Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಧೋನಿ ಹೆಸರಿನಲ್ಲಿ ಬಿಡುಗಡೆಯಾಗಿದೆ ಈ ಕಾರು, ಕೇವಲ 100 ಕಾರಷ್ಟೇ ಉತ್ಪಾದನೆ
ದೇಶ

ಧೋನಿ ಹೆಸರಿನಲ್ಲಿ ಬಿಡುಗಡೆಯಾಗಿದೆ ಈ ಕಾರು, ಕೇವಲ 100 ಕಾರಷ್ಟೇ ಉತ್ಪಾದನೆ

Share
1 Min Read
SHARE

newsics.com

ನವದೆಹಲಿ: ಸಿಟ್ರೋಯನ್ ತನ್ನ ಮಧ್ಯಮ ಗಾತ್ರದ ಎಸ್ಯುವಿ ಕಾರಾಗಿರುವ ಸಿ3 ಏರ್ ಕ್ರಾಸ್ ಧೋನಿ ಎಡಿಷನ್ ಹೊಸ ವಿಶೇಷ ಆವೃತ್ತಿ ಹೊರತಂದಿದೆ.

11.82 ಲಕ್ಷ ರೂ.ಗಳ ಬೆಲೆ ಹೊಂದಿರುವ ಧೋನಿ ಎಡಿಷನ್ ಅನೇಕ ರೂಪಾಂತರಗಳು 5 ಮತ್ತು 7 ಸೀಟರ್ ಕಾನ್ಫಿಗರೇಶನ್ ಗಳಲ್ಲಿ ಲಭ್ಯವಿದೆ. ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಗಳೊಂದಿಗೆ ಬರುತ್ತದೆ.

ಈ ವಿಶೇಷ ಆವೃತ್ತಿಯ ಮಾದರಿಯು 100 ಯುನಿಟ್ ಗಳಿಗೆ ಸೀಮಿತವಾಗಿದೆ ಎಂಬುದೇ ವಿಶೇಷ. ಈ ಎಡಿಷನ್ನಲ್ಲಿ ಸಿ3 ಏರ್ ಕ್ರಾಸ್ ಗಿಂತ ಸಣ್ಣ ಪ್ರಮಾಣದ ಇಂಟೀರಿಯರ್ ಬದಲಾವಣೆ ಮಾಡಲಾಗಿದೆ.

ಸಿ3 ಏರ್ ಕ್ರಾಸ್ ಧೋನಿ ಆವೃತ್ತಿಯ ಹೊರಭಾಗದಲ್ಲಿ ಧೋನಿಯ ಹೆಸರು ಮತ್ತು ಅವರ ಜೆರ್ಸಿ ಸಂಖ್ಯೆ 7 ನೊಂದಿಗೆ ಹೊಸ ಡೆಕಾಲ್ ನೀಡಲಾಗಿದೆ.

ಲಿಮಿಟೆಡ್ ರನ್ ಮಾಡೆಲ್ ಆಗಿದ್ದು. ಹೊಸ ಬಣ್ಣ-ಸಂಯೋಜಿತ ಸೀಟ್ ಕವರ್ ಗಳು ಮತ್ತು ಕುಶನ್ ಪಿಲ್ಲೊ, ಸೀಟ್ ಬೆಲ್ಟ್ ಕುಶನ್ ಗಳು, ಹೆಚ್ಚು ಪ್ರಕಾಶಮಾನವಾಗಿರವು ಡೋರ್ ಸಿಲ್ ಪ್ಲೇಟ್ ಗಳು ಮತ್ತು ಮುಂಭಾಗದ ಡ್ಯಾಶ್ ಕ್ಯಾಮ್ ನೀಡಲಾಗಿದೆ.

ಪ್ರತಿ ಧೋನಿ ಎಡಿಷನ್ ಕಾರಿನ ಗ್ಲೋವ್ ಬಾಕ್ಸ್ನಲ್ಲಿ ವಿಶೇಷ ‘ಧೋನಿ ಗೂಡಿ’ ಒಳಗೊಂಡಿರುತ್ತದೆ ಎಂದು ಸಿಟ್ರನ್ ಹೇಳುತ್ತಾರೆ. ಅಂದರೆ ಅದೃಷ್ಟಶಾಲಿ ವಿಜೇತರು ಸ್ವತಃ ಧೋನಿಯಿಂದ ಸಹಿ ಮಾಡಿದ ಗ್ಲೌವ್ಸ್ ಸ್ವೀಕರಿಸಲಿದ್ದಾರೆ.

ದೆಹಲಿ ಅಬಕಾರಿ ಹಗರಣದಲ್ಲಿ ಸಿಎಂ ಕೇಜ್ರಿವಾಲ್‌ಗೆ‌ ಜಾಮೀನು,‌ ನಾಳೆ ಜೈಲಿನಿಂದ ಬಿಡುಗಡೆ ಸಾಧ್ಯತೆ

ಬಾತ್ ರೂಮ್ನಲ್ಲಿ ಫೋಟೋ ಪೋಸ್ ಕೊಟ್ಟ ಶ್ರೀಲೀಲಾ

ರೀಲ್ಸ್ ಮಾಡುವಾಗ ಆಕಸ್ಮಿಕವಾಗಿ ಕುಣಿಕೆ ಬಿಗಿದು ಇನ್ಸ್ಟಾಗ್ರಾಮ್ ಇನ್‌ಪ್ಲುಯೆನ್ಸರ್ ಸಾವು

ಮಲಗುವಾಗ ಗಂಡಾಗಿದ್ದ, ಎದ್ದಾಗ ಹೆಣ್ಣಾಗಿದ್ದ: ಅಚ್ಚರಿ ಎನ್ನಿಸಿದ್ರೂ ಇದು ಸತ್ಯ

TAGGED:#citroen-c3 #aircross #dhoni edition #launched #100 car
Share This Article
Facebook Twitter Copy Link Print
Previous Article ದೆಹಲಿ ಅಬಕಾರಿ ಹಗರಣದಲ್ಲಿ ಸಿಎಂ ಕೇಜ್ರಿವಾಲ್‌ಗೆ‌ ಜಾಮೀನು,‌ ನಾಳೆ ಜೈಲಿನಿಂದ ಬಿಡುಗಡೆ ಸಾಧ್ಯತೆ
Next Article ನಟ ಅನುಪಮ್ ಖೇರ್ ಮುಂಬೈ ಕಚೇರಿಗೆ ನುಗ್ಗಿದ ಕಳ್ಳರು

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?