Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Chaithra Kundapura: ಬಿಗ್‌ಬಾಸ್‌ ಬಳಿಕ ಹೊಸ ರಿಯಾಲಿಟಿ ಶೋಗೆ ಚೈತ್ರಾ ಕುಂದಾಪುರ ಎಂಟ್ರಿ
ಕರ್ನಾಟಕಪ್ರಮುಖಮನರಂಜನೆ

Chaithra Kundapura: ಬಿಗ್‌ಬಾಸ್‌ ಬಳಿಕ ಹೊಸ ರಿಯಾಲಿಟಿ ಶೋಗೆ ಚೈತ್ರಾ ಕುಂದಾಪುರ ಎಂಟ್ರಿ

Share
1 Min Read
SHARE

newsics.com

ಬೆಂಗಳೂರು: ಬಿಗ್ ಬಾಸ್ ಕನ್ನಡ 11’ ಮುಗಿಯುತ್ತಿದ್ದಂತೆ ಹೊಸ ರಿಯಾಲಿಟಿ ಶೋ ಒಂದನ್ನು ಕಲರ್ಸ್‌ ಕನ್ನಡ ಅನೌನ್ಸ್‌ ಮಾಡಿರೋದು ಗೊತ್ತೇ ಇದೆ.

ಫೆಬ್ರವರಿ 1 ರಿಂದ ಹೊಸ ರಿಯಾಲಿಟಿ ಶೋ ಆರಂಭವಾಗ್ತಿದೆ. ಅದುವೇ ‘ಬಾಯ್ಸ್ ವರ್ಸಸ್ ಗರ್ಲ್ಸ್’. ಬಾಯ್ಸ್ ಮತ್ತು ಗರ್ಲ್ಸ್ ಮಧ್ಯೆ ಮಹಾಯುದ್ಧ ನಡೆಯುವ ಶೋ ಇದಾಗಿದೆ. ಈ ಶೋನಲ್ಲಿ ರಜತ್ ಕಿಶನ್‌, ಭವ್ಯಾ ಗೌಡ ಹಾಗೂ ಹನುಮಂತ ಕೂಡ ಇರಲಿದ್ದಾರೆ ಎನ್ನಲಾಗಿದೆ.

ಬಿಗ್‌ ಬಾಸ್‌ನಲ್ಲಿದ್ದ ರಜತ್ ಕಿಶನ್‌, ಭವ್ಯಾ ಗೌಡ ಹಾಗೂ ಹನುಮಂತು ಕೂಡ ಈ ಶೋನಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ. ಇವರಲ್ಲದೆ, ಮಂಜು ಪಾವಗಡ, ಸ್ಪೂರ್ತಿ, ಶುಭಾ ಪೂಂಜಾ, ವಿನಯ್ ಗೌಡ, ‘ಗಿಚ್ಚಿ ಗಿಲಿಗಿಲಿ’ ಪ್ರಶಾಂತ್, ಸ್ಪಂದನಾ ಸೋಮಣ್ಣ, ವಿಶ್ವಾಸ್, ‘ಕನ್ನಡತಿ’ ಸೀರಿಯಲ್‌ನ ರಕ್ಷಿತ್ ಕೂಡ ಭಾಗವಹಿಸಲಿದ್ದಾರೆ.

ಇನ್ನು ಈ ರಿಯಾಲಿಟಿ ಶೋನಲ್ಲಿ ಎರಡು ತಂಡಗಳನ್ನು ಮಾಡಲಾಗುತ್ತಿದ್ದು, ಬಾಯ್ಸ್ ಟೀಂಗೆ ವಿನಯ್‌ ಲೀಡರ್‌ ಆದರೆ, ಗರ್ಲ್ಸ್ ಟೀಮ್‌ಗೆ ಶುಭಾ ಪೂಂಜಾ ಲೀಡರ್‌ ಆಗಿದ್ದಾರೆ. ಇದೀಗ ಹೊಸ ಪ್ರೋಮೋ ಹೊರಬಿದ್ದಿದ್ದು, ಚೈತ್ರಾ ಕುಂದಾಪುರ ಕೂಡ ಇದರಲ್ಲಿ ಕಾಣಿಸಿಕೊಂಡಿದ್ದಾರೆ.

https://www.instagram.com/reel/DFhv_5ROCGb/?igsh=b20yM2Vjd2RydHM=
ಮಂಜು ಪಾವಗಡ, ಸ್ಪೂರ್ತಿ, ಶುಭಾ ಪೂಂಜಾ, ವಿನಯ್ ಗೌಡ ಸಹ ‘ಬಾಯ್ಸ್ ವರ್ಸಸ್ ಗರ್ಲ್ಸ್‌’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುತ್ತಿದ್ದಾರೆ. ಜೊತೆಗೆ ‘ಗಿಚ್ಚಿ ಗಿಲಿಗಿಲಿ’ ಪ್ರಶಾಂತ್, ಸ್ಪಂದನಾ ಸೋಮಣ್ಣ ಮತ್ತು ವಿಶ್ವಾಸ್, ‘ಕನ್ನಡತಿ’ ಸೀರಿಯಲ್‌ನ ರಕ್ಷಿತ್ ಸಹ ಸ್ಪರ್ಧೆಗಿಳಿದಿದ್ದಾರೆ.ಬಾಯ್ಸ್ ಟೀಮ್‌ಗೆ ವಿನಯ್‌ ಲೀಡರ್‌ ಆಗಿದ್ದರೆ, ಗರ್ಲ್ಸ್ ಟೀಮ್‌ಗೆ ಶುಭಾ ಪೂಂಜಾ ಲೀಡರ್‌ ಆಗಿದ್ದಾರೆ.
ಆದರೀಗ ಹೊಸ ಪ್ರೋಮೋ ಔಟ್‌ ಆಗಿದ್ದು, ಏಕಾಏಕಿ ಚೈತ್ರಾ ಕುಂದಾಪುರ ಕಾಣಿಸಿಕೊಂಡಿದ್ದಾರೆ.

ಈ ರಿಯಾಲಿಟಿ ಶೋ ಅನ್ನು ಅನುಪಮಾ ಗೌಡ ನಿರೂಪಿಸಲಿದ್ದಾರೆ

TAGGED:Chaithra Kundapura enters a new reality show.Chaithra Kundapura: After Bigg Boss
Share This Article
Facebook Twitter Copy Link Print
Previous Article Union Budget 2025 ನಿಮಗೆ ಇಷ್ಟು ವೇತನ ಇದ್ದರೆ ತೆರಿಗೆ ಕಟ್ಟಬೇಕಿಲ್ಲ: ಇಲ್ಲಿದೆ ವಿವರ
Next Article MLA BR Patil ಸಿಎಂ ಸಲಹೆಗಾರ ಹುದ್ದೆಗೆ ಶಾಸಕ ಬಿ.ಆರ್.ಪಾಟೀಲ್ ರಾಜೀನಾಮೆ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?