Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Union Budget 2025: ಕನ್ನಡಿಗರಿಗೆ ಕನ್ನಡದಲ್ಲೇ ಡಿಜಿಟಲ್ ಪುಸ್ತಕ; ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ
ದೇಶಪ್ರಮುಖ

Union Budget 2025: ಕನ್ನಡಿಗರಿಗೆ ಕನ್ನಡದಲ್ಲೇ ಡಿಜಿಟಲ್ ಪುಸ್ತಕ; ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ

Share
1 Min Read
SHARE

newsics.com

ನವದೆಹಲಿ: ಶಾಲೆ ಮತ್ತು ಉನ್ನತ ಶಿಕ್ಷಣಕ್ಕಾಗಿ ಡಿಜಿಟಲ್ ರೂಪದ ಭಾರತೀಯ ಭಾಷಾ ಪುಸ್ತಕಗಳನ್ನು ಒದಗಿಸಲು ಭಾರತೀಯ ಭಾಷಾ ಪುಸ್ತಕ ಯೋಜನೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಲೋಕಸಭೆಯಲ್ಲಿ ಬಜೆಟ್ ಮಂಡನೆ ಮಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದ್ದು, ಭಾಷಾ ಪುಸ್ತಕ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದರು.

ಶಾಲೆ ಮತ್ತು ಉನ್ನತ ಶಿಕ್ಷಣಕ್ಕಾಗಿ ಡಿಜಿಟಲ್ ರೂಪದ ಭಾರತೀಯ ಭಾಷಾ ಪುಸ್ತಕಗಳನ್ನು ಒದಗಿಸಲು ಭಾರತೀಯ ಭಾಷಾ ಪುಸ್ತಕ ಯೋಜನೆಯನ್ನು ಜಾರಿಗೆ ತರಲು ನಾವು ಪ್ರಸ್ತಾಪಿಸುತ್ತೇವೆ. ವಿದ್ಯಾರ್ಥಿಗಳು ತಮ್ಮ ವಿಷಯಗಳನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಸಹಾಯ ಮಾಡುವ ಗುರಿಯನ್ನು ಇದು ಹೊಂದಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು. ಈ ಮೂಲಕ ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯುವ ಎಲ್ಲರಿಗೂ ಅವರ ಭಾಷೆಯಲ್ಲೇ ಪುಸ್ತಕಗಳನ್ನು ಒದಗಿಸುವ ಕಾರ್ಯಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಇದರಿಂದ ಕನ್ನಡದಲ್ಲಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಮಾತೃಭಾಷೆಯಲ್ಲೇ ಪುಸ್ತಕಗಳು ಲಭ್ಯವಾಗಲಿವೆ.

TAGGED:Union Budget 2025: Digital book in Kannada for Kannadigas; Finance Minister Nirmala Sitharaman's announcement
Share This Article
Facebook Twitter Copy Link Print
Previous Article Budget 2025: ಬಜೆಟ್ ನಲ್ಲಿ ಯಾವುದು ಏರಿಕೆ, ಯಾವುದು ಇಳಿಕೆ: ಇಲ್ಲಿದೆ ಅದರ ಮಾಹಿತಿ
Next Article Union Budget 2025: 12.75 ಲಕ್ಷದವರೆಗೆ ತೆರಿಗೆ ವಿನಾಯಿತಿ: ಸ್ವಲ್ಪ ಹೆಚ್ಚಾದ್ರೂ ಟ್ಯಾಕ್ಸ್‌ ಕಟ್ಟಲೇಬೇಕು

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?