Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದರ್ಶನ್‌ ಮನೆಯಲ್ಲಿ 37 ಲಕ್ಷ ರೂ. ಜಪ್ತಿ ಮಾಡಿದ ಪೊಲೀಸರು
ಕರ್ನಾಟಕಮನರಂಜನೆ

ದರ್ಶನ್‌ ಮನೆಯಲ್ಲಿ 37 ಲಕ್ಷ ರೂ. ಜಪ್ತಿ ಮಾಡಿದ ಪೊಲೀಸರು

Share
1 Min Read
SHARE

newsics.com

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿರುವ ನಟ ದರ್ಶನ್‌ ಮನೆಯಲ್ಲಿ ಬುಧವಾರ (ಜೂನ್‌ 19) ಪೊಲೀಸರು 37.40 ಲಕ್ಷ ರೂ. ಜಪ್ತಿ ಮಾಡಿಕೊಂಡಿದ್ದಾರೆ ಎಂಬ ಸ್ಫೋಟಕ ಮಾಹಿತಿ ಲಭ್ಯವಾಗಿದೆ.

ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್‌ ಸೇರಿ ನಾಲ್ವರು ಆರೋಪಿಗಳನ್ನು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯವು ಎರಡು ದಿನ ಪೊಲೀಸ್‌ ಕಸ್ಟಡಿಗೆ ವಹಿಸಿದೆ.

ಪ್ರಕರಣದಲ್ಲಿ ಎ1 ಆಗಿರುವ ಪವಿತ್ರಾ ಗೌಡ ಸೇರಿ ಒಟ್ಟು 11 ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ನ್ಯಾಯಾಲಯಕ್ಕೆ ಪೊಲೀಸರು ಎರಡು ರಿಮ್ಯಾಂಡ್‌ ಅರ್ಜಿಗಳನ್ನು ಸಲ್ಲಿಸಿದ ಕಾರಣ ನ್ಯಾಯಾಲಯವು ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ಹಾಗೂ ನ್ಯಾಯಾಂಗ ಬಂಧನಕ್ಕೆ ವಹಿಸಿದೆ.

ಪೊಲೀಸರೇ ನ್ಯಾಯಾಲಯಕ್ಕೆ ಸಲ್ಲಿಸಿದ ರಿಮ್ಯಾಂಡ್‌ ಅರ್ಜಿಯಲ್ಲಿ ಹಣ ವಶಪಡಿಸಿಕೊಂಡಿರುವ ಕುರಿತು ಮಾಹಿತಿ ನೀಡಿದ್ದಾರೆ. “ಜೂನ್‌ 19ರಂದು ಎ2 ಆರೋಪಿಯ ಮನೆಯಿಂದ 37.40 ಲಕ್ಷ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. ಹಾಗೆಯೇ, ಆರೋಪಿಯು ತನ್ನ ಹೆಂಡತಿಗೆ ನೀಡಿದ್ದ 3 ಲಕ್ಷ ರೂಪಾಯಿಯನ್ನೂ ವಶಪಡಿಸಿಕೊಳ್ಳಲಾಗಿದೆ. ಹಾಗಾಗಿ, ವಶಪಡಿಸಿಕೊಂಡಿರುವ ಹಣದ ಮೂಲದ ಬಗ್ಗೆ ಆರೋಪಿಯಿಂದ ಮಾಹಿತಿ ಪಡೆದು, ತನಿಖೆ ಮಾಡಬೇಕಿದೆ” ಎಂಬುದಾಗಿ ಪೊಲೀಸರು ಉಲ್ಲೇಖಿಸಿದ್ದಾರೆ.

ನಟ ಅನುಪಮ್ ಖೇರ್ ಮುಂಬೈ ಕಚೇರಿಗೆ ನುಗ್ಗಿದ ಕಳ್ಳರು

ಸಿಕ್ಕಾಪಟ್ಟೆ ಬೋಲ್ಡ್, ಪಡ್ಡೆ ಹುಡುಗರ ಹೃದಯ ಕದ್ದ ಚೈತ್ರಾ ಆಚಾರ್, ವಿಡಿಯೋ ನೋಡಿ

ACಗಾಗಿ ಹಾಸ್ಟೆಲ್ ವಿದ್ಯಾರ್ಥಿಗಳ ‘ನಿದ್ರಾ’ ಪ್ರತಿಭಟನೆ!

TAGGED:#37 lakhs #Darshan's house #Confiscated #police #renukaswamy case #newsics
Share This Article
Facebook Twitter Copy Link Print
Previous Article ನಟ ಅನುಪಮ್ ಖೇರ್ ಮುಂಬೈ ಕಚೇರಿಗೆ ನುಗ್ಗಿದ ಕಳ್ಳರು
Next Article ಡಿವೋರ್ಸ್ ನಂತರ ಹೊಸ ರೀಲ್ಸ್ ಶೇರ್ ಮಾಡಿದ ನಟಿ ನಿವೇದಿತಾ ಗೌಡ, ವಿಡಿಯೋ ನೋಡಿ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?