Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಜೆಟ್ 2025 ಬೆನ್ನಲ್ಲೇ ಬಂಗಾರದ ಬೆಲೆ ಏರಿಕೆ?…gold price hike
ಕರ್ನಾಟಕ

ಬಜೆಟ್ 2025 ಬೆನ್ನಲ್ಲೇ ಬಂಗಾರದ ಬೆಲೆ ಏರಿಕೆ?…gold price hike

Share
1 Min Read
SHARE

newsics.comಬೆಂಗಳೂರು : ಲೋಕಸಭೆಯಲ್ಲಿ 2025ನೇ ಸಾಲಿನ ಬಜೆಟ್ ಮಂಡನೆಯಾದರೂ ಘೋಷಣೆಯಾದ ಪ್ರಮುಖವಾದ ನಿರ್ಧಾರಗಳು ಇವತ್ತಿನಿಂದಲೇ ಜಾರಿಗೆ ಬರುವುದಿಲ್ಲ. ಈ ಬಜೆಟ್‌ ಘೋಷಣೆಗಳು 2025 ಏಪ್ರಿಲ್ 1ರಿಂದ ಜಾರಿಗೆ ಬರುತ್ತಿದೆ.ನಿರ್ಮಲಾ ಸೀತಾರಾಮನ್ ಮಂಡಿಸಿದ 2025ರ ಬಜೆಟ್ ದೇಶದ ಮಾರುಕಟ್ಟೆಯಲ್ಲಿ ಹಲವು ಬದಲಾವಣೆಗೆ ದಾರಿಯಾಗಿದೆ. ಈ ಬಜೆಟ್ ದಿನವೇ ಚಿನ್ನಾಭರಣ ಕೊಳ್ಳುವವರಿಗೆ ಶಾಕಿಂಗ್ ನ್ಯೂಸ್ ಎದುರಾಗಿದ್ದು, ಬಂಗಾರದ ಮೇಲೆ ಸಾರ್ವಕಾಲಿಕ ಏರಿಕೆ ಕಂಡಿದೆ.ದೇಶದಲ್ಲಿ 10 ಗ್ರಾಂ ಚಿನ್ನದ ಮೇಲೆ ಬರೋಬ್ಬರಿ 84,900 ರೂಪಾಯಿ ತಲುಪಿದೆ. ಜಾಗತಿಕ ಮಾರುಕಟ್ಟೆಯ ಬೇಡಿಕೆಯ ಪ್ರಭಾವದಿಂದ ಚಿನ್ನದ ಬೆಲೆ ಗಗನಕ್ಕೆ ಏರಿದೆ. 2025 ವರ್ಷದ ಆರಂಭದಲ್ಲಿ ಚಿನ್ನದ ಬೆಲೆ 79 ಸಾವಿರದ 390 ರೂಪಾಯಿ ಇದ್ದು ಕಳೆದ ಒಂದು ತಿಂಗಳಲ್ಲಿ ಶೇಕಡಾ 7ರಷ್ಟು ಏರಿಕೆ ಕಂಡಿದೆ. ಜನವರಿಯಿಂದ ಇಲ್ಲಿಯವರೆಗೆ ಚಿನ್ನದ ಬೆಲೆ 10 ಗ್ರಾಂಗೆ 5,510 ರೂಪಾಯಿ ಹೆಚ್ಚಳವಾಗಿದೆ.ಬೆಂಗಳೂರು 22K ಚಿನ್ನ (ಪ್ರತಿ ಗ್ರಾಂ) ₹ 7,845 24K ಚಿನ್ನ (ಪ್ರತಿ ಗ್ರಾಂ) ₹ 8,237
ಭೋಪಾಲ್ 22K ಚಿನ್ನ (ಪ್ರತಿ ಗ್ರಾಂ) ₹ 7,810 24K ಚಿನ್ನ (ಪ್ರತಿ ಗ್ರಾಂ) ₹ 8,201
ಭುವನೇಶ್ವರ 22K ಚಿನ್ನ (ಪ್ರತಿ ಗ್ರಾಂ) ₹ 7,910 24K ಚಿನ್ನ (ಪ್ರತಿ ಗ್ರಾಂ) ₹ 8,306
ಬಿಹಾರ 22K ಚಿನ್ನ (ಪ್ರತಿ ಗ್ರಾಂ) ₹ 7,910 24K ಚಿನ್ನ (ಪ್ರತಿ ಗ್ರಾಂ) ₹ 8,306

Share This Article
Facebook Twitter Copy Link Print
Previous Article Budget 2025: ಗ್ರಾಮೀಣ ಪ್ರದೇಶಗಳ ಎಲ್ಲಾ ಸರ್ಕಾರಿ ಶಾಲೆಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕ
Next Article Union Budget 2025: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ನ ಪ್ರಮುಖ ಹೈಲೈಟ್ಸ್‌

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?