Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > Life style ಪುಣ್ಯಕ್ಷೇತ್ರಗಳಿಗೆ ಗಂಡ- ಹೆಂಡತಿ ಒಟ್ಟಿಗೆ ಹೋಗಬೇಕೆನ್ನೋದೇಕೆ..?
ಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Life style ಪುಣ್ಯಕ್ಷೇತ್ರಗಳಿಗೆ ಗಂಡ- ಹೆಂಡತಿ ಒಟ್ಟಿಗೆ ಹೋಗಬೇಕೆನ್ನೋದೇಕೆ..?

Share
1 Min Read
SHARE

newsics.com

ದೇವಸ್ಥಾನಕ್ಕೆ, ಪುಣ್ಯಕ್ಷೇತ್ರಗಳಿಗೆ ಹೋಗುವಾಗ ಕುಟುಂಬ ಸಮೇತರಾಗಿ ಹೋಗಬೇಕು ಅಂತಾ ಹೇಳುತ್ತಾರೆ. ಯಾಕಂದ್ರೆ ಮದುವೆಯಾದ ಬಳಿಕವೂ ನೀವು ಒಬ್ಬೊಬ್ಬರೇ ಪುಣ್ಯ ಕ್ಷೇತ್ರಕ್ಕೆ ಹೋದರೆ, ಪುಣ್ಯ ಸಿಗುವುದಿಲ್ಲ ಅಂತಾ ಹಿರಿಯರು ಹೇಳ್ತಾರೆ.

ಪತಿ ಪತ್ನಿಯನ್ನು ಮನೆಯಲ್ಲೇ ಬಿಟ್ಟು ಪುಣ್ಯಕ್ಷೇತ್ರಕ್ಕೆ ಹೋದರೂ, ಪತ್ನಿಗೆ ಪತಿಯ ಪುಣ್ಯಕ್ಷೇತ್ರ ದರ್ಶನದ ಫಲ ಸಿಗುತ್ತದೆ. ಆದರೆ ಪತ್ನಿ ಪತಿಯನ್ನು ಬಿಟ್ಟು ಪುಣ್ಯ ಕ್ಷೇತ್ರಕ್ಕೆ ಹೋದರೆ, ಆ ಪುಣ್ಯ ಪತ್ನಿಗಷ್ಟೇ ಸಿಗುತ್ತದೆ. ಆದರೆ ಪತಿಗೆ ಸಿಗುವುದಿಲ್ಲ. ಪತ್ನಿ, ಪತಿಗೂ ಒಳ್ಳೆಯದಾಗಲಿ ಎಂದು ಬೇಡಿದರಷ್ಟೇ ಪತಿಗೂ ಆ ಪುಣ್ಯ ಸಿಗಬಹುದು.

ಹಾಗಾದ್ರೆ ಯಾಕೆ ಹೀಗೆ ಅಂತಾ ಕೇಳುವುದಾದರೆ, ಪತ್ನಿಯಾದವಳು ಮದುವೆಯಾದ ಬಳಿಕ ಪತಿಯ ಮನೆಯವರ ಕಾಳಜಿ ಮಾಡುತ್ತಾಳೆ. ಪತಿಯ ಮನೆಗೆ ಬಂದು, ಮನೆಗೆಲಸಗಳನ್ನು ಮಾಡುತ್ತಾಳೆ. ನಿಮ್ಮ ಮಗುವಿಗೆ ತಾಯಿಯಾಗುತ್ತಾಳೆ. ತನ್ನ ಆರೋಗ್ಯವನ್ನು ಪಣಕ್ಕಿಟ್ಟು, ನಿಮಗೆ ಮಗುವನ್ನು ಹೆತ್ತು ಕೊಡುತ್ತಾಳೆ. ಇದೆಲ್ಲವೂ ಆಕೆ ಮಾಡಿದ ತ್ಯಾಗವಾಗಿರುತ್ತದೆ. ಈ ತ್ಯಾಗದ ಫಲವಾಗಿಯೇ, ಪತಿ ಮಾಡಿದ ಪೂಜೆಯ ಫಲ, ಪತಿ ಮಾಡಿದ ಪುಣ್ಯಕ್ಷೇತ್ರಗಳ ದರ್ಶನದ ಫಲ ಅವಳಿಗೆ ಸಿಗುತ್ತದೆ.

