Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Gold Suresh Bigg Boss: ಗೋಲ್ಡ್ ಸುರೇಶ್ ಆಸ್ಪತ್ರೆಗೆ ದಾಖಲು..
ಮನರಂಜನೆ

Gold Suresh Bigg Boss: ಗೋಲ್ಡ್ ಸುರೇಶ್ ಆಸ್ಪತ್ರೆಗೆ ದಾಖಲು..

Share
1 Min Read
SHARE

newsics.com

ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ಗೋಲ್ಡ್ ಸುರೇಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮನೆಯಲ್ಲಿದ್ದಾಗ ಟಾಸ್ಕ್ ವೇಳೆ ಕಾಲಿಗೆ ಗಂಭೀರವಾಗಿ ಪೆಟ್ಟು ಮಾಡಿಕೊಂಡಿದ್ದರು ಗೋಲ್ಡ್ ಸುರೇಶ್. ಹೀಗಾಗಿ ನಾಳೆಯೇ ಅವರ ಕಾಲಿಗೆ ಆಪರೇಷನ್‌ ಇದೆ. ಅದಕ್ಕಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

ಸುರೇಶ್ ಅವರು ಬಿಗ್‌ ಬಾಸ್‌‌ ಮನೆಯಲ್ಲಿದ್ದಾಗ ಊಹಿಸದ ರೀತಿಯಲ್ಲಿ ಆ ಡ್ರಮ್ ಅವರ ಕಾಲ ಮೇಲೆ ಬಿದ್ದಿತ್ತು. ತಕ್ಷಣವೇ ಅವರು ನೆಲದಮೇಲೆ ಬಿದ್ದು ಹೊರಳಾಡಿದ್ದರು. ಬಳಿಕ ಆಸ್ಪತ್ರೆಗೂ ಸೇರಿದ್ದರು. ಇದೀಗ ಮತ್ತೆ ಅವರಿಗೆ ಆಪರೇಷನ್‌ ಇದೆ ಎನ್ನಲಾಗಿದೆ.

ಬಿಗ್‌ ಬಾಸ್‌ ಮನೆಯಿಂದ ಅರ್ಧಕ್ಕೆ ಬಿಟ್ಟು ಹೋಗಿದ್ದರು. ಕ್ಯಾಪ್ಟನ್ ಆಗಿ ಮನೆಯಲ್ಲಿ ಖುಷಿಯಾಗಿದ್ದ ಗೋಲ್ಡ್ ಸುರೇಶ್‌ಗೆ ಬಿಗ್‌ ಬಾಸ್‌ ಏಕಾ ಏಕಿ ಒಂದು ಅನೌನ್ಸ್‌‌ ಕೂಡ ಮಾಡಿದ್ದರು. ಅಂದು ದಿಢೀರ್ ಬಿಗ್ಬಾಸ್ ಮನೆಯಿಂದ ಹೊರ ಬಂದಿದ್ದರು. ಮನೆಗಿಂತ ಕುಟುಂಬದವರಿಗೆ ಹೆಚ್ಚು ಅಗತ್ಯವಿದೆ ಎಂದು ಅನೌನ್ಸ್ಮೆಂಟ್ ಮಾಡಿದ್ದರು.

Share This Article
Facebook Twitter Copy Link Print
Previous Article ದಕ್ಷಿಣ ಆಫ್ರಿಕಾ ಮಣಿಸಿ 2ನೇ ಬಾರಿ ವಿಶ್ವಕಪ್ ಗೆದ್ದ ಭಾರತ…womens u19 t20
Next Article ನೀರಿಗೆ ಬಿದ್ದ ಡಿಕೆ ಸುರೇಶ್! ಸಿಪಿ ಯೋಗೇಶ್ವರ್

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?