Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Budget 2025: ಗ್ರಾಮೀಣ ಪ್ರದೇಶಗಳ ಎಲ್ಲಾ ಸರ್ಕಾರಿ ಶಾಲೆಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕ
ದೇಶಪ್ರಮುಖ

Budget 2025: ಗ್ರಾಮೀಣ ಪ್ರದೇಶಗಳ ಎಲ್ಲಾ ಸರ್ಕಾರಿ ಶಾಲೆಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕ

Share
1 Min Read
SHARE

newsics.com

ನವದೆಹಲಿ: ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಮಂಡನೆ ಮಾಡಿದ್ದಾರೆ.

ಕೆಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಆರಂಭಿಸಿದ್ದಾರೆ. ತಮ್ಮ ಎಂಟನೇ ಬಜೆಟ್ ಭಾಷಣದಲ್ಲಿ ವಿತ್ತ ಸಚಿವೆ ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಗ್ರಾಮೀಣ ಪ್ರದೇಶಗಳಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕವನ್ನು ವಿಸ್ತರಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಈ ಕಾರ್ಯಕ್ರಮವು ಭಾರತ್‌ನೆಟ್ ಯೋಜನೆಯ ಭಾಗವಾಗಿರುತ್ತದೆ. ಡಿಸೆಂಬರ್ 2024 ರ ಹೊತ್ತಿಗೆ, 6.92 ಲಕ್ಷ ಕಿಲೋಮೀಟರ್ ಆಪ್ಟಿಕಲ್ ಫೈಬರ್ ಕೇಬಲ್ ಹಾಕಲಾಗಿದೆ, 2.14 ಲಕ್ಷ ಗ್ರಾಮ ಪಂಚಾಯಿತಿಗಳು ಈಗ ಈ ಸೇವೆಗೆ ಸಿದ್ಧವಾಗಿವೆ.

TAGGED:Budget 2025: Broadband connectivity to all government schools in rural areas
Share This Article
Facebook Twitter Copy Link Print
Previous Article Sara Annaiah…ಬಿಳಿ ಲೆಹೆಂಗಾದಲ್ಲಿ ನಟಿ ಸಾರಾ ಅಣ್ಣಯ್ಯ ಹಾಟ್ ಫೋಟೋ ವೈರಲ್
Next Article ಬಜೆಟ್ 2025 ಬೆನ್ನಲ್ಲೇ ಬಂಗಾರದ ಬೆಲೆ ಏರಿಕೆ?…gold price hike

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?