Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > GOOD MORNING ಶುಭೋದಯ, ಮಾಘ ಮಾಸ ಶುಕ್ಲ ಪಕ್ಷ ಚತುರ್ಥಿ, 2-2-2025, ಭಾನುವಾರ, ವಸಂತ ಪಂಚಮಿ
ಈ ದಿನಪಂಚಾಂಗಪ್ರಮುಖ

GOOD MORNING ಶುಭೋದಯ, ಮಾಘ ಮಾಸ ಶುಕ್ಲ ಪಕ್ಷ ಚತುರ್ಥಿ, 2-2-2025, ಭಾನುವಾರ, ವಸಂತ ಪಂಚಮಿ

Share
2 Min Read
SHARE

newsics.com

ನ್ಯೂಸಿಕ್ಸ್.ಕಾಮ್

ಶುಭೋದಯ

ಇಂದಿನ‌ ಪಂಚಾಂಗ

ಮಾಘ ಮಾಸ ಶುಕ್ಲ ಪಕ್ಷ ಚತುರ್ಥಿ

02-02-2025, ಭಾನುವಾರ

* ವಸಂತ ಪಂಚಮಿ

* ಕಿತ್ತೂರು ರಾಣಿ ಚೆನ್ನಮ್ಮ ಪುಣ್ಯಸ್ಮರಣೆ (ದಿನಾಂಕಾನುಸಾರ)

* ಪರಮಪೂಜ್ಯ ಭಕ್ತರಾಜ ಮಹಾರಾಜರ ಪ್ರಕಟದಿನ, ಇಂದೋರ್, ಮಧ್ಯಪ್ರದೇಶ

—

ಗತಶಾಲಿ – 1946
ಗತಕಲಿ – 5125
ಸಂವತ್ಸರ – ಕ್ರೋಧಿ
ಅಯನ – ಉತ್ತರಾಯಣ
ದಿನಾಂಕ – 02/02/2025
ತಿಂಗಳು – ಫೆಬ್ರವರಿ
ಬಣ್ಣ – ಕೆಂಪು
ವಾರ – ಭಾನುವಾರ

ತಿಥಿ – ಚತುರ್ಥಿ 09:13:51
ಪಕ್ಷ – ಶುಕ್ಲ
ನಕ್ಷತ್ರ – ಉತ್ತರಾಭಾದ್ರಪದ 24:51:20*
ಯೋಗ – ಶಿವ 09:13:10
ಯೋಗ – ಸಿದ್ದಿ 30:04:49*
ಕರಣ – ವಿಷ್ಟಿ (ಭದ್ರ) 09:13:51
ಕರಣ – ಭವ 20:02:28

ತಿಂಗಳು (ಅಮಾವಾಸ್ಯಾಂತ್ಯ) ಮಾಘ
ತಿಂಗಳು (ಹುಣ್ಣಿಮಾಂತ್ಯ) ಮಾಘ
ಚಂದ್ರ ರಾಶಿ ಮೀನ
ಸೂರ್ಯ ರಾಶಿ ಮಕರ
ಋತು ಶಿಶಿರ

ಸೂರ್ಯೋದಯ 06:46:49
ಸೂರ್ಯಾಸ್ತ 18:20:01
ಹಗಲಿನ ಅವಧಿ 11:33:11
ರಾತ್ರಿಯ ಅವಧಿ 12:26:37
ಚಂದ್ರೋದಯ 09:34:10
ಚಂದ್ರಾಸ್ತ 22:03:37

ರಾಹು ಕಾಲ 16:53 – 18:20 ಅಶುಭ
ಯಮಘಂಡ ಕಾಲ 12:33 – 14:00 ಅಶುಭ
ಗುಳಿಕ ಕಾಲ 15:27 – 16:53
ಅಭಿಜಿತ್ 12:10 – 12:57 ಶುಭ
ದುರ್ಮುಹೂರ್ತ 16:48 – 17:34 ಅಶುಭ

—

ಇಂದಿನ ಮಾತು

ಸಮಯ ಬಂದಾಗ ಬೆಂಬಲ ಮತ್ತು ಪ್ರೀತಿ ತೋರಿಸುವವರೊಂದಿಗೆ ಸಂಬಂಧ ಇಟ್ಟುಕೊಳ್ಳಿ. ತಮ್ಮ ಸ್ಥಾನಮಾನ ತೋರಿಸುವವರೊಂದಿಗೆ ಅಲ್ಲ.

