newsics.com
ನಟಿ ಶ್ರೀಲೀಲಾ ಬಾತ್ರೂಮ್ನಲ್ಲಿ ಬೋಲ್ಡ್ ಫೋಟೋಶೂಟ್ ಮೂಲಕ ನಟಿ ಮಿಂಚುತ್ತಿದ್ದಾರೆ.
ಪಡ್ಡೆ ಹುಡುಗರ ಹೃದಯ ಕದ್ದ ನಟಿ ಶ್ರೀಲೀಲಾ ಬೋಲ್ಡ್ ಫೋಟೋಶೂಟ್ ಮೂಲಕ ಹೊಸ ಟ್ರೆಂಡ್ ಕ್ರಿಯೇಟ್ ಮಾಡ್ತಿದ್ದಾರೆ. ಬ್ಲಾಕ್ ಡ್ರೆಸ್ ನಲ್ಲಿ ನಟಿ ಶ್ರೀಲೀಲಾ ಮಿಂಚುತ್ತಿದ್ದಾರೆ. ಮಿರರ್ ಮುಂದೆ ಮಸ್ತ್ ಪೋಸ್ ಕೊಟ್ಟಿದ್ದಾರೆ.

ನಟಿ ಶ್ರೀಲೀಲಾ ಫೋಟೋಶೂಟ್ ಮಾಡಿಸಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ಫೋಟೋ ನೋಡಿದ ನೆಟ್ಟಿಗರು ನಿಮಗೆ ಬೇರೆ ಜಾಗ ಸಿಗಲಿಲ್ವಾ ಎಂದು ನಟಿಯ ಕಾಲೆಳೆಯುವಂತೆ ಕಮೆಂಟ್ ಮಾಡ್ತಿದ್ದಾರೆ.
ಸಂಭಾವನೆಯಲ್ಲಿ ದೀಪಿಕಾ ಪಡುಕೋಣೆ ನಂಬರ್ 1: ಟಾಪ್ 10 ಪಟ್ಟಿಯಲ್ಲಿ ದಕ್ಷಿಣ ಭಾರತದ ನಟಿಯರೇ ಇಲ್ಲ!
ಮಲಗುವಾಗ ಗಂಡಾಗಿದ್ದ, ಎದ್ದಾಗ ಹೆಣ್ಣಾಗಿದ್ದ: ಅಚ್ಚರಿ ಎನ್ನಿಸಿದ್ರೂ ಇದು ಸತ್ಯ
ರೀಲ್ಸ್ ಮಾಡುವಾಗ ಆಕಸ್ಮಿಕವಾಗಿ ಕುಣಿಕೆ ಬಿಗಿದು ಇನ್ಸ್ಟಾಗ್ರಾಮ್ ಇನ್‌ಪ್ಲುಯೆನ್ಸರ್ ಸಾವು