Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಾದಿನಿಯ ಸಾಮೂಹಿಕ ಅತ್ಯಾಚಾರ, ಹತ್ಯೆಗೆ ಸಾಲ‌ ಮಾಡಿ ಸುಪಾರಿ ನೀಡಿದ್ದ ಭಾವ!
ದೇಶಪ್ರಮುಖ

ನಾದಿನಿಯ ಸಾಮೂಹಿಕ ಅತ್ಯಾಚಾರ, ಹತ್ಯೆಗೆ ಸಾಲ‌ ಮಾಡಿ ಸುಪಾರಿ ನೀಡಿದ್ದ ಭಾವ!

Share
1 Min Read
SHARE

newsics.com

ಮೀರತ್‌ (ಉತ್ತರ ಪ್ರದೇಶ): ತನ್ನ ಪತ್ನಿಯ ತಂಗಿಯನ್ನೇ ಸಾಮೂಹಿಕ ಅ*ತ್ಯಾಚಾರ ಮತ್ತು ಕೊ*ಲೆ ಮಾಡಲು 40 ಸಾವಿರ ರೂ. ಸಾಲ ಮಾಡಿ ಇಬ್ಬರು ಗುತ್ತಿಗೆ ಹಂತಕರನ್ನು ನೇಮಿಸಿಕೊಂಡಿದ್ದ ವಿಚಾರ ಬಹಿರಂಗವಾಗಿದೆ.

ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಇಬ್ಬರು ಹಂತಕರು ತಲೆಮರೆಸಿಕೊಂಡಿದ್ದಾರೆ. ಜನವರಿ 21 ರಂದು ಮೀರತ್‌ನ ನಾನು ಕಾಲುವೆ ಬಳಿ ಈ ಘಟನೆ ನಡೆದಿದ್ದು, ಪೋಲೀಸರ ಪ್ರಕಾರ, ಸಂತ್ರಸ್ತೆಯನ್ನು ಕತ್ತು ಹಿಸುಕಿ ಸಾ*ಯಿಸುವ ಮೊದಲು ಆಕೆಯ ಅಕ್ಕನ ಗಂಡ (ಆರೋಪಿ) ಮತ್ತು ಇತರ ಇಬ್ಬರು ಸಾಮೂಹಿಕ ಅ*ತ್ಯಾಚಾರ ನಡೆಸಿದ್ದಾರೆ.

ಆಶಿಶ್ ಎಂಬಾತ ತನ್ನ ಪತ್ನಿಯ ತಂಗಿಯೊಂದಿಗೆ ಸಂಬಂಧ ಹೊಂದಿದ್ದ. ಆಕೆ ತನ್ನನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಳು ಎಂದು ಆರೋಪಿಸಿ ಕೊ*ಲೆಗೆ ಯೋಜನೆ ರೂಪಿಸಿದ್ದ. ಆಸ್ಪತ್ರೆಯಲ್ಲಿ ಕೆಲಸಗಾರರಾಗಿದ್ದ ಶುಭಂ ಮತ್ತು ಇನ್ನೊಬ್ಬ ಸಹವರ್ತಿ ದೀಪಕ್ ಎನ್ನುವ ಇಬ್ಬರ ಸಹಾಯ ಕೋರಿದ್ದ. 30,000 ರೂ.ಪಡೆದು ಆಕೆಯನ್ನು ಹ*ತ್ಯೆಗೈಯಲು ಒಪ್ಪಿಕೊಂಡಿದ್ದರು” ಎಂದು ಮುಜಾಫರ್‌ನಗರ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಆದಿತ್ಯ ಬನ್ಸಾಲ್ ಹೇಳಿದ್ದಾರೆ.

ಪ್ರಮುಖ ಆರೋಪಿ ಆಶಿಶ್ 40 ಸಾವಿರ ರೂಪಾಯಿ ಸಾಲ ಮಾಡಿ, ಮುಂಗಡವಾಗಿ 10 ಸಾವಿರ ರೂ. ಮತ್ತು ಕೊಲೆಯ ನಂತರ 20 ಸಾವಿರ ರೂಪಾಯಿಗಳನ್ನು ಪಾವತಿಸಿದ್ದ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಆಶಿಶ್, ಶುಭಂ ಮತ್ತು ದೀಪಕ್ ಮಹಿಳೆಯನ್ನು ಸ್ಕೂಟರ್‌ನಲ್ಲಿ ಕಾಲುವೆ ಬಳಿ ಕರೆದೊಯ್ದು ಸಾಮೂಹಿಕ ಅ*ತ್ಯಾಚಾರ ಎಸಗಿ, ಸ್ಕಾರ್ಫ್‌ನಿಂದ ಕತ್ತು ಹಿಸುಕಿ ಹ*ತ್ಯೆ ಮಾಡಿ ಮೃತ ದೇಹವನ್ನು ಪೆಟ್ರೋಲ್ ಹಾಕಿ ಸು*ಟ್ಟು ಹಾಕಿದ್ದಾರೆ.