—

ಇಂದಿನ ಸುಭಾಷಿತ

ಹಸ್ತ ಇವ ಭೂತಿಮಲೀನೋ ಲಂಘಯತಿ ಯಥಾ
ಯಥಾ ಖಲಸ್ಸುಜನಮ್ ।
ದರ್ಪಣ ಮಿವ ತಂ ಕುರುತೇ ತಥಾ ತಥಾ
ನಿರ್ಮಲಚ್ಛಾಯಮ್ ।।
(ವಾಸವದತ್ತಾ )

ಕನ್ನಡಿಯನ್ನು ಕೆಡಿಸಬೇಕೆಂದು ಬೂದಿ ಹಾಕಿ ಉಜ್ಜಿದರೆ ಕೈ ಕೊಳೆಯಾಗುತ್ತದೆ. ಕನ್ನಡಿಯ ನೈರ್ಮಲ್ಯ ಹೆಚ್ಚುತ್ತದೆ. ಸಜ್ಜನನನ್ನು ದೂಷಿಸಿದಷ್ಟೂ ಆತ ಇನ್ನೂ ಹೆಚ್ಚು ವಿಮಲನಾಗುತ್ತಾನೆ.

—-

ಇಂದಿನ ಪದಾರ್ಥ

ಅಕಸ್ಮಾತ್ = accidentally,
ಅಕಾಲ ಫಲ = Fruite produced out of season

—

ಇಂದಿನ ಓದು

ವಿಷ್ಣುಸಹಸ್ರನಾಮ

ಏಷ ಮೇ ಸರ್ವಧರ್ಮಾಣಾಂ ಧರ್ಮೋಧಿಕತಮೋ ಮತಃ |
ಯದ್ಭಕ್ತ್ಯಾ ಪುಂಡರೀಕಾಕ್ಷಂ ಸ್ತವೈರರ್ಚೇನ್ನರಃ ಸದಾ || 8 ||

ಭಗವಂತನನ್ನು ಅವನ ಗುಣದ ಅನುಸಂಧಾನದ ಮೂಲಕ ಸ್ತುತಿಸುವುದೇ ಧರ್ಮದಲ್ಲಿ ಶ್ರೇಷ್ಠವಾದ ಧರ್ಮ. ಸ್ತೋತ್ರಗಳಲ್ಲಿ ಶ್ರೇಷ್ಠವಾದ ಸ್ತೋತ್ರ ವಿಷ್ಣು ಸಹಸ್ರನಾಮ. ಭಗವಂತನ ಸ್ತೋತ್ರವನ್ನು ಶ್ರದ್ಧೆ-ಭಕ್ತಿಯಿಂದ, ವಿಶ್ವಾಸ-ನಂಬಿಕೆಯಿಂದ ಸ್ತುತಿಸುವುದು ಎಲ್ಲಾ ಧರ್ಮಗಳಿಗಿಂತ ಮಹತ್ತಾದ ಧರ್ಮ. ನಮ್ಮ ನಂಬಿಕೆ ಎಂಥದ್ದೋ, ನಮ್ಮ ವ್ಯಕ್ತಿತ್ವ ಎಂತದ್ದೋ, ನಾವು ಪಡೆಯುವ ಫಲ ಅಂಥದ್ದು. ನಂಬಿಕೆಯನ್ನು ಬೆಳೆಸಿಕೊಳ್ಳದಿದ್ದರೆ ಉಪಯೋಗವಿಲ್ಲ. ತಿಳಿಯದೇ ನಂಬದೇ ಪೂಜಿಸಿ ಉಪಯೋಗವಿಲ್ಲ. ಗೌರವಪೂರ್ವಕವಾಗಿ, ನಂಬಿಕೆಯಿಂದ, ಸ್ತೋತ್ರಗಳಿಂದ ಹಾಡಿ ಕೊಂಡಾಡಿ ಪೂಜಿಸುವುದು ಶ್ರೇಷ್ಠವಾದ ಧರ್ಮ.

***

TAGGED:2-2-2025Magha Masa Shukla paksha ChaturthiShubhaodayaSundayVasantha Panchami
Share This Article
Facebook Twitter Copy Link Print
Previous Article Life style ನಿಮ್ಮ ಮಕ್ಕಳು ಟಾಪರ್ಸ್ ಆಗಬೇಕೆ? ಪ್ರತಿದಿನ ಈ ಆಹಾರ ಕೊಡಿ
Next Article Poonam Gupta ಇದೇ ಮೊದಲಬಾರಿಗೆ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಷ್ಟ್ರಪತಿ ಭವನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?