Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Poonam Gupta ಇದೇ ಮೊದಲಬಾರಿಗೆ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಷ್ಟ್ರಪತಿ ಭವನ
ದೇಶಪ್ರಮುಖ

Poonam Gupta ಇದೇ ಮೊದಲಬಾರಿಗೆ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಷ್ಟ್ರಪತಿ ಭವನ

Share
1 Min Read
SHARE

newsics.com

ನವದೆಹಲಿ: ರಾಷ್ಟ್ರಪತಿ ಭವನ ಇದೇ ಮೊದಲ ಬಾರಿ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ. ರಾಷ್ಟ್ರಪತಿ ಭವನದ ಪಿಎಸ್‌ಓ ಆಗಿರುವ ಸಿಆರ್‌ಪಿಎಫ್ ಅಸಿಸ್ಟಂಟ್ ಕಮಾಂಡೆಂಟ್ ಪೂನಂ ಗುಪ್ತಾಗೆ ಇಂತಹ ಅದೃಷ್ಟ ಒಲಿದುಬಂದಿದೆ.

ಇಲ್ಲಿನ ಮದರ್ ಥೆರೆಸಾ ಕ್ರೌನ್ ಕಾಂಪ್ಲೆಕ್ಸ್‌ನಲ್ಲಿ ಫೆಬ್ರವರಿ 12ರಂದು ನಡೆಯುವ ಮದ್ವೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ವಿಶೇಷ ಅನುಮತಿ ನೀಡಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಸಿಆರ್‌ಪಿಎಫ್ ಅಸಿಸ್ಟೆಂಟ್ ಕಮಾಂಡೆಂಟ್ ಅವನೀಶ್ ಜೊತೆ ಪೂನಂ ಗುಪ್ತಾ ಮದ್ವೆ ನಿಗದಿ ಆಗಿದೆ. ಮಧುವೆಯಲ್ಲಿ ಸಂಬಂಧಿಕರು, ಸ್ನೇಹಿತರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಪೂನಂ ಗುಪ್ತಾ ಯಾರು?
ಪ್ರಸ್ತುತ ರಾಷ್ಟ್ರಪತಿ ಭವನದಲ್ಲಿ ವೈಯಕ್ತಿಕ ಭದ್ರತಾ ಅಧಿಕಾರಿಯಾಗಿ (ಪಿಎಸ್‌ಒ) ಸೇವೆ ಸಲ್ಲಿಸುತ್ತಿರುವ ಪೂನಂ ಗುಪ್ತಾ 74ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸಂಪೂರ್ಣ ಮಹಿಳಾ ತುಕಡಿಯನ್ನು ನಿರ್ವಹಿಸಿದ್ದರು.
ಗಣಿತಶಾಸ್ತ್ರ ಮತ್ತು ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಪೂನಂ ಗ್ವಾಲಿಯರ್‌ನ ಜಿವಾಜಿ ವಿಶ್ವವಿದ್ಯಾಲಯದಿಂದ BEd ಪದವಿ ಪಡೆದುಕೊಂಡಿದ್ದಾರೆ. 2018ರ ಯುಪಿಎಸ್‌ಸಿ ಸಿಆರ್‌ಪಿಎಫ್‌ ಪರೀಕ್ಷೆಯಲ್ಲಿ 81ನೇ ರ‍್ಯಾಂಕ್‌ ವಿಜೇಯರಾಗಿದ್ದರು. ಬಿಹಾರದ ನಕ್ಸಲ್‌ ಪೀಡಿತ ಪ್ರದೇಶಗಳಲ್ಲಿ ಸೇವೆ ಸಲ್ಲಿಸಿದ್ದ ಪೂನಂ ಆ ಬಳಿಕ ಕಠಿಣ ಪ್ರದೇಶಗಳಲ್ಲೂ ತಮ್ಮ ಕರ್ತವ್ಯ ನಿಷ್ಠೆ ಮೆರೆದು ಸೈ ಎನಿಸಿಕೊಂಡಿದ್ದರು.
ಸೋಷಿಯಲ್‌ ಮೀಡಿಯಾದಲ್ಲೂ ತಮ್ಮದೇ ಅಭಿಮಾನಿ ಬಳಗ ಹೊಂದಿರುವ ಪೂನಂ, ಆಗಾಗ್ಗೆ ಮಹಿಳಾ ಸಬಲೀಕರಣ ಹಾಗೂ ಸ್ಫೋರ್ತಿದಾಯಕ ಸಂದೇಶಘಳನ್ನು ಪೋಸ್ಟ್‌ ಮಾಡುತ್ತಿರುತ್ತಾರೆ. ಜೊತೆಗೆ ಸಾರ್ವಜನಿಕರನ್ನು ಜಾಗೃತಗೊಳಿಸುವ ಕೆಲಸ ಮಾಡುತ್ತಾ ಬರುತ್ತಿದ್ದಾರೆ.

TAGGED:Poonam Gupta is gearing up for her first marriage ceremony at Rashtrapati Bhavan
Share This Article
Facebook Twitter Copy Link Print
Previous Article GOOD MORNING ಶುಭೋದಯ, ಮಾಘ ಮಾಸ ಶುಕ್ಲ ಪಕ್ಷ ಚತುರ್ಥಿ, 2-2-2025, ಭಾನುವಾರ, ವಸಂತ ಪಂಚಮಿ
Next Article SUNDAY’S PREDICTION ಶುಭ ದಿನ, 2-2-2025, ನಿಮ್ಮ ಇಂದಿನ ರಾಶಿ ಭವಿಷ್ಯದಲ್ಲೇನಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?