ಸಂತ್ರಸ್ತೆಯ ಕುಟುಂಬ ಜನವರಿ 23 ರಂದು ಪುತ್ರಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದು, ತನಿಖೆಯ ಸಮಯದಲ್ಲಿ, ಆಶಿಶ್, ಶುಭಂ ಮತ್ತು ದೀಪಕ್ ಅವರೊಂದಿಗೆ ಆಕೆ ಕೊನೆಯದಾಗಿ ಕಾಣಿಸಿಕೊಂಡಿದ್ದು ತಿಳಿದುಬಂದಿದೆ. ಆಶಿಶ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ತಪ್ಪೊಪ್ಪಿಕೊಂಡಿದ್ದಾನೆ.

ಫೋರೆನ್ಸಿಕ್ ತಂಡಗಳು ಯುವತಿಯ ಅವಶೇಷಗಳು, ಸುಟ್ಟ ಬಟ್ಟೆಗಳು, ಉಂಗುರ ಮತ್ತು ಇತರ ವಸ್ತುಗಳನ್ನು ಸ್ಥಳದಿಂದ ವಶಪಡಿಸಿಕೊಂಡಿದ್ದು, ಸ್ಥಳದಲ್ಲಿ ಬಳಸಿದ ಮತ್ತು ಬಳಸದ ಕಾಂಡೋಮ್‌ಗಳೂ ಕಂಡುಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Professor arrested ನ್ಯಾಕ್ ಗ್ರೇಡ್ ನೀಡಲು ಲಂಚ: CBIನಿಂದ ದಾವಣಗೆರೆ ವಿವಿ ಪ್ರಾಧ್ಯಾಪಕಿ ಸೇರಿ 10 ಮಂದಿ‌ ಬಂಧನ, 37 ಲಕ್ಷ ರೂ. ವಶ

Free meals, medicine ಮಹಾಕುಂಭ ಮೇಳ ಭಕ್ತರಿಗೆ ರಿಲಯನ್ಸ್‌ನಿಂದ ಉಚಿತ ಊಟ, ಔಷಧ, ಪ್ರಯಾಣ ಘೋಷಣೆ

Health tips ಚಳಿಗಾಲದಲ್ಲಿ ಅಪ್ಪಿತಪ್ಪಿಯೂ ಈ ಹಣ್ಣು ತಿನ್ನಬೇಡಿ…

TAGGED:loan for sister in law mass rape and murder
Share This Article
Facebook Twitter Copy Link Print
Previous Article ಕವರ್ ನಲ್ಲಿ ಕಟ್ಟಿದ ನವಾಜಾತ ಶಿಶು ಚರಂಡಿಯಲ್ಲಿ ಪತ್ತೆ
Next Article Mahakumbh stampede ಕುಂಭಮೇಳದಲ್ಲಿ ಕಾಲ್ತುಳಿತ ಪ್ರಕರಣ: 16 ಸಾವಿರ ಮೊಬೈಲ್‌ಗಳ ಪೈಕಿ ಬಹುತೇಕ ಸ್ವಿಚ್‌ ಆಫ್‌

Popular Posts

Suspected terrorist dies ಪರಪ್ಪನ ಅಗ್ರಹಾರ ಜೈಲಲ್ಲಿ ಮಡಿವಾಳ ಸ್ಫೋಟ ಆರೋಪಿ, ಶಂಕಿತ ಉಗ್ರ ಖಾದರ್ ಸಾವು

1 Min Read

12 ವರ್ಷ ಪೂರೈಸಿದ ಮೋದಿ ಸರ್ಕಾರದ ವಿಶೇಷ ಹಾಡು ಬಿಡುಗಡೆ ಮಾಡಿದ ಬಿಜೆಪಿ ಸಂಸದ ಮನೋಜ್ ತಿವಾರಿ

1 Min Read

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read

ಹುಲಿಕಲ್ ಘಾಟ್‌ ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ

1 Min Read

You Might Also Like

ಕರ್ನಾಟಕದೇಶಪ್ರಮುಖ

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

3 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕದೇಶಪ್ರಮುಖ

CM Vijay to Kollur ಮೂಕಾಂಬಿಕೆಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ! ಅರ್ಚಕರಲ್ಲಿ ವಿಜಯ್ ಮಾಡಿದ ಆ ಒಂದು ಸ್ಪೆಷಲ್ ರಿಕ್ವೆಸ್ಟ್ ಏನು?

1 Min Read
ದೇಶಪ್ರಮುಖ

ವೃದ್ಧಾಪ್ಯಕ್ಕೆ ಬ್ರೇಕ್ ಹಾಕುವ ಪ್ರಯೋಗ ಆರಂಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?