ ಚಿರಪರಿಚಿತರಾಗಿದ್ದು, ಕನ್ನಡತಿ ಧಾರಾವಾಹಿಯ ಸೈಕೋ ವರುಧಿನಿ ಪಾತ್ರದ ಮೂಲಕ. ಭುವಿಯ ಬೆಸ್ಟ್ ಫ್ರೆಂಡ್ ಆಗಿರುವ ವರೂ ಪಾತ್ರ ನೆಗೆಟೀವ್ ಶೇಡ್ ಆಗಿದ್ದರೂ ಸಹ ಜನರು ಆ ಪಾತ್ರವನ್ನು ಸಿಕ್ಕಾಪಟ್ಟೆ ಇಷ್ಟಪಟ್ಟಿದ್ದರು.

Share This Article
Facebook Twitter Copy Link Print
Previous Article ಓಲಾ, ಸ್ವಿಗ್ಗಿ ಕಾರ್ಮಿಕರಿಗೆ ಐ-ಕಾರ್ಡ್ ಮತ್ತು e-shram ಪೋರ್ಟಲ್ ನೋಂದಣಿ
Next Article Budget 2025: ಗ್ರಾಮೀಣ ಪ್ರದೇಶಗಳ ಎಲ್ಲಾ ಸರ್ಕಾರಿ ಶಾಲೆಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?