Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಟಿವಿ ನೋಡಬೇಡ ಎಂದಿದ್ದಕ್ಕೆ SSLC ವಿದ್ಯಾರ್ಥಿನಿ ಆತ್ಮಹತ್ಯೆ
ಕರ್ನಾಟಕಪ್ರಮುಖ

ಟಿವಿ ನೋಡಬೇಡ ಎಂದಿದ್ದಕ್ಕೆ SSLC ವಿದ್ಯಾರ್ಥಿನಿ ಆತ್ಮಹತ್ಯೆ

Share
1 Min Read
SHARE

newsics.com

ಬೆಂಗಳೂರು: ಟಿವಿ ನೋಡಬೇಡ ಎಂದಿದ್ದಕ್ಕೆ ಎಸೆಸೆಲ್ಸಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹನುಮಂತನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಶ್ರೀನಗರ ನಿವಾಸಿ ಭೂಮಿಕಾ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ತಂದೆ ಸುರೇಶ್‌ ದೂರು ನೀಡಿದ ಮೇರೆಗೆ ಅಸಹಜ ಸಾವು ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಹೇಳಿದರು.

ಕುಣಿಗಲ್‌ ಮೂಲದ ಸುರೇಶ್‌, ಪತ್ನಿ, ಪುತ್ರ ಹಾಗೂ ಪುತ್ರಿ ಜತೆ ಶ್ರೀನಗರದಲ್ಲಿ ವಾಸವಾಗಿದ್ದಾರೆ. ಕೃಷಿಕರಾಗಿರುವ ಅವರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಈಗ ಪೂರ್ವಭಾವಿ ಪರೀಕ್ಷೆ ನಡೆಯುತ್ತಿದ್ದು, ಟಿವಿ ನೋಡುತ್ತಿದ್ದ ಭೂಮಿಕಾಳ ಬಳಿ ತಂದೆ ಸುರೇಶ್‌ ಪರೀಕ್ಷೆಗೆ ಓದಿಕೊಳ್ಳುವಂತೆ ಹೇಳಿದರು. ಆಗ ಆಕೆ ಊಟ ಮಾಡಿ ಓದಿಕೊಳ್ಳುವುದಾಗಿ ಹೇಳಿ ಕೊಠಡಿಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಳು. ಬೆಳಗ್ಗೆ 8 ಗಂಟೆಯಾದರೂ ಕೊಠಡಿಯಿಂದ ಹೊರಗಡೆ ಬಂದಿರಲಿಲ್ಲ. ಕರೆದರೂ ಪ್ರತಿಕ್ರಿಯೆ ಬಾರದ ಕಾರಣ ಬಾಗಿಲು ಒಡೆದು ಒಳಹೋಗಿ ನೋಡಿದಾಗ ಫ್ಯಾನ್‌ಗೆ ನೇಣುಬಿಗಿದುಕೊಂಡಿರುವುದು ಕಂಡುಬಂದಿದೆ.

ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

TAGGED:SSLC student commits suicide for not watching TV
Share This Article
Facebook Twitter Copy Link Print
Previous Article ಆಕಸ್ಮಿಕ ಬೆಂಕಿ – 40 ಕುರಿಗಳು ಸಜೀವ ದಹನ
Next Article ಗರ್ಭಿಣಿ ‘ಭ್ರೂಣದಲ್ಲಿ ಮತ್ತೊಂದು ಭ್ರೂಣ’ ಪತ್ತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?