ಪತಿ ಪುಣ್ಯಕ್ಷೇತ್ರ ದರ್ಶನ ಮಾಡುವಾಗ, ಪತ್ನಿಯನ್ನು ನೆನಪಿಸಿಕೊಳ್ಳದೇ ಹೋದರೂ, ಪತ್ನಿಗೆ ಆ ಪುಣ್ಯ ಸಿಕ್ಕೇ ಸಿಗುತ್ತದೆ. ಆದರೆ ಪತ್ನಿ ದೇವರ ದರ್ಶನಕ್ಕೆ ಹೋದಾಗ, ಆಕೆ ಪತಿಯನ್ನು ನೆನಪಿಸಿಕೊಂಡು, ಅವರಿಗೂ ಪುಣ್ಯ ಲಭಿಸಲಿ ಎಂದು ಬೇಡಿದರೆ ಮಾತ್ರ, ಪತಿಗೆ ಪುಣ್ಯದ ಫಲ ಸಿಗುತ್ತದೆ. ಹಾಗಾಗಿ ಪತಿ- ಪತ್ನಿ ಇಬ್ಬರೂ ಸೇರಿ ಪುಣ್ಯಕ್ಷೇತ್ರ ದರ್ಶನ ಮಾಡಿದರೆ, ಸಂಪೂರ್ಣ ಫಲ ಸಿಗುತ್ತದೆ ಎನ್ನುತ್ತಾರೆ ಹಿರಿಯರು.

Life style ನಿಮ್ಮ ಮಕ್ಕಳು ಟಾಪರ್ಸ್ ಆಗಬೇಕೆ? ಪ್ರತಿದಿನ ಈ ಆಹಾರ ಕೊಡಿ

Health care ಮುಟ್ಟಿಗೂ ಮೊದಲು ಕಾಡುವ ನೋವಿನಿಂದ ಬಳಲುತ್ತಿದ್ದೀರಾ? ಈ ರೀತಿ ಮಾಡಿ ಸಾಕು

Life style ರಾತ್ರಿ ಬಟ್ಟೆ ಒಗೆಯಬಾರದು ಅಂತಾ ಹೇಳೋದ್ಯಾಕೆ..?

TAGGED:Life style Why do you say that husband and wife should go together to holy places..?
Share This Article
Facebook Twitter Copy Link Print
Previous Article Life style ರಾತ್ರಿ ಬಟ್ಟೆ ಒಗೆಯಬಾರದು ಎಂದು ಹೇಳೋದ್ಯಾಕೆ..?
Next Article Nirmala Sitharaman ನಿರ್ಮಲಾ ಸೀತಾರಾಮನ್‌ ಕಚೇರಿಗೆ ಮುತ್ತಿಗೆ

Popular Posts

ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು ಮೋಟಾರ್ ಅಪಘಾತವಲ್ಲ : ಸುಪ್ರೀಂ ಕೋರ್ಟ್ ತೀರ್ಪು

1 Min Read

ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈಅಲರ್ಟ್

1 Min Read

ಅದೃಷ್ಟದ ಬಾಗಿಲು ತೆರೆದ ಲಾಟರಿ : ₹1,000 ಸಾಲ ಕೊಟ್ಟ ಸ್ನೇಹಿತನಿಗೆ ₹1 ಕೋಟಿ ಉಡುಗೊರೆ

2 Min Read

ವರ್ಕ್ ಫ್ರಮ್ ಹೋಮ್’ ಓಕೆ, ಆದರೆ ಮನೆಯಲ್ಲಿ ಕೂತು ಕೆಲಸ ಮಾಡುವಂತಿಲ್ಲ ‘ಜಿಪಿಎಸ್ ನಿಯಮ’ಕ್ಕೆ ಉದ್ಯೋಗಿಗಳು ಶಾಕ್!

2 Min Read

You Might Also Like

ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read
ಪ್ರಮುಖಆರೋಗ್ಯ

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?