Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Union Budget 2025 ಗ್ರಾಮೀಣ ಪ್ರದೇಶದಲ್ಲಿ 1.5 ಲಕ್ಷ ಅಂಚೆ ಕಚೇರಿ ಸ್ಥಾಪನೆ
ದೇಶಪ್ರಮುಖ

Union Budget 2025 ಗ್ರಾಮೀಣ ಪ್ರದೇಶದಲ್ಲಿ 1.5 ಲಕ್ಷ ಅಂಚೆ ಕಚೇರಿ ಸ್ಥಾಪನೆ

Share
1 Min Read
SHARE

newsics.com

ನವದೆಹಲಿ: ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಮಂಡನೆ ಮಾಡಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ 1.5 ಲಕ್ಷ ಸ್ಥಾಪನೆಯೊಂದಿಗೆ ಭಾರತೀಯ ಅಂಚೆಯನ್ನು ದೇಶದ ಅತಿ ದೊಡ್ಡ ಲಾಜಿಸ್ಟಿಕ್ ಸಂಸ್ಥೆಯಾಗಿ ರೂಪಾಂತರಗೊಳಿಸುವ ಯೋಜನೆಯನ್ನು ಹೊಂದಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಬಜೆಟ್ನಲ್ಲಿ ಘೋಷಿಸಿದರು.

ಸಂಸತ್ತಿನಲ್ಲಿ ಏಂಟನೇ ಬಾರಿ ಬಜೆಟ್ ಮಂಡಿಸಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.ಹೌದು, ಇದರಲ್ಲಿ ದೇಶದ ಅತಿ ದೊಡ್ಡ ಅಂಚೆ ಸೇವೆಯಾಗಿರುವ ಭಾರತೀಯ ಅಂಚೆಯನ್ನು ಗ್ರಾಮೀಣ ಆರ್ಥಿಕತೆಗೆ ವೇಗವರ್ಧಕವಾಗಿ ಮಾಡಲು 1.5 ಲಕ್ಷ ಗ್ರಾಮಾಂತರ ಅಂಚೆ ಕಚೇರಿ ಸ್ಥಾಪಿಸುವ ಮೂಲಕ ದೊಡ್ಡ ಲಾಜಿಸ್ಟಿಕ್ ಸೇವಾ ಸಂಸ್ಥೆಯಾಗಿ ರೂಪಿಸಲಾಗುವುದು ಎಂದರು.

TAGGED:Union Budget 2025 Establishment of 1.5 lakh post offices in rural areas
Share This Article
Facebook Twitter Copy Link Print
Previous Article Union Budget 2025: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ನ ಪ್ರಮುಖ ಹೈಲೈಟ್ಸ್‌
Next Article 2025 Union Budget ಇನ್ಮುಂದೆ 12 ಲಕ್ಷದವರೆಗೆ ಯಾವುದೇ ತೆರಿಗೆ ಇಲ್ಲ: ಬಜೆಟ್ ನಲ್ಲಿ ಮಹತ್ವದ ಘೋಷಣೆ

Popular Posts

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?