Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Professor arrested ನ್ಯಾಕ್ ಗ್ರೇಡ್ ನೀಡಲು ಲಂಚ: CBIನಿಂದ ದಾವಣಗೆರೆ ವಿವಿ ಪ್ರಾಧ್ಯಾಪಕಿ ಸೇರಿ 10 ಮಂದಿ‌ ಬಂಧನ, 37 ಲಕ್ಷ ರೂ. ವಶ
ಕರ್ನಾಟಕದೇಶಪ್ರಮುಖ

Professor arrested ನ್ಯಾಕ್ ಗ್ರೇಡ್ ನೀಡಲು ಲಂಚ: CBIನಿಂದ ದಾವಣಗೆರೆ ವಿವಿ ಪ್ರಾಧ್ಯಾಪಕಿ ಸೇರಿ 10 ಮಂದಿ‌ ಬಂಧನ, 37 ಲಕ್ಷ ರೂ. ವಶ

Share
1 Min Read
SHARE

newsics.com

ಬೆಂಗಳೂರು: ಖಾಸಗಿ ವಿಶ್ವವಿದ್ಯಾಲಯಕ್ಕೆ ನ್ಯಾಕ್++ ರೇಟಿಂಗ್ ನೀಡಲು ಲಂಚ ಪಡೆಯುತ್ತಿದ್ದ ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಗಾಯತ್ರಿ ದೇವರಾಜ್ ಸೇರಿ 10 ಮಂದಿಯನ್ನು ಸಿಬಿಐ ಅಧಿಕಾರಿಗಳು ಹೈದರಾಬಾದ್‌ನಲ್ಲಿ ಭಾನುವಾರ ಬಂಧಿಸಿದ್ದಾರೆ.

ದಾವಣಗೆರೆ ವಿಶ್ವವಿದ್ಯಾಲಯದ ಮೈಕ್ರೋ ಬಯಾಲಜಿ ವಿಭಾಗದ ಪ್ರಾ‘್ಯಾಪಕಿ ಪ್ರೊ.ಗಾಯತ್ರಿ ದೇವರಾಜ್ ನ್ಯಾಕ್ ಸಮಿತಿಯ ಸದಸ್ಯೆಯಾಗಿದ್ದು, ಸಮಿತಿಯಲ್ಲಿ 6 ಸದಸ್ಯರಿದ್ದರು. ಆಂಧ್ರದ ಗುಂಟೂರಿನ ಕೆ.ಎಲ್.ಇ.ಎ್ ಖಾಸಗಿ ವಿಶ್ವವಿದ್ಯಾಲಯಕ್ಕೆ ಎ++ ಮಾನ್ಯತೆ ನೀಡಲು ಸಮಿತಿ ಪರಿಶೀಲನೆ ವೇಳೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಆಂಧ್ರದ ಖಾಸಗಿ ವಿಶ್ವವಿದ್ಯಾಲಯವು ಸಿಬಿಐಗೆ ದೂರು ನೀಡಿತ್ತು. ಲಂಚ ಪಡೆಯುತ್ತಿದ್ದ ವೇಳೆ ಪ್ರಾಧ್ಯಾಪಕಿ ಪ್ರೊ.ಗಾಯತ್ರಿ ದೇವರಾಜ್ ಸಿಬಿಐ ಬಲೆಗೆ ಬಿದ್ದಿದ್ದಾರೆ. ಸಮಿತಿ ಸದಸ್ಯರು ಸೇರಿದಂತೆ ಒಟ್ಟು 10 ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬಂಧಿತೆ ಪ್ರೊ. ಗಾಯತ್ರಿ ದೇವರಾಜ್ ಅವರಿಂದ ಸಿಬಿಐ ತಂಡವು 37 ಲಕ್ಷ ರೂ. ನಗದು, 6 ಲ್ಯಾಪ್ ಟಾಪ್, ಐಪೋನ್ ವಶಕ್ಕೆ ಪಡೆದಿದೆ.

KGF QUEEN ಕುಂಭಮೇಳದಲ್ಲಿ ಭಾಗಿಯಾದ ‘ಕೆಜಿಎಫ್ 2’ ಕ್ವೀನ್‌

Free meals, medicine ಮಹಾಕುಂಭ ಮೇಳ ಭಕ್ತರಿಗೆ ರಿಲಯನ್ಸ್‌ನಿಂದ ಉಚಿತ ಊಟ, ಔಷಧ, ಪ್ರಯಾಣ ಘೋಷಣೆ

Loot Jewellery ತಿರುಪತಿಯಲ್ಲಿ ಕಳ್ಳತನ: 4 ವಿಲ್ಲಾಗಳಿಗೆ ನುಗ್ಗಿ ಒಂದೂವರೆ ಕೆಜಿ ಚಿನ್ನಾಭರಣ ಲೂಟಿ

TAGGED:Bribery to give Nack Grade: CBI arrest 10 persons including Davanagere university professor
Share This Article
Facebook Twitter Copy Link Print
Previous Article KGF QUEEN ಕುಂಭಮೇಳದಲ್ಲಿ ಭಾಗಿಯಾದ ‘ಕೆಜಿಎಫ್ 2’ ಕ್ವೀನ್‌
Next Article Sonu Nigam: ಆಸ್ಪತ್ರೆಗೆ ದಾಖಲಾದ ಗಾಯಕ ಸೋನು ನಿಗಮ್

Popular Posts

Suspected terrorist dies ಪರಪ್ಪನ ಅಗ್ರಹಾರ ಜೈಲಲ್ಲಿ ಮಡಿವಾಳ ಸ್ಫೋಟ ಆರೋಪಿ, ಶಂಕಿತ ಉಗ್ರ ಖಾದರ್ ಸಾವು

1 Min Read

12 ವರ್ಷ ಪೂರೈಸಿದ ಮೋದಿ ಸರ್ಕಾರದ ವಿಶೇಷ ಹಾಡು ಬಿಡುಗಡೆ ಮಾಡಿದ ಬಿಜೆಪಿ ಸಂಸದ ಮನೋಜ್ ತಿವಾರಿ

1 Min Read

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read

ಹುಲಿಕಲ್ ಘಾಟ್‌ ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ

1 Min Read

You Might Also Like

ಕರ್ನಾಟಕದೇಶಪ್ರಮುಖ

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

3 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕದೇಶಪ್ರಮುಖ

CM Vijay to Kollur ಮೂಕಾಂಬಿಕೆಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ! ಅರ್ಚಕರಲ್ಲಿ ವಿಜಯ್ ಮಾಡಿದ ಆ ಒಂದು ಸ್ಪೆಷಲ್ ರಿಕ್ವೆಸ್ಟ್ ಏನು?

1 Min Read
ದೇಶಪ್ರಮುಖ

ವೃದ್ಧಾಪ್ಯಕ್ಕೆ ಬ್ರೇಕ್ ಹಾಕುವ ಪ್ರಯೋಗ ಆರಂಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?