Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > Naxal Lakshmi Tombattu ಮುಖ್ಯವಾಹಿನಿಗೆ ಬಂದ ನಕ್ಸಲ್ ಲಕ್ಷ್ಮಿ ತೊಂಬಟ್ಟು
ದೇಶಪ್ರಮುಖ

Naxal Lakshmi Tombattu ಮುಖ್ಯವಾಹಿನಿಗೆ ಬಂದ ನಕ್ಸಲ್ ಲಕ್ಷ್ಮಿ ತೊಂಬಟ್ಟು

Share
1 Min Read
SHARE

newsics.com

ಉಡುಪಿ: ಉಡುಪಿ ಜಿಲ್ಲಾಧಿಕಾರಿಯ ಮುಂದೆ ನಕ್ಸಲ್ ಲಕ್ಷ್ಮೀ ತೊಂಬಟ್ಟು ಅವರು ಶರಣಾಗತಿಯಾದರು. ಅವರಿಗೆ ಎ ಕೆಟಗರಿಯಡಿ ಸೂಕ್ತ ಪರಿಹಾರ ನೀಡಲಾಗುವುದು ಅಂತ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಮುಂದೆ ನಕ್ಸಲ್ ಲಕ್ಷ್ಮೀ ತೊಂಬಟ್ಟು ಅವರು ಶರಣಾಗತಿಯಾದರು.
ಆ ಬಳಿಕ ತಾನು ಯಾರ ಒತ್ತಡವಿಲ್ಲದೇ ಶರಣಾಗಿದ್ದೇನೆ. ಸಿಎಂ ಕೊಟ್ಟ ಅವಕಾಶ ನೋಡಿ ಮುಖ್ಯವಾಹನಿಗೆ ಬಂದಿರುವುದಾಗಿ ತಿಳಿಸಿದರು.

ನನ್ನ ಊರಿಗೆ ಏನೂ ಇಲ್ಲ. ಶಾಲೆ, ಆಸ್ಪತ್ರೆ, ನೀರು ಬೇಕಿದೆ. ಅವುಗಳ ವ್ಯವಸ್ಥೆ ಮಾಡುವ ಭರವಸೆಯನ್ನು ಸರ್ಕಾರ ನೀಡಿದೆ. ಹೀಗಾಗಿ ತಾನು ಮುಖ್ಯವಾಹಿನಿಗೆ ಬರೋದಕ್ಕೆ ಇಂದು ಶರಣಾಗಿರುವುದಾಗಿ ಹೇಳಿದರು.

ಈ ಬಳಿಕ ಮಾತನಾಡಿದಂತ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರು ನಕ್ಸಲ್ ಲಕ್ಷ್ಮೀ ತೊಂಬಟ್ಟು ಅವರು ಶರಣಾಗತಿಯಾಗಿದ್ದಾರೆ. ಅವರಿಗೆ ಎ ಕೆಟಗರಿಯಡಿಯಲ್ಲಿ ಪರಿಹಾರವನ್ನು ಜಿಲ್ಲಾಡಳಿತ ನೀಡಲಿದೆ. ಅವರ ತಿಳಿಸಿರುವಂತ ಸಮಸ್ಯೆ ಪರಿಹಾರದತ್ತವೂ ಗಮನ ಹರಿಸಿವುದಾಗಿ ತಿಳಿಸಿದರು

TAGGED:Naxal Lakshmi Tombattu came into the mainstream
Share This Article
Facebook Twitter Copy Link Print
Previous Article Ramdev ರಾಮದೇವ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ
Next Article Sonia Gandhi ರಾಷ್ಟ್ರಪತಿಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಸೋನಿಯಾ ಗಾಂಧಿ ವಿರುದ್ಧ ಪ್ರಕರಣ ದಾಖಲು

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?