Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Udit Narayan: ಲೈವ್‌ ಶೋನಲ್ಲೇ ಮಹಿಳಾ ಫ್ಯಾನ್ಸ್‌ಗೆ ಲಿಪ್‌ಲಾಕ್‌ ಮಾಡಿದ ಖ್ಯಾತ ಗಾಯಕ, ವಿಡಿಯೋ ನೋಡಿ
ಪ್ರಮುಖಮನರಂಜನೆ

Udit Narayan: ಲೈವ್‌ ಶೋನಲ್ಲೇ ಮಹಿಳಾ ಫ್ಯಾನ್ಸ್‌ಗೆ ಲಿಪ್‌ಲಾಕ್‌ ಮಾಡಿದ ಖ್ಯಾತ ಗಾಯಕ, ವಿಡಿಯೋ ನೋಡಿ

Share
1 Min Read
SHARE

newsics.com
ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ತಮ್ಮ ಗಾಯನದ ಮೂಲಕ ಮೋಡಿ ಮಾಡಿರುವ ಗಾಯಕ ಇದೀಗ ವಿವಾದಕ್ಕೆ ಸಿಲುಕಿದ್ದಾರೆ. ಲೈವ್‌ ಶೋನಲ್ಲೇ ಮಹಿಳಾ ಅಭಿಮಾನಿ ಲಿಪ್‌ಲಾಕ್‌ ಮಾಡುವ ಮೂಲಕ ವಿವಾದಕ್ಕೆ ಗುರಿಯಾಗಿದ್ದಾರೆ. ಖ್ಯಾತ ಗಾಯಕ ಉದಿತ್‌ ನಾರಾಯಣ್‌ ಅವರ ಈ ನಡೆಯು ಸೋಶಿಯಲ್‌ ಮೀಡಿಯಾದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ.
ಉದಿತ್‌ ನಾರಾಯಣ್‌ ಅವರಿಗೆ ಎಲ್ಲ ಭಾಷೆಗಳಲ್ಲೂ ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿದ್ದಾರೆ. ಈ ಹಿನ್ನೆಲೆ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವುದಕ್ಕೆ ಅಭಿಮಾನಿಗಳು ಮುಗಿಬೀಳುತ್ತಾರೆ. ಅದರಂತೆ ಉದಿತ್‌ ನಾರಾಯಣ್‌ ಅವರು ಲೈವ್‌ ಶೋನಲ್ಲಿ ಹಾಡುತ್ತಿದ್ದರು. ಈ ವೇಳೆ ವೇದಿಕೆಯ ಮುಂಭಾಗಕ್ಕೆ ಬಂದ ಅವರ ಬಳಿ ಯುವತಿಯೊಬ್ಬರು ಸೆಲ್ಫಿ ತೆಗೆದುಕೊಳ್ಳಲು ಮುಂದಾದರು. ಹತ್ತಿರಕ್ಕೆ ಬಂದ ಯುವತಿಯನ್ನು ಗಾಯಕ ಉದಿತ್‌ ನಾರಾಯಣ್‌ ಅವರು ಗಟ್ಟಿಯಾಗಿ ಹಿಡಿದು ಆಕೆಯ ತುಟಿಗೆ ಚುಂಬಿಸಿದ್ದಾರೆ.
ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗಿದೆ. ಗಾಯಕನ ನಡೆಗೆ ನೆಟ್ಟಿಗರಿಂದಲೂ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಈ ವಯಸ್ಸಲ್ಲಿ ಇದೆಲ್ಲಾ ಬೇಕಾ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೋ ಎಲ್ಲಿಯದ್ದು, ಲೈವ್‌ ಶೋ ನಡೆದಿದ್ದು ಎಲ್ಲಿ? ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೆ ಗಾಯಕ ಲಿಪ್‌ಲಾಕ್‌ ಮಾಡಿರುವ ವಿಡಿಯೋ ಸಂಚಲನ ಸೃಷ್ಟಿಸಿದೆ.

https://twitter.com/i/status/1885392479140405353

TAGGED:Udit Narayan: Famous singer who liplocked female fans in live show
Share This Article
Facebook Twitter Copy Link Print
Previous Article MLA BR Patil ಸಿಎಂ ಸಲಹೆಗಾರ ಹುದ್ದೆಗೆ ಶಾಸಕ ಬಿ.ಆರ್.ಪಾಟೀಲ್ ರಾಜೀನಾಮೆ
Next Article Union Budget 2025: ಬಿಹಾರಕ್ಕೆ ಭರ್ಜರಿ ಕೊಡುಗೆ: ಸೋಶಿಯಲ್ ಮೀಡಿಯಾದಲ್ಲಿ ‘B’For Bihar’ಮೀಮ್ಸ್ ಗಳು ವೈರಲ್

